📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ತಾಯಿ ಬಗ್ಗೆ ನಿಂದನೆ: ಸ್ನೇಹಿತನನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆ!

ಬೆಂಗಳೂರು: ನಗರದ ಅತ್ತಿಮರ ಗೊರವಿನಗೆರೆಯಲ್ಲಿ ಸುತ್ತಿಗೆಯಿಂದ ಹೊಡೆದು ಸ್ನೇಹಿತನನ್ನೇ ಬರ್ಬರ ಹತ್ಯೆ ಮಾಡಿರುವಂತಹ...

ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ: ಹಫ್ತಾ ವಿಚಾರಕ್ಕೆ ಕೊಲೆ – 7 ಆರೋಪಿಗಳ ಬಂಧನ

ಬೆಂಗಳೂರು: ವಿಲ್ಸನ್ ಗಾರ್ಡನ್ ಪ್ರದೇಶದಲ್ಲಿ ವ್ಯಕ್ತಿಯನ್ನು ಭೀಕರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್: ವೃದ್ಧೆಯಿಂದ 38 ಲಕ್ಷ ರೂ. ದೋಚಿದ ಖದೀಮರು!

ಬೆಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ವೃದ್ಧೆಯನ್ನು ಬೆದರಿಸಿ 38 ಲಕ್ಷ ರೂಪಾಯಿ...

ಉಡುಪಿಯಲ್ಲಿ LPG ಟ್ಯಾಂಕರ್ ಪಲ್ಟಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಅಸ್ತವ್ಯಸ್ತ

ಉಡುಪಿ: ಮಧ್ಯಪ್ರಾಚ್ಯ ಯುದ್ಧದಿಂದ ಗ್ಯಾಸ್ ಅಭಾವದ ಪರಿಸ್ಥಿತಿ ನಿರ್ಮಾಣವಾಗಿರುವ ನಡುವೆಯೇ ಉಡುಪಿ...

ಬೆಂಗಳೂರಿನಲ್ಲಿ ಪತ್ನಿಯ ಬರ್ಬರ ಹತ್ಯೆ: ಕತ್ತು ಕುಯ್ದು ಗಂಡ ಪರಾರಿ!

ಬೆಂಗಳೂರು: ನಗರದ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳೇಕಲ್ಲಹಳ್ಳಿ ಸಮೀಪ...

Political News

ತಂದೆಯ ಕಾರಣಕ್ಕೆ ಸಚಿವ ಸ್ಥಾನ: ಪ್ರಿಯಾಂಕ್ ಖರ್ಗೆ ವಿರುದ್ಧ ಈಶ್ವರಪ್ಪ ವಾಗ್ದಾಳಿ!

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಇನ್ನೂ ಅನುಭವಹೀನರಾಗಿದ್ದು, ತಂದೆಯ ಪ್ರಭಾವದಿಂದಲೇ ಸಚಿವರಾಗಿದ್ದಾರೆ ಎಂದು ಟೀಕಿಸಿದರು....

ಹೆರಿಗೆಗೆ ಹೋಗುವ ಶಿಕ್ಷಕಿಯರಿಗೆ 15 ದಿನ ಮುಂಚಿತವಾಗಿಯೇ ರಜೆ: ಮಧು ಬಂಗಾರಪ್ಪ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಹೆರಿಗೆಗೆ ಹೋಗುವ ಶಿಕ್ಷಕಿಯರಿಗೆ 15 ದಿನ ಮುಂಚಿತವಾಗಿ ಶಿಶುಪಾಲನಾ ರಜೆ ನೀಡಬೇಕೆಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ನಡೆದ ಪ್ರಶ್ನೋತ್ತರದಲ್ಲಿ, ಶಿಕ್ಷಕರಿಗೆ ಶಿಶುಪಾಲನಾ ರಜೆ...

Cinema

Dharwad News

Gadag News

Trending

ಬೆಂಗಳೂರಿನಲ್ಲಿ ಮನೆ ಮಾಲೀಕನ ನಿರ್ಲಕ್ಷ್ಯಕ್ಕೆ 11 ತಿಂಗಳ ಮಗು ಬಲಿ..!

