📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

ಆಸ್ತಿ ವೈಷಮ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆಗೈದ ಅಪ್ರಾಪ್ತ!

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಎರಡು ಕುಟುಂಬದ ಮಧ್ಯೆ ಆಸ್ತಿ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ರೈತರ ಸಮಸ್ಯೆ ಪರಿಹರಿಸಲು ಮನವಿ

ವಿಜಯಸಾಕ್ಷಿ ಸುದ್ದಿ, ಗದಗ: ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ಗದಗ ಜಿಲ್ಲಾ ಘಟಕದ ವತಿಯಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬೆಳೆ ಹಾನಿ, ಬೆಳೆ ವಿಮೆ, ಖರೀದಿ ಕೇಂದ್ರ ತೆರೆಯುವ ಬೇಡಿಕೆ...

ಫುಟ್‌ಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ

ವಿಜಯಸಾಕ್ಷಿ ಸುದ್ದಿ, ಬೆಟಗೇರಿ: ಗದುಗಿನ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಹಂತದ ಫುಟ್‌ಬಾಲ್ ಆಟದಲ್ಲಿ ಎಸ್.ಎಸ್.ಕೆ. ಶ್ರೀ ಜಗದಂಬಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸತತವಾಗಿ ಮೂರನೇ ಬಾರಿ...

ಗಂಗಾಬಿಕೆಯವರ ಕುರಿತು ಉಪನ್ಯಾಸ

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಶಿವಾನಂದ ನಗರದ ಬಸವ ಸಮುದಾಯ ಭವನದಲ್ಲಿ ಅ. 12 ರಂದು ಬೆಳಿಗ್ಗೆ 10ಕ್ಕೆ ನಡೆಯಲಿರುವ ಬಸವದಳದ 1667ನೇ ಶರಣ ಸಂಗಮದಲ್ಲಿ ಬಸವಣ್ಣನವರ ಆಚಾರ ಪತ್ನಿ ಗಂಗಾಬಿಕೆಯವರ ಕುರಿತು...

ಭಾಗ್ಯಾ ಬೊಮ್ಮಸಾಗರರಿಗೆ ಪ್ರಶಸ್ತಿ

ವಿಜಯಸಾಕ್ಷಿ ಸುದ್ದಿ, ಗದಗ: ಕಪ್ಪೋತ್ತಗಿರಿ ಸಾಹಿತ್ಯ ವೇದಿಕೆಯು ಪ್ರತೀ ವರ್ಷ ಕೊಡಮಾಡುವ ಆದರ್ಶ ಶಿಕ್ಷಕ ಪ್ರಶಸ್ತಿಯನ್ನು 2025-2026ನೇ ಸಾಲಿನಲ್ಲಿ ಎಸ್.ಎಸ್.ಕೆ. ಶ್ರೀ ಜಗದಂಬಾ ಶಿಕ್ಷಣ ಸಂಸ್ಥೆಯ ವಿಜ್ಞಾನ ಶಿಕ್ಷಕಿ ಭಾಗ್ಯಾ ಬೊಮ್ಮಸಾಗರ ಅವರಿಗೆ...

ಗ್ರೇಟರ್ ಬೆಂಗಳೂರು ಮಾಡಿದ್ದು ರಾಜಕೀಯ ಲಾಭಕ್ಕಾಗಿ: ಸಂಸದ ಬಸವರಾಜ ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಹಾವೇರಿ: ರಾಜ್ಯ ಕಾಂಗ್ರೆಸ್‌ನಲ್ಲಿನ ಅಧಿಕಾರ ಹಂಚಿಕೆಯ ಆಂತರಿಕ ಗೊಂದಲದಿನ್ದ ರಾಜ್ಯದ ಆಡಳಿತ ಕುಂಠಿತವಾಗಿದ್ದು, ಕಾಂಗ್ರೆಸ್ ಹೈಕಮಾಂಡ್‌ಗೆ ಸ್ಪಷ್ಟತೆ ಇಲ್ಲದಿರುವುದರಿಂದ ರಾಜ್ಯದ ಜನರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ...

ಹೃದಯ ವಿದ್ರಾವಕ ಘಟನೆ; ತಂದೆ ಸಾವಿನಿಂದ ಮನನೊಂದು ಮಗಳೂ ಸೂಸೈಡ್!

ಚಿಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರದಲ್ಲಿ ಮನಕಲಕುವ ಘಟನೆಯೊಂದು ಜರುಗಿದ್ದು, ತಂದೆಯ ಸಾವಿನಿಂದ ಮನನೊಂದ ಮಗಳು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜರುಗಿದೆ. 22 ವರ್ಷದ ಸ್ವರ್ಣ ಮೃತ ಮಗಳು. ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಎಂಎಸ್ಸಿ ಪದವಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!