Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

ಪ್ರಿಯಾಂಕ್ ಖರ್ಗೆ RDPR ಸಚಿವರಾಗಿದ್ದಾಗ 24 ಜನರಿಗೆ ಆದೇಶ ಪತ್ರ ಹೇಗೆ ಸಿಕ್ತು? KPSC ಹಗರಣದ ಬಗ್ಗೆ HDK ಆರೋಪ

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರ್‌ಡಿಪಿಆರ್ ಇಂಜಿನಿಯರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಹೊಸ ಆರೋಪಗಳನ್ನು ಮಾಡಿದ್ದು,...

Cinema

Dharwad News

Gadag News

Trending

ತುಮಕೂರಿನಲ್ಲಿ ಸರ್ಕಾರಿ ಅಧಿಕಾರಿ ಆತ್ಮಹತ್ಯೆ: ಮೇಲಾಧಿಕಾರಿ ಕಿರುಕುಳ ಆರೋಪದ ವಿಡಿಯೋ ವೈರಲ್

ತುಮಕೂರು: ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ (59) ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ. ಪಾವಗಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲೇ, ಸಿಬ್ಬಂದಿ ತೆರಳಿದ ಬಳಿಕ...

L.L.M ಪದವಿಯಲ್ಲಿ ಫಸ್ಟ್ ರ‍್ಯಾಂಕ್: ಗದಗದ ಸಹನಾ ಕಾರ್ಕಳರಿಗೆ ಆರ್.ಎಸ್.ಎಸ್.ದಿಂದ ಸನ್ಮಾನ!

ಗದಗ: ಗದಗದ ಸಹನಾ ಎ. ಕಾರ್ಕಳ ಅವರು L.L.M. ಪದವಿಯಲ್ಲಿ ಗೋಲ್ಡ್ ಮೆಡಲ್‌ ಸಮೇತ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್ ಗಳಿಸಿದ್ದು, ಈ ಸಾಧನೆಗಾಗಿ ಕರ್ನಾಟಕ ಉತ್ತರ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸಾಮರಸ್ಯ...

ಗದಗ| ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ: ಸರ್ಕಾರಿ ಬಸ್ ಹರಿದು ಮಹಿಳೆ ಸಾವು!

ಗದಗ:- ಸರ್ಕಾರಿ ಬಸ್ ಹರಿದು‌ ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ಜರುಗಿದೆ. ಚೆನ್ನಮ್ಮ ಹಡಪದ (48) ಮೃತ ದುರ್ದೈವಿ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕಡಕೋಳ ಗ್ರಾಮದ ನಿವಾಸಿ. ಇಂದು...

ಗದಗ: ದೇವು ಫಿಟ್ನೆಸ್‌ನಲ್ಲಿ “ಅಪ್ಪು” ಜನ್ಮದಿನಕ್ಕೆ ವಿಶೇಷ ಸ್ಮರಣೆ!

ಗದಗ: ನಗರದ ದೇವು ಫಿಟ್ನೆಸ್ನಲ್ಲಿ ಇತ್ತೀಚೆಗೆ ವ್ಯಾಯಾಮ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ದಿವಂಗತ ಪುನೀತ್ ರಾಜ್‍ಕುಮಾರ್ ಅವರ ಜನ್ಮ ದಿನದ ಪ್ರಯುಕ್ತ ಹುಟ್ಟುಹಬ್ಬವನ್ನು ಸ್ಮರಣೀಯವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪುನೀತ್ ರಾಜ್ ಕುಮಾರ್ ಅವರ...

50,000 ಸಿಲಿಂಡರ್ ಅಗತ್ಯ: ಕೇಂದ್ರಕ್ಕೆ ಮತ್ತೊಮ್ಮೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ದೇಶದಾದ್ಯಾಂತ ಸಿಲಿಂಡರ್ ಕೊರತೆಯ ಸಮಸ್ಯೆ ಮುಂದುವರೆದಿದ್ದು, ಕರ್ನಾಟಕದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರು ದಿನನಿತ್ಯ ಪರದಾಡುವ ಸ್ಥಿತಿಗೆ ತಲುಪಿದ್ದಾರೆ. ಒಂದ್ಕಡೆ ಗೃಹಬಳಕೆ ಸಿಲಿಂಡರ್ ಪಡೆಯಲು ಜನರು ಮುಗಿಬಿದ್ದರೆ, ಮತ್ತೊಂದ್ಕಡೆ ವಾಣಿಜ್ಯ ಬಳಕೆಗಾಗಿ ಸಿಲಿಂಡರ್...

ಬಿಸಿಲಿನಲ್ಲಿ ತಣ್ಣೀರು ಕುಡಿಯುವುದರಿಂದ ಆರೋಗ್ಯಕ್ಕೆ ಹಾನಿ!? ತಜ್ಞರಿಂದಲೇ ನಿಜಾಂಶ ತಿಳಿದುಕೊಳ್ಳಿ!

ಬೇಸಿಗೆ ಹಿಮ್ಮುಖವಾಗಿ ತಂಪಾದ ನೀರು ಕುಡಿಯುವುದು ಸಾಮಾನ್ಯ ಅಭ್ಯಾಸವಾಗಿದ್ದರೂ, ಇದರಿಂದ ಕೆಲವು ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಬಿಸಿಲಿನ ತೀವ್ರತೆಯಿಂದ ಮುಕ್ತಿ ಪಡೆಯಲು ತಕ್ಷಣ ತಂಪು ನೀರನ್ನು ಕುಡಿಯುವ ಅಭ್ಯಾಸ ದೇಹದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News