Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಸಹೋದರರು ಸಾವು: ತಂದೆ ಕಣ್ಣೆದುರೇ ಕೊಚ್ಚಿಹೋದ ಮಕ್ಕಳು

ದಾವಣಗೆರೆ: ಜಿಲ್ಲೆಯಲ್ಲಿ ನಡೆದ ದಾರುಣ ಘಟನೆಯಲ್ಲಿ, ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದಲ್ಲಿ ನಡೆದ ಈ ಘಟನೆ ಎಲ್ಲರ...

ಅನಾರೋಗ್ಯದಿಂದ ಮಾಜಿ ಎಂಎಲ್‌ಸಿ ಕರಿಯಣ್ಣ ಸಂಗಟಿ ನಿಧನ!

ಕೊಪ್ಪಳ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಕರಿಯಣ್ಣ ಸಂಗಟಿ (60) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ...

ಬೀದಿ ನಾಯಿಗಳ ಹಾವಳಿಗೆ ಬೇಸತ್ತ ಅಪಾರ್ಟ್ಮೆಂಟ್ ನಿವಾಸಿಗಳು: ಕಾಲಭೈರವನಿಗೆ ವಿಶೇಷ ಪೂಜೆ! ಬೇಡಿಕೆ ಏನು?

ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆ ಜನರಲ್ಲಿ ಆತಂಕ ಹೆಚ್ಚುತ್ತಿದೆ. ರಸ್ತೆಯಲ್ಲಿ ಓಡಾಡುವುದು ಕಷ್ಟವಾಗಿದ್ದು, ಪುಟ್ಟ ಮಕ್ಕಳು ಮತ್ತು ವೃದ್ಧರಿಗೂ ಅಪಾಯ ಉಂಟಾಗುವ ಭಯ ಇದೆ. ಇಂತಹ ಸಂದರ್ಭದಲ್ಲೇ ಜೆಪಿ ನಗರ...

ಕರ್ತವ್ಯದಲ್ಲಿದ್ದಾಗಲೇ ದುರಂತ: ಹಠಾತ್ತನೆ ಕುಸಿದು ಗ್ರಾ.ಪಂ ಸಿಬ್ಬಂದಿ ಸಾವು!

ಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸೀತಾರಾಮ ತಾಂಡಾದಲ್ಲಿ ಕರ್ತವ್ಯನಿರತ ಗ್ರಾ.ಪಂ ಸಿಬ್ಬಂದಿ ಹಠಾತ್ತನೆ ಕುಸಿದು ಬಿದ್ದು, ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸೀತಾರಾಮ ತಾಂಡಾದಲ್ಲಿ ನಡೆದಿದೆ. ನೀರಗಂಟಿ ಗಂಗಪ್ಪ ಎಲ್...

ಕೆಲಸ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 25 ಕೋಟಿ ವಂಚನೆ: ಖತರ್ನಾಕ್ ದಂಪತಿ ಅರೆಸ್ಟ್

ಬೆಂಗಳೂರು: ಕೋರ್ಟ್‍ನಲ್ಲಿ ಕೆಲಸ ಕೊಡಿಸುವ ಭರವಸೆ ನೀಡಿ ಸುಮಾರು 500ಕ್ಕೂ ಹೆಚ್ಚು ಜನರನ್ನು ವಂಚಿಸಿದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಜೈಸನ್ ಡಿಸೋಜಾ ಮತ್ತು ಲವೀನಾ ಎಂದು ಗುರುತಿಸಲಾಗಿದೆ. ವಂಚಿತ ಜೋಡಿ, ನಿರೋದ್ಯೋಗಿಗಳು ಮತ್ತು...

ರಾಮನಗರ| ಡಿವೈಡರ್‌ಗೆ ಬಸ್‌ ಡಿಕ್ಕಿ, ನಾಲ್ವರು ಪ್ರಯಾಣಿಕರು ಸಾವು!

ರಾಮನಗರ: ಭೀಕರ ಅಪಘಾತದಲ್ಲಿ ಡಿವೈಡರ್‌ಗೆ ಬಸ್‌ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಕೇರಳ ಮೂಲದ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್‌...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News