Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ಹೂ ಬೆಳೆಗಾರರ ಕಣ್ಣೀರು: ಅಕಾಲಿಕ ಮಳೆಯಿಂದ ಕೈ ಸುಟ್ಟುಕೊಂಡ ರೈತರು

ಗದಗ: ಯುಗಾದಿ ಹಬ್ಬದ ಹೂವಿನ ಸುವಾಸನೆ ಬದಲು ಈ ಬಾರಿ ಗದಗ ಜಿಲ್ಲೆಯ ರೈತರ ಮನೆಯಲ್ಲಿ ದುಃಖದ ವಾಸನೆ ಹರಡಿದೆ. ಅಕಾಲಿಕ ಮಳೆ ಹೂ ಬೆಳೆಗಾರರ ಬದುಕಿನ ಮೇಲೆ ಭಾರೀ ಪ್ರಹಾರ ಬೀರಿದೆ. ಲಕ್ಕುಂಡಿ,...

ಗೋಲ್ಡ್ ಪ್ರಿಯರಿಗೆ ಶುಭ ಸುದ್ದಿ: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ; ಇಲ್ಲಿದೆ ದರಪಟ್ಟಿ!

ಚಿನ್ನ, ಬೆಳ್ಳಿ ದರಗಳ ಇಳಿಕೆ ಮುಂದುವರಿದಿದ್ದು, ಕಳೆದ ಮೂರು ವಾರಗಳಿಂದ ಸಿಕ್ಕಾಪಟ್ಟೆ ಬೆಲೆ ತಗ್ಗಿದೆ. ಇದರಿಂದ ಗೋಲ್ಡ್ ಪ್ರಿಯರು ಸಂತಸಗೊಂಡಿದ್ದಾರೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,33,800 ರುಪಾಯಿ...

ಸಮವಸ್ತ್ರದಲ್ಲೇ ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ: ಇನ್ಸ್​ಪೆಕ್ಟರ್ ಸಂದೇಶ್​​ಗೆ ಬಿಗ್​​ ಶಾಕ್​​: ರೇಪ್ ಕೇಸ್ ದಾಖಲು!

ಮಂಗಳೂರು: ಸಮವಸ್ತ್ರದಲ್ಲೇ ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೊಟ್ಟ ಆರೋಪ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್​​ಗೆ ಬಿಗ್​​ ಶಾಕ್​​ ಎದುರಾಗಿದೆ. ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಬೆಳ್ತಂಗಡಿ...

ಲಕ್ಷ್ಮೇಶ್ವರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ, ಆರೋಪಿ ಬಂಧನ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶಿಗ್ಲಿ ಗ್ರಾಮದಲ್ಲಿ ಫೆ. 2 ರಂದು ಹಾಗೂ ಶಿರಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಟ್ಟಿಯಲ್ಲಿ ನಡೆದ ಹಗಲು ಮನೆ ಕಳ್ಳತನ ಪ್ರಕರಣಗಳಲ್ಲಿ ಭಯ ಮೂಡಿಸಿದ್ದ ಕಳ್ಳನನ್ನು ಲಕ್ಷ್ಮೇಶ್ವರ ಪೊಲೀಸರು...

ತಂದೆಯ ಧೂಮಪಾನ ಮಕ್ಕಳಿಗೂ ಅಪಾಯ: ಆತಂಕಕಾರಿ ಮಾಹಿತಿ ಬಹಿರಂಗ!

ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಆದರೆ ಇತ್ತೀಚಿನ ಅಧ್ಯಯನವು ತಂದೆಯ ಧೂಮಪಾನದ ಅಭ್ಯಾಸವು ಮಕ್ಕಳ ಆರೋಗ್ಯದ ಮೇಲೂ ಗಂಭೀರ ಪರಿಣಾಮ ಬೀರುತ್ತದೆ ಎಂಬ ಆತಂಕಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ...

ಹುಬ್ಬಳ್ಳಿಯಲ್ಲಿ ರಂಜಾನ್ ಸಂಭ್ರಮ: ವಿವಾದಿತ ಈದ್ಗಾ ಮೈದಾನದಲ್ಲಿ ಲಕ್ಷಾಂತರ ಜನರಿಂದ ಪ್ರಾರ್ಥನೆ!

ಹುಬ್ಬಳ್ಳಿ: ಪವಿತ್ರ ರಂಜಾನ್ ಹಬ್ಬವನ್ನು ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಮುಸ್ಲಿಂ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ವಿವಾದಿತ ಈದ್ಗಾ ಮೈದಾನದಲ್ಲಿ ಲಕ್ಷಾಂತರ ಮುಸ್ಲಿಮರು ಏಕಕಾಲದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆ ಹಿನ್ನೆಲೆ ನಗರದ ರಾಣಿ ಚೆನ್ನಮ್ಮ, ಸಂಗೊಳ್ಳಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News