📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ: ಡಿ.ಕೆ. ಶಿವಕುಮಾರ್

ಬೆಂಗಳೂರು: ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದರು. ಲಾಲ್ ಬಾಗ್...

ನೀರು ಹಾಯಿಸಲು ಹೋದ ಸಹೋದರರ ಮೇಲೆ ಚಿರತೆ ದಾಳಿ; ಓರ್ವ ಸಾವು, ಮತ್ತೋರ್ವ ಗಂಭೀರ

ಹಾವೇರಿ:- ಚಿರತೆ ದಾಳಿಯಿಂದ ಓರ್ವ ರೈತ ಸಾವನ್ನಪ್ಪಿದ್ದು, ಇನ್ನೋರ್ವ ನಿಗೆ ಗಂಭೀರ ಗಾಯವಾಗಿರುವ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕಣವಿಸಿದ್ದಗೇರಿ ಗ್ರಾಮದಲ್ಲಿ ಜರುಗಿದೆ. ಮೆಕ್ಕೆಜೋಳಕ್ಕೆ ನೀರು ಹಾಯಿಸಲು ಹೋದಾಗ ಸಹೋದರರ ಮೇಲೆ ರಾತ್ರಿ...

ಅಣ್ಣಾ-ಅಣ್ಣಾ ಅಂತ ಹವಾ ಮೆಂಟೆನ್ ಮಾಡುತ್ತಿದ್ದವನಿಗೆ ‘ಲೇ’ ಎಂದ ಗೆಳೆಯ; ಹಿಗ್ಗಾಮುಗ್ಗಾ ಥಳಿಸಿದ ಪುಡಿರೌಡಿ ಗ್ಯಾಂಗ್..!

ಗದಗ:- ಗದಗ ನಗರದಲ್ಲಿ ಮತ್ತೆ ಪುಡಿರೌಡಿಗಳ ಅಟ್ಟಹಾಸ ಎಲ್ಲೆ ಮೀರಿದೆ. ಎಸ್, ಅದರ ಭಾಗವಾಗಿ ಅಣ್ಣಾ ಅಣ್ಣಾ ಅಂತ ಹವಾ ಮೆಂಟೆನ್ ಮಾಡುತ್ತಿದ್ದವನಿಗೆ ಸ್ನೇಹಿತ ಎಂಬ ಸಲುಗೆಯಿಂದ 'ಲೇ' ಎಂದ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ...

ಕರ್ನಾಟಕದಲ್ಲಿ ಮಳೆ ಆರ್ಭಟ: ಈ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು:- ಕರ್ನಾಟಕದಲ್ಲಿ ಮಳೆ ಆರ್ಭಟ ಜೋರಾಗಿದ್ದು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುತ್ತಿದೆ. ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ...

ನೇಣುಬಿಗಿದ ಸ್ಥಿತಿಯಲ್ಲಿ ಹೇಸರಗತ್ತೆ ಪತ್ತೆ: ಮಾನವೀಯತೆ ಕಿಂತಿಷ್ಟೂ ಉಳಿದಿಲ್ವಾ?

ಲಕ್ನೋ:- ಲಕ್ನೋದ ಉದ್ಯಾನವನದ ಬಳಿ ನೇಣುಬಿಗಿದ ಸ್ಥಿತಿಯಲ್ಲಿ ಹೇಸರಗತ್ತೆ ಪತ್ತೆಯಾಗಿದ್ದು, ಮನುಷ್ಯರಲ್ಲಿ ಮಾನವೀಯತೆ ಸತ್ತೇ ಹೋಗಿದ್ಯಾ ಎಂಬ ಪ್ರಶ್ನೆ ಮೂಡಿದೆ. ವಾಯುವಿಹಾರಕ್ಕೆಂದು ಬಂದವರಿಗೆ ಹೇಸರಗತ್ತೆ ನೇತಾಡುತ್ತಿರುವುದು ಕಣ್ಣಿಗೆ ಬಿದ್ದಿತ್ತು, ಇಡೀ ಪ್ರದೇಶದಲ್ಲಿ ಭೀತಿ ಆವರಿಸಿದೆ....

ಬೆಂಗಳೂರಿನಲ್ಲಿ ಧಾರಾಕಾರ ಮಳೆ; ಹಲವು ರಸ್ತೆಗಳು ಜಲಾವೃತ, ಸವಾರರು ಪರದಾಟ

ಬೆಂಗಳೂರು:- ಬೆಂಗಳೂರಿನ ಹಲವೆಡೆ ಶುಕ್ರವಾರ ಧಾರಾಕಾರ ಮಳೆಯಾಗಿದ್ದು, ರಸ್ತೆಗಳೆಲ್ಲವೂ ಮಳೆ ನೀರಿನಿಂದ ತುಂಬಿಹೋಗಿವೆ. ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಹಲವಾರು ರಸ್ತೆಗಳಲ್ಲಿ ಮಳೆ ನೀರು ನಿಂತಿದೆ. ರಾಯಸಂದ್ರದಿಂದ ಚೂಡಸಂದ್ರದ ಕಡೆಗೆ, ವರ್ತೂರಿನಿಂದ ಗುಂಜೂರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!