Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್...

Cinema

Dharwad News

Gadag News

Trending

ಜೂಜಾಟ‌ದ ವೇಳೆ ಪೋಲೀಸರ ದಾಳಿ: ತಪ್ಪಿಸಿಕೊಳ್ಳುವ ಭರದಲ್ಲಿ ಆಯತಪ್ಪಿ ಬಿದ್ದು ವ್ಯಕ್ತಿ ಸಾವು!

ಹಾಸನ: ಯುಗಾದಿ ಹಬ್ಬ ಬಂತು ಅಂದ್ರೆ ಸಾಕು ಜೂಜಾಡುವವರ ಸಂಖ್ಯೆ ಸಾಮಾನ್ಯವಾಗಿ ಹೆಚ್ಚಾಗುತ್ತದೆ. ಪೊಲೀಸರಿಗೆ ಗೊತ್ತಾಗಬಾರದು ಅಂತ ಕದ್ದುಮುಚ್ಚಿ ಆಟ ಆಡೋದು ಕಾಮನ್. ಆದ್ರೆ ಇಲ್ಲಿ ಪೊಲೀಸರ ಕಣ್ತಪ್ಪಿಸಿ ಜೂಜಾಡುತ್ತಿದ್ದಾಗ ಖಾಕಿಯ ದಿಢೀರ್ ಎಂಟ್ರಿ...

ಬಾಕಿ ನೀರಿನ ಬಿಲ್ ಪಾವತಿಸದ ಗ್ರಾಹಕರಿಗೆ ಗುಡ್ ನ್ಯೂಸ್: ಬಡ್ಡಿ ಮನ್ನಾ ಯೋಜನೆ ಜಾರಿ!?

ಬೆಂಗಳೂರು: ರಾಜಧಾನಿ ಬೆಂಗಳೂರಿನ ನಾಗರಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಎಸ್, ಬೆಂಗಳೂರು ಜಲಮಂಡಳಿಯು ಬಾಕಿ ನೀರಿನ ಬಿಲ್ ಪಾವತಿಸದ ಗ್ರಾಹಕರಿಗೆ ಸಿಹಿಸುದ್ದಿ ನೀಡಿದ್ದು, ಏಪ್ರಿಲ್‌ನಿಂದ ಮೂರು ತಿಂಗಳ ಅವಧಿಗೆ ಶೇ100ರಷ್ಟು ಬಡ್ಡಿ ಮನ್ನಾ ಯೋಜನೆ...

ಭೀಕರ ಅಪಘಾತ: ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4ರ ಬಾಲಕಿ ಸಾವು!

ಬೆಂಗಳೂರು: ಬೆಂಗಳೂರಿನ ಉತ್ತರ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತೇಗೌಡನ ಪಾಳ್ಯದಲ್ಲಿ ಭೀಕರ ಅಪಘಾತ ಸಂಭವಿಸಿದೆ. ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. 4 ವರ್ಷದ ನಿಶಿಕಾ ಮೃತ...

ಊರಿಗೆ ಹೋಗಲು ವಾಹನಗಳು ಸಿಕ್ಕಿಲ್ಲ ಅಂತ ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!

ಯಾದಗಿರಿ: ಯಾದಗಿರಿ ಜಿಲ್ಲೆಯಲ್ಲಿ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಊರಿಗೆ ಹೋಗಲು ವಾಹನಗಳು ಸಿಕ್ಕಿಲ್ಲವೆಂದು ಬಸ್ಸನ್ನೇ ಚಾಲಕ ಕದ್ದೊಯ್ದ ವಿಲಕ್ಷಣ ಘಟನೆ ಜರುಗಿದೆ. ಯಾದಗಿರಿಯ ಸೈದಾಪುರ ಪಟ್ಟಣದಿಂದ ಬಸ್ ಕದ್ದೊಯ್ಯಲಾಗಿದ್ದು, ಘಟನೆಯ ಸಿಸಿಟಿವಿ ದೃಶ್ಯಗಳು...

ರಾಜ್ಯದಲ್ಲಿ ಶುರುವಾಗೇ ಬಿಡ್ತಾ ಡಿಸೇಲ್-ಪೆಟ್ರೋಲ್ ಅಭಾವ? ರಿಪ್ಪನ್‌ಪೇಟೆ ಬಂಕ್‌ಗೆ ಮುಗಿಬಿದ್ದ ಜನ!

ಶಿವಮೊಗ್ಗ:- ಇರಾನ್-ಇಸ್ರೇಲ್ ನಡುವಿನ ಯುದ್ಧದ ಕಾರ್ಮೋಡ ಸಧ್ಯ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಆದ್ರೆ ಈ ಯುದ್ಧದ ಎಫೆಕ್ಟ್ ಭಾರತಕ್ಕೂ ತಟ್ಟಿದೆ. ದೇಶದಲ್ಲಿ ಸಿಲಿಂಡರ್ ಅಭಾವ ಸೃಷ್ಟಿಯಾಗಿದ್ದು, ಹೋಟೆಲ್‌ಗಳು ಬಾಗಿಲು ಮುಚ್ಚಿವೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದ...

ಒಂಟಿ ಸಲಗದ ದಾಳಿ: ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಪುಂಡಾನೆ!

ಮಡಿಕೇರಿ: ಒಂಟಿ ಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ ಗ್ರಾಮದಲ್ಲಿ ಜರುಗಿದೆ. ಹೆಚ್.ಟಿ. ಸುನಿಲ್ ಎಂಬವರಿಗೆ ಸೇರಿದ ಆಟೋ ಮೇಲೆ ಕಾಡಾನೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News