Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ದಾವಣಗೆರೆ ಉಪಚುನಾವಣೆ: BJP ಅಭ್ಯರ್ಥಿ ನಾಮಪತ್ರ ಸಲ್ಲಿಕೆ, ಮೆರವಣಿಗೆಯಲ್ಲಿ BSY ಭಾಗಿ

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಕಣ ದಿನೇದಿನೇ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರು ಇಂದು ನಾಮಪತ್ರ ಸಲ್ಲಿಸಿದರು. ಮೆರವಣಿಗೆಗೂ ಮುನ್ನ ಪತ್ನಿ ಹಾಗೂ ಬಿಜೆಪಿ ಮುಖಂಡರೊಂದಿಗೆ ತೆರಳಿ ಅವರು...

ಹೋಟೆಲ್ ಮಾಲೀಕರಿಗೆ ಗುಡ್ ನ್ಯೂಸ್: 10,000 ಕಮರ್ಷಿಯಲ್ ಸಿಲಿಂಡರ್ ಪೂರೈಕೆ – ಕೆ.ಹೆಚ್. ಮುನಿಯಪ್ಪ

ಬೆಂಗಳೂರು: ರಾಜ್ಯದ ಹೋಟೆಲ್ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಶುಭ ಸುದ್ದಿ ಸಿಕ್ಕಿದೆ. ಹೆಚ್ಚುವರಿಯಾಗಿ 1,000 ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡಲಾಗುವುದು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಇಂದು ಗ್ಯಾಸ್ ಕಂಪನಿಗಳು ಹಾಗೂ...

ಇರಾನ್-ಇಸ್ರೇಲ್-ಅಮೆರಿಕ ಯುದ್ದ: ನರಗುಂದ ಪೆಟ್ರೋಲ್ ಬಂಕ್ʼಗಳಲ್ಲಿ ನೋ ಸ್ಟಾಕ್ ಬೋರ್ಡ್!

ಗದಗ: ಇರಾನ್-ಇಸ್ರೇಲ್-ಅಮೇರಿಕ ನಡುವೆ ಯುದ್ಧ ಹಿನ್ನಲೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಪೆಟ್ರೋಲ್ ಅಭಾವ ಉಂಟಾಗಿದೆ. ಪಟ್ಟಣದ ಶಿವಾಜಿ ಸರ್ಕಲ್ ಸಮೀಪದ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಸಂಪೂರ್ಣ ಖಾಲಿಯಾಗಿದ್ದು, ನೋ ಸ್ಟಾಕ್ ಬೋರ್ಡ್ ಅಳವಡಿಸಲಾಗಿದೆ. ನಿನ್ನೆ...

ಗದಗದಲ್ಲಿ ದನದ ಶೆಡ್ಡಿಗೆ ಭೀಕರ ಬೆಂಕಿ: ಆಕಳು-ಕರು ಸಾವು, ಎರಡು ಹಸುಗಳಿಗೆ ಗಂಭೀರ ಗಾಯ

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಅಗಸ್ತ್ಯರ್ಥದ ಬಳಿ ದನದ ಶೆಡ್ಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಭೀಕರ ದುರಂತ ಸಂಭವಿಸಿದೆ. ಈ ಅವಘಡದಲ್ಲಿ ಶೆಡ್ಡಿನಲ್ಲಿದ್ದ ಆಕಳು ಹಾಗೂ ಕರುಗಳು ಜೀವಂತವಾಗಿ ಸುಟ್ಟು ಸಾವನ್ನಪ್ಪಿದ್ದು, ಇನ್ನೂ...

ಡಿಜೆ ಹಳ್ಳಿಯಲ್ಲಿ ಅಪ್ರಾಪ್ತೆ ಕೊಲೆ ಪ್ರಕರಣ: ಅಜ್ಮೀರನಲ್ಲಿ ಆರೋಪಿ ಬಂಧನ

ಬೆಂಗಳೂರು: ನಗರದ ಡಿ.ಜೆ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ದಾರುಣ ಕೊಲೆ ಪ್ರಕರಣದಲ್ಲಿ, ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತೆಯನ್ನೇ ಹತ್ಯೆಗೈದ ಆರೋಪಿ ಸೈಯದ್ ಶಬೀಲ್ ನನ್ನು ಅಜ್ಮೀರ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗಬೇಕಿದ್ದ ಯುವತಿಯ ಮೇಲಿನ ಅನುಮಾನವೇ ಈ...

ಪಶುವೈದ್ಯೆ ಸಾವಿಗೆ ಗೌರವ ನಮನ: ಬನ್ನೇರುಘಟ್ಟದ ಆನೆ ಮರಿಗೆ ಸಮೀಕ್ಷಾ ರೆಡ್ಡಿ ಹೆಸರು

ಶಿವಮೊಗ್ಗ: ಮೃಗಾಲಯದಲ್ಲಿ ನಡೆದ ದಾರುಣ ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಟ್ರೈನಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಸ್ಮರಣಾರ್ಥ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ ಅವರು, ಬನ್ನೇರುಘಟ್ಟದಲ್ಲಿ ಜನಿಸಿದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News