ಬೆಂಗಳೂರು: ಮನೆ ಮಾಲೀಕನ ನಿರ್ಲಕ್ಷ್ಯಕ್ಕೆ 11 ತಿಂಗಳ ಮಗು ಬಲಿಯಾಗಿರುವ ಘಟನೆ ಗೊಲ್ಲರಹಟ್ಟಿಯ ನೈಸ್ ರೋಡ್ ಜಂಕ್ಷನ್ ಬಳಿ ನಡೆದಿದೆ. ಅಝಾನ್ ಮೃತ ಮಗುವಾಗಿದ್ದು, ಮನೆ ಮಾಲೀಕ ಬಾಡಿಗೆ ಮನೆಯಲ್ಲಿದ್ದ ಮಗು ಮೇಲೆ...

ಜಾತಿಗಣತಿಯಲ್ಲಿ ನಮ್ಮ ಧರ್ಮಕ್ಕೆ ಪ್ರತ್ಯೇಕ ಕಾಲಂ ನೀಡಲು ಒತ್ತಾಯಿಸುತ್ತೇವೆ: ಈಶ್ವರ ಖಂಡ್ರೆ

ಬೆಂಗಳೂರು: ಜಾತಿಗಣತಿಯಲ್ಲಿ ನಮ್ಮ ಧರ್ಮಕ್ಕೆ ಪ್ರತ್ಯೇಕ ಕಾಲಂ ನೀಡಲು ಒತ್ತಾಯಿಸುತ್ತೇವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾವೆಲ್ಲರೂ ಭೌಗೋಳಿಕವಾಗಿ ಹಿಂದೂಗಳೇ ಆದರೂ, ನಮ್ಮ ಆಚಾರ-ವಿಚಾರವನ್ನು ಗೌರವಿಸಿ ಸಿಖ್,...

ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಕೊಪ್ಪಳ: ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೇಲ್ಜಾತಿಗಳನ್ನು...

ಭೀಕರ ಅಪಘಾತ; ಲಾರಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಪೊಲೀಸ್ ಕಾನ್ಸ್ಟೇಬಲ್!

ಚಿತ್ರದುರ್ಗ:- ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬಳಿ ರಸ್ತೆ ದಾಟುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿರೊ ಘಟನೆ ಜರುಗಿದೆ. ಬೆಳಗಾವಿಯ ಪೊಲೀಸ್ ಕಾನ್ಸ್ಟೇಬಲ್‌ ಸಂಗಮೇಶ್ ನಾಯಕ್ (29) ರಸ್ತೆ...

ದೀಪಾವಳಿಗೆ ದಿನಗಣನೆ: ಪಟಾಕಿ ಮಾರುವವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಅರಣ್ಯ ಸಚಿವರು

ಬೆಂಗಳೂರು:- ದೀಪಾವಳಿಗೆ ಇನ್ನೇನೂ ದಿನಗಣನೆ ಶುರುವಾಗಿದ್ದು, ಈ ಹೊತ್ತಲ್ಲೇ ಪಟಾಕಿ ಮಾರುವವರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ದೀಪಾವಳಿಯಲ್ಲಿ ಹಸಿರು ಪಟಾಕಿ...

ಫುಟ್ ಪಾತ್​ನಲ್ಲಿ ಗಾಂಜಾ ಮಾರಾಟ; ಬೆಂಗಳೂರಿನಲ್ಲಿ ಆರೋಪಿ ಅರೆಸ್ಟ್

ಬೆಂಗಳೂರು:- ನಗರದಲ್ಲಿ ಗಾಂಜಾ ಮಾರಾಟದ ಖಚಿತ ಮಾಹಿತಿಯ ಮೇರೆಗೆ ಹಲಸೂರು ಗೇಟ್ ಠಾಣೆಯ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕುಶಾಲ್ ಬಂಧಿತ ಆರೋಪಿ. ಆರೋಪಿ ಕುಶಾಲ್, ನಗರದ ಕೆ.ಜಿ ರಸ್ತೆಯ ಫುಟ್ ಪಾತ್ ಮೇಲೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!