Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ಬಾಗಲಕೋಟೆ ಉಪಚುನಾವಣೆ: ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ

ಬಾಗಲಕೋಟೆ: ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮಾರ್ಚ್ 23 ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಉಸ್ತುವಾರಿ ಸಚಿವ ಆರ್.ಬಿ ತಿಮ್ಮಾಪುರ, ಜಿಲ್ಲಾಧ್ಯಕ್ಷ ಎಸ್.ಜಿ ನಂಜಯ್ಯನಮಠ ಮತ್ತು ಅತಿಥಿ ಮುಖಂಡರು...

ಚಿನ್ನ ಖರೀದಿದಾರರಿಗೆ ಗುಡ್‌ ನ್ಯೂಸ್: 10 ಗ್ರಾಂ ಬಂಗಾರದ ಬೆಲೆ 5,950 ಇಳಿಕೆ! ಬೆಳ್ಳಿ ಬೆಲೆ ಎಷ್ಟಿದೆ ತಿಳಿಯೋಣ?

ಬೆಂಗಳೂರು: ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಈ ಎರಡೂ ಅಮೂಲ್ಯ ಲೋಹಗಳ ಬೆಲೆ ಕುಸಿದಿರುವುದು ಹೂಡಿಕೆದಾರರಲ್ಲಿ ಆತಂಕ ಮೂಡಿಸಿದೆ. ಇಂದು 24...

ಕೂಲಿಗೆ ಹೋದ ವಿದ್ಯಾರ್ಥಿನಿಯನ್ನು ಕರೆತಂದು ಪರೀಕ್ಷೆ ಬರೆಸಿದ ಅಧಿಕಾರಿಗಳು!

ಗದಗ: ಕಡು ಬಡತನದ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಿಟ್ಟು ಕೂಲಿ ಕೆಲಸಕ್ಕೆ ತೆರಳಿದ್ದ ವಿದ್ಯಾರ್ಥಿನಿಯನ್ನು ಹುಡುಕಿ ಕರೆತಂದು ಪರೀಕ್ಷೆ ಬರೆಸಿದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ...

ಮೂಡಬಿದಿರೆ ಲೈಂಗಿಕ ದೌರ್ಜನ್ಯ ಪ್ರಕರಣ ಸಿಐಡಿಗೆ ವರ್ಗಾವಣೆ: ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಮೂಡಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ...

ಬಾಗಲಕೋಟೆ ಉಪಚುನಾವಣೆ: ‘ಕೈ’ ಅಭ್ಯರ್ಥಿಯಾಗಿ ಹೆಚ್.ವೈ ಮೇಟಿ ಪುತ್ರ ಉಮೇಶ್ ನಾಮಪತ್ರ ಸಲ್ಲಿಕೆ

ಬಾಗಲಕೋಟೆ: ಬಾಗಲಕೋಟೆ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಬಾಗಲಕೋಟೆ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಸೇರಿದಂತೆ...

ದಾವಣಗೆರೆ ಟಿಕೆಟ್ ವಿಚಾರ: ಅಲ್ಪಸಂಖ್ಯಾತರನ್ನು ಮನವೊಲಿಸುತ್ತೇವೆ – ಸಿಎಂ ಸಿದ್ದರಾಮಯ್ಯ

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ವಿಚಾರವಾಗಿ ಅಲ್ಪಸಂಖ್ಯಾತರಲ್ಲಿ ಉಂಟಾಗಿರುವ ಅಸಮಾಧಾನವನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರನ್ನು ಮನವೊಲಿಸಿ, ಸಮಾಧಾನಪಡಿಸಲಾಗುತ್ತದೆ. ಅವರಿಗೆ ಪರ್ಯಾಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News