📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ ಯಡವಟ್ಟು – 9 ವಾಹನಗಳಿಗೆ ಡಿಕ್ಕಿ

ಬೆಂಗಳೂರು:- ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬಿಎಂಟಿಸಿ ಚಾಲಕನ ಯಡವಟ್ಟು ದೊಡ್ಡ ಅವಘಡಕ್ಕೆ ಕಾರಣವಾಯಿತು. ಏಕಾಏಕಿ ನಿಯಂತ್ರಣ ತಪ್ಪಿದ ಬಿಎಂಟಿಸಿ ಬಸ್, 9ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಭಯಾನಕ ಪರಿಸ್ಥಿತಿ ಉಂಟುಮಾಡಿತು....

ಸವಿತಾ ಸಮಾಜದ ಮುಖಂಡರ ಮೇಲೆ ಹಲ್ಲೆ: ಅಂಗಡಿ ಧ್ವಂಸ!

ಕೋಲಾರ:- ಜಿಲ್ಲೆಯ ಮಾಸ್ಕಿ ಹೋಬಳಿಯ ತುರುನಸಿ ಗ್ರಾಮದಲ್ಲಿ ಸವಿತಾ ಸಮಾಜದ ಮುಖಂಡರ ಮೇಲೆ ಹಲ್ಲೆ ನಡೆಸಿರುವ ಘಟನೆ ಜರುಗಿದೆ. ಪುಂಡರು ನಡೆಸಿರುವ ಹಲ್ಲೆಯ ಭಯಾನಕ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಎಸ್, ಸವಿತಾ ಸಮಾಜದ ಹುಡುಗಿ...

ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪರ ಪ್ರಚಾರ; ಮುಸ್ಲಿಂ ಧರ್ಮಗುರು ಅರೆಸ್ಟ್

ಮಂಗಳೂರು:- ಮಂಗಳೂರು ಪೊಲೀಸರು ಕಾರ್ಯಾಚರಣೆ ಮಾಡಿ ನಿಷೇಧಿತ ಉಗ್ರ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪರವಾಗಿ ಪ್ರಚಾರ ಮಾಡಿದ್ದ ಮುಸ್ಲಿಂ ಧರ್ಮಗುರು ಬಂಧಿಸಿದ್ದಾರೆ. ಸೈಯ್ಯದ್ ಇಬ್ರಾಹಿಂ ಬಂಧಿತರು. ಸಾಮಾಜಿಕ ಜಾಲತಾಣದಲ್ಲಿ ಸಂಘಟನೆ ಕುರಿತು...

ಮದುವೆಯಾಗಲು ನಿರಾಕರಿಸಿದ ಯುವತಿ ಕಿಡ್ನ್ಯಾಪ್: 12 ಗಂಟೆಗಳಲ್ಲಿ ಆರೋಪಿಗಳು ಅರೆಸ್ಟ್!

ಬೆಂಗಳೂರು:- ಮದುವೆಗೆ ನಿರಾಕರಿಸಿದ ಯುವತಿಯೊಬ್ಬಳನ್ನು ಮಾರಕಾಸ್ತ್ರದೊಂದಿಗೆ ಮನೆ ಬಳಿ ಬಂದು ಅಪಹರಿಸಿದ್ದ ಪ್ರಕರಣವೊಂದು ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಇಡೀ ಪ್ರಕರಣವನ್ನು ಕೇವಲ 12 ಗಂಟೆಗಳಲ್ಲಿ ಭೇದಿಸಿ, ಯುವತಿಯನ್ನು ರಕ್ಷಿಸಿರುವ ಪೊಲೀಸರ...

ಪವರ್ ಶೇರಿಂಗ್ ಮ್ಯಾಟರ್: ಬಹಿರಂಗವಾಗಿ ಮಾತನಾಡೋರಿಗೆ ನೋಟಿಸ್ ಕೊಟ್ಟಿದೆ – ಪ್ರಿಯಾಂಕ್ ಖರ್ಗೆ

ಬೆಂಗಳೂರು:- ಪವರ್ ಶೇರಿಂಗ್ ಮ್ಯಾಟರ್ ಗೆ ಸಂಬಂಧಿಸಿದಂತೆ ಬಹಿರಂಗವಾಗಿ ಮಾತನಾಡೋರಿಗೆ ನೋಟೀಸ್ ಕೊಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಹಾದಿ ಬೀದಿಯಲ್ಲಿ ಪವರ್ ಶೇರ್, ಸಂಪುಟ...

ಸಮೀಕ್ಷೆಗೆ ಗೈರಾಗಿದ್ದ ಇಬ್ಬರು ಶಿಕ್ಷಕರು ಸಸ್ಪೆಂಡ್!

ಬಳ್ಳಾರಿ: ಸಮೀಕ್ಷೆಗೆ ಗೈರಾಗಿದ್ದ ಇಬ್ಬರು ಶಿಕ್ಷಕರನ್ನು ಸಸ್ಪೆಂಡ್ ಮಾಡಲಾಗಿದೆ. ಅಮಾನತಾದ ಶಿಕ್ಷಕರನ್ನು ರವಿಚಂದ್ರ ಬಿ.ಸಿ ಹಾಗೂ ಮೇಲ್ವಿಚಾರಕ ರಾಘವೇಂದ್ರ ರಾವ್ ಎಂದು ಗುರುತಿಸಲಾಗಿದೆ. ಕಂಪ್ಲಿಯ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲೆ ವಿಭಾಗದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!