Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ಗಾಂಜಾ ಮತ್ತಿನಲ್ಲಿ ಸ್ನೇಹಿತನನ್ನೇ ಕೊಂದು ಶವ ಸುಟ್ಟ ದುಷ್ಕರ್ಮಿಗಳು

ಹಾಸನ: ಗಾಂಜಾ ಅಮಲಿನಲ್ಲಿ ಸ್ನೇಹಿತನನ್ನೇ ಅಪಹರಿಸಿ ಕ್ರೂರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿ, ಬಳಿಕ ಶವವನ್ನು ಸುಟ್ಟು ಸಾಕ್ಷಿ ನಾಶ ಮಾಡಲು ಯತ್ನಿಸಿರುವ ಬೆಚ್ಚಿಬೀಳಿಸುವ ಘಟನೆ ಹಾಸನ ತಾಲೂಕಿನ ನಿಟ್ಟೂರು ಸಮೀಪದ ಹಂಗರಹಳ್ಳಿ...

‘ನನ್ನ ಫೋಟೋ ಬಳಸಿ ಫ್ಲೆಕ್ಸ್ ಬೇಡ’: ವಿವಾದಕ್ಕೆ ತೆರೆ ಎಳೆದ ಐಪಿಎಸ್ ಶೋಭಾರಾಣಿ

ಮಂಡ್ಯ: ಯುಗಾದಿ ಹಬ್ಬದ ಹಿನ್ನೆಲೆ ಮಂಡ್ಯ ನಗರದಾದ್ಯಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ.ಜೆ. ಶೋಭಾರಾಣಿ ಅವರ ಭಾವಚಿತ್ರವಿರುವ ಫ್ಲೆಕ್ಸ್‌ಗಳು ರಾರಾಜಿಸಿದ್ದರಿಂದ ಭಾರೀ ಚರ್ಚೆಗೆ ಕಾರಣವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿಯ ಫ್ಲೆಕ್ಸ್...

ಹೈಕಮಾಂಡ್ ತೀರ್ಮಾನದಂತೆ ನನ್ನ ಪುತ್ರನಿಗೆ ಟಿಕೆಟ್ ಲಭಿಸಿದೆ: ಎಸ್‌.ಎಸ್‌.ಮಲ್ಲಿಕಾರ್ಜುನ್‌

ದಾವಣಗೆರೆ:- ದಾವಣಗೆರೆ ಟಿಕೆಟ್‌ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಹೇಳಿದ್ದಾರೆ. ಪುತ್ರನ ಪರವಾಗಿ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದ ‘ಬಿ’ ಫಾರಂ ಪಡೆದ ಬಳಿಕ ಪ್ರತಿಕ್ರಿಯೆ ನೀಡಿದ ಅವರು,...

ಮಲಗಿದ್ದ ಗಂಡನ ಮರ್ಮಾಂಗಕ್ಕೆ ಒದ್ದು ಹಲ್ಲೆ ಮಾಡಿದ ಹೆಂಡ್ತಿ: ಮಧ್ಯರಾತ್ರಿ ಏನಾಯ್ತು?

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ವೆಂಕಟರಾಯನಕೋಟೆ ಗ್ರಾಮದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತಿದೆ. ಆದರೆ ಇಲ್ಲಿ ನಡೆದ ಜಗಳ ದುರಂತಕ್ಕೆ ಎಡೆಮಾಡಿಕೊಟ್ಟಿದೆ. ಎಸ್,...

ಚನ್ನಪಟ್ಟಣದಲ್ಲಿ ಕಾಡಾನೆಗಳ ಹಾವಳಿ: ಕೆರೆಯಲ್ಲಿ ಆನೆಗಳ ಹಿಂಡು ಕಂಡು ಗ್ರಾಮಸ್ಥರಲ್ಲಿ ಆತಂಕ!

ರಾಮನಗರ: ಚನ್ನಪಟ್ಟಣ ತಾಲೂಕಿನ ಬ್ರಹ್ಮಣೀಪುರ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಹೊರವಲಯದ ಕೆರೆಯಲ್ಲಿ ಮೂರು ಕಾಡಾನೆಗಳು ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿವೆ. ಕೆರೆಯಲ್ಲಿ ಬೀಡುಬಿಟ್ಟಿರುವ ಆನೆಗಳು ರಾತ್ರಿಯಿಡೀ ಸುತ್ತಮುತ್ತಲಿನ ಜಮೀನುಗಳಲ್ಲಿ ನುಗ್ಗಿ ಬೆಳೆಗಳನ್ನು...

ವಿಧಾನಸೌಧ ಮುಂಭಾಗ ಸ್ವಚ್ಛತೆ: ನಟ ಅನಿರುದ್ಧ್ ಜತ್ಕರ್ ಮಾದರಿ ಕಾರ್ಯ!

ಬೆಂಗಳೂರು: ನಟ ಅನಿರುದ್ಧ ಜತ್ಕರ್ ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಹೆಸರಾಗಿರುವುದರ ಜೊತೆಗೆ ಸಾಮಾಜಿಕ ಕಳಕಳಿ ಕೂಡ ಹೊಂದಿದ್ದಾರೆ. ನಗರದಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಅವರು, ವಿಧಾನಸೌಧ ಮುಂಭಾಗ ಸ್ವಚ್ಛಗೊಳಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News