Crime News

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ಬೆಂಗಳೂರಿನಲ್ಲಿ ದಾರುಣ ಕೃತ್ಯ: ಅವಳಿ ಹೆಣ್ಣು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ!

ಬೆಂಗಳೂರು: ಬೆಂಗಳೂರಿನ ತಲಘಟ್ಟಪುರದ ವಾಜರಹಳ್ಳಿಯಲ್ಲಿ ದಾರುಣ ಘಟನೆಯೊಂದು ನಡೆದಿದೆ. ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ ತಾಯಿ ತನ್ನ ಅವಳಿ ಹೆಣ್ಣು ಮಕ್ಕಳನ್ನು ಕೊಂದು ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಆರೋಪ ಕೇಳಿಬಂದಿದೆ. ವಾಜರಹಳ್ಳಿಯ ನಿವಾಸಿ ಉಮಾದೇವಿ (42) ಎಂಬುವವರು...

ರೇಣುಕಾಸ್ವಾಮಿ ಕೇಸ್‌ನಲ್ಲಿ ಇಂದು ಮಹತ್ವದ ದಿನ; ದರ್ಶನ್‌ಗೆ ಮತ್ತೆ ಟೆನ್ಷನ್! ಇಂದು ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲಾಗುತ್ತಾ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್‌ಗೆ ಇಂದು ಮತ್ತೊಂದು ಮಹತ್ವದ ದಿನವಾಗಿದೆ. ಪ್ರಕರಣದಲ್ಲಿ ಆರೋಪಿ ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ಅರ್ಜಿಯನ್ನು 59ನೇ ಸಿಸಿಹೆಚ್‌ ನ್ಯಾಯಾಲಯ ಅಂಗೀಕರಿಸಿದ್ದು, ಇಂದು ಅವರ...

ಸಾರ್ವಜನಿಕವಾಗಿ ಮದ್ಯಪಾನ ಮಾಡಿ ಗಲಾಟೆ; ₹1 ಸಾವಿರ ದಂಡ, 50 ಸಸಿ ನೆಡುವಂತೆ ಕೋರ್ಟ್ ಆದೇಶ

ಚಿಕ್ಕೋಡಿ: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಿ ಅವಾಚ್ಯ ಶಬ್ದಗಳಿಂದ ಸಾರ್ವಜನಿಕರನ್ನು ನಿಂದಿಸಿದ ಪ್ರಕರಣದಲ್ಲಿ ಚಿಕ್ಕೋಡಿ ಪ್ರಥಮ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ವಿನೂತನ ಶಿಕ್ಷೆ ವಿಧಿಸಿದೆ. ಯಕ್ಸಂಬಾ ಪಟ್ಟಣದ ಅನಿಲ್ ಪೂಜಾರಿ ಎಂಬಾತ...

ಗದಗ ಬರಕ್ಕೆ ಸಿಎಂ ಸ್ಪಂದನೆ: ಶೀಘ್ರವೇ ಎರಡನೇ ಹಂತದ ಬರಪೀಡಿತ ತಾಲೂಕುಗಳ ಪಟ್ಟಿ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ಬರಪೀಡಿತ ತಾಲೂಕುಗಳನ್ನು ಘೋಷಿಸುವ ಪ್ರಕ್ರಿಯೆಯನ್ನು ಸರ್ಕಾರದ ಮಾರ್ಗಸೂಚಿಗಳ ಅನುಸಾರವೇ ಕೈಗೊಳ್ಳಲಾಗುತ್ತಿದ್ದು, ವಾಸ್ತವಿಕ ಪರಿಸ್ಥಿತಿಯ ಅಧ್ಯಯನ ನಡೆಸಿ ಶೀಘ್ರವೇ ಬರಪೀಡಿತ ತಾಲೂಕುಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ...

ದೇವರ ಆಶೀರ್ವಾದ ಇದ್ದರೆ ಎಲ್ಲವೂ ಸರಿ: ಡಿಕೆಶಿ ಕುರಿತು ಮಹತ್ವದ ಹೇಳಿಕೆ ನೀಡಿದ ಮುಕ್ತಿಮಂದಿರ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ಗದಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಗಟ್ಟಿಯಾಗಿ ಕೂರಲಿದ್ದಾರೆಯೇ ಎಂಬ ಪ್ರಶ್ನೆಗೆ ಲಕ್ಷ್ಮೇಶ್ವರ ಸಮೀಪದ ಮುಕ್ತಿಮಂದಿರದ ಜಗದ್ಗುರು ಶ್ರೀ 1008 ವಿಮಲ ರೇಣುಕ ವೀರಗಂಗಾಧರ ಸ್ವಾಮೀಜಿ ಮಹತ್ವದ...

ಬರ ಪರಿಶೀಲನೆಗೆ ಆಗಮಿಸಿದ್ದ ಡಿಕೆಶಿಗೆ ಕ್ವಿಂಟಲ್‌ಗೂ ಹೆಚ್ಚು ತೂಕದ ಸೇಬಿನ ಮಾಲೆ, ಅದ್ದೂರಿ ಸ್ವಾಗತ!

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಬರ ಪರಿಸ್ಥಿತಿ ಪರಿಶೀಲನೆ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಮುಗಿಸಿದ ಬಳಿಕ ಹೆಲಿಕಾಪ್ಟರ್ ಮೂಲಕ ಲಕ್ಷ್ಮೇಶ್ವರಕ್ಕೆ ಆಗಮಿಸಿ ರೈತರು ಹಾಗೂ ಸಾರ್ವಜನಿಕರಿಂದ ಮನವಿಗಳನ್ನು ಸ್ವೀಕರಿಸಿದರು. ಬಳಿಕ ಕಾರಿನಲ್ಲಿ ಮುಕ್ತಿಮಂದಿರ ಧರ್ಮಕ್ಷೇತ್ರಕ್ಕೆ ತೆರಳಿ ಲಿಂಗೈಕ್ಯ ಜಗದ್ಗುರು ವೀರಗಂಗಾಧರ ಶ್ರೀಗಳ ಅಜ್ಜಯ್ಯನ ಕೃತ್ಯ ಗದ್ದುಗೆಗೆ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿಯಾಗಿ ಇದೇ ಮೊದಲ ಬಾರಿಗೆ ಲಕ್ಷ್ಮೇಶ್ವರಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಶಿಗ್ಲಿ ನಾಕಾದಲ್ಲಿ ಕಾಂಗ್ರೆಸ್‌ನ ಅಪಾರ ಸಂಖ್ಯೆಯ ನಾಯಕರು, […]

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News