Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ಕುಣಿಗಲ್ ಚುನಾವಣೆ ಕೇಸ್: ಬ್ಯಾಲೆಟ್ ಪೇಪರ್ ಅಕ್ರಮ ಆರೋಪ – ಶಾಸಕ ರಂಗನಾಥ್ ಬಂಧನಕ್ಕೆ ಛಲವಾದಿ ಒತ್ತಾಯ!

ಬೆಂಗಳೂರು: ಕುಣಿಗಲ್ ಸೊಸೈಟಿ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಅಕ್ರಮ ನಡೆದಿರುವ ಗಂಭೀರ ಆರೋಪ ಕೇಳಿಬಂದಿದ್ದು, ಶಾಸಕ ರಂಗನಾಥ್ ಅವರನ್ನು ತಕ್ಷಣ ಬಂಧಿಸಬೇಕೆಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ...

IPL 2026: RCB ಟಿಕೆಟ್ ಹಂಟ್ ಶುರು! ಚಿನ್ನಸ್ವಾಮಿಯಲ್ಲಿ ಪಂದ್ಯಗಳಿಗೆ ಭಾರೀ ಕ್ರೇಜ್ – ಮೆಟ್ರೋ ಫ್ರೀ!

ಬೆಂಗಳೂರು: 2026ರ ಐಪಿಎಲ್ ಟೂರ್ನಿಗೆ ಕೌಂಟ್‌ಡೌನ್ ಆರಂಭವಾಗುತ್ತಿದ್ದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳಲ್ಲಿ ಟಿಕೆಟ್ ಕ್ರೇಜ್ ಗರಿಗೆದರಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ತವರಿನ ಪಂದ್ಯಗಳಿಗೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್ ನೀಡಿರುವುದರಿಂದ,...

ಬೈ ಎಲೆಕ್ಷನ್| ನಾಳೆ ಬೆಳಗ್ಗೆ ಒಳಗೆ ಕಾಂಗ್ರೆಸ್ ಟಿಕೆಟ್ ಘೋಷಣೆ – ರಣದೀಪ್ ಸುರ್ಜೇವಾಲಾ!

ಬೆಂಗಳೂರು: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಸಂಜೆ ಅಥವಾ ನಾಳೆ ಬೆಳಗ್ಗೆಯೊಳಗೆ ಘೋಷಿಸಲಾಗುವುದು ಎಂದು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ...

ಸಿಲಿಂಡರ್‌ಗಳ ಮೇಲೆ ಕಳ್ಳರ ಕಣ್ಣು: 2 ತುಂಬಿದ ಗ್ಯಾಸ್ ಹೊತ್ತೊಯ್ದ ಖದೀಮರು!

ಬೆಂಗಳೂರು: ಇರಾನ್-ಇಸ್ರೆಲ್ ಸಂಘರ್ಷದ ಪರಿಣಾಮ ರಾಜ್ಯದಲ್ಲಿ ಸಿಲಿಂಡರ್ ಅಭಾವ ತಲೆದೋರಿದೆ. ಈ ನಡುವೆಯೇ ಯುಗಾದಿಯಂದು 2 ಗೃಹ ಬಳಕೆ ಸಿಲಿಂಡರ್‌ಗಳನ್ನು ಪುಂಡರು ಕದ್ದು ಎಸ್ಕೇಪ್ ಆಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಬೇಗೂರು ಬಳಿಯ...

ಹೆಚ್‌ಪಿ ಗ್ಯಾಸ್ ಟ್ಯಾಂಕರ್‌ನಲ್ಲಿ ಏಕಾಏಕಿ ಗ್ಯಾಸ್ ಸೋರಿಕೆ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ!

ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ ತಂಬೂರು ಕ್ರಾಸ್ ಬಳಿ ಅವಘಡ ಸಂಭವಿಸಿದೆ. ಮಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಹೆಚ್‌ಪಿ ಗ್ಯಾಸ್ ಟ್ಯಾಂಕರ್‌ನಲ್ಲಿ ಏಕಾಏಕಿ ಗ್ಯಾಸ್ ಸೋರಿಕೆಯಾಗಿದೆ. ಬೃಹತ್ ವಾಹನದಲ್ಲಿ 18 ಟನ್ ಹೆಚ್‌ಪಿ ಗ್ಯಾಸ್ ಧಾರವಾಡಕ್ಕೆ...

ಜೂಜಾಟ‌ದ ವೇಳೆ ಪೋಲೀಸರ ದಾಳಿ: ತಪ್ಪಿಸಿಕೊಳ್ಳುವ ಭರದಲ್ಲಿ ಆಯತಪ್ಪಿ ಬಿದ್ದು ವ್ಯಕ್ತಿ ಸಾವು!

ಹಾಸನ: ಯುಗಾದಿ ಹಬ್ಬ ಬಂತು ಅಂದ್ರೆ ಸಾಕು ಜೂಜಾಡುವವರ ಸಂಖ್ಯೆ ಸಾಮಾನ್ಯವಾಗಿ ಹೆಚ್ಚಾಗುತ್ತದೆ. ಪೊಲೀಸರಿಗೆ ಗೊತ್ತಾಗಬಾರದು ಅಂತ ಕದ್ದುಮುಚ್ಚಿ ಆಟ ಆಡೋದು ಕಾಮನ್. ಆದ್ರೆ ಇಲ್ಲಿ ಪೊಲೀಸರ ಕಣ್ತಪ್ಪಿಸಿ ಜೂಜಾಡುತ್ತಿದ್ದಾಗ ಖಾಕಿಯ ದಿಢೀರ್ ಎಂಟ್ರಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News