Crime News

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

ರಸ್ತೆಯಲ್ಲಿ ಹಳೆಯ ವಾಹನ ಬಿಟ್ಟರೆ ಟೋಯಿಂಗ್ ಖಚಿತ: ಡಿಸಿಎಂ ಡಿಕೆ ಶಿವಕುಮಾರ್ ವಾರ್ನಿಂಗ್

ಬೆಂಗಳೂರು: ನಗರದಲ್ಲಿ ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಜಿಬಿಎ ಐದು ನಗರ ಪಾಲಿಕೆಗಳ 2026-27ನೇ ಸಾಲಿನ ಬಜೆಟ್ ಸಿದ್ಧತೆ...

ಕೆಂಪೇಗೌಡ ಏರ್‌ಪೋರ್ಟ್‌ಗೆ ಜಾಗತಿಕ ಮನ್ನಣೆ: ಸತತ 3ನೇ ಬಾರಿ ಪ್ರಶಸ್ತಿ!

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ‘ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಅವಾರ್ಡ್ಸ್ 2026’ರಲ್ಲಿ ಸತತ ಮೂರನೇ ಬಾರಿಗೆ ‘ಭಾರತ ಮತ್ತು ದಕ್ಷಿಣ ಏಷ್ಯಾದ...

ಕಳಪೆ ಕ್ರೆಡಿಟ್ ಇದ್ದರೆ ಬ್ಯಾಂಕ್ ಕೆಲಸ ಕಷ್ಟ: ಹೊಸ ನಿಯಮ ಜಾರಿ, CIBIL ಸ್ಕೋರ್ ಕಡ್ಡಾಯ!

ನವದೆಹಲಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಬ್ಯಾಂಕ್ ಉದ್ಯೋಗ ಪಡೆಯುವುದು ಇನ್ನಷ್ಟು ಕಠಿಣವಾಗುತ್ತಿದ್ದು, ನೇಮಕಾತಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ಜಾರಿಗೆ ಬಂದಿದೆ. ಇದೀಗ ಅಭ್ಯರ್ಥಿಗಳ ಕ್ರೆಡಿಟ್ ಸ್ಕೋರ್  ಪರಿಶೀಲನೆ ಕಡ್ಡಾಯಗೊಳಿಸಲಾಗಿದೆ. ಇದುವರೆಗೆ ಅಭ್ಯರ್ಥಿಗಳು ಲಿಖಿತ...

ಕೋಲ್ಕತ್ತಾ ಆಸ್ಪತ್ರೆಯಲ್ಲಿ ನಿರ್ಲಕ್ಷ್ಯ ಆರೋಪ: ಲಿಫ್ಟ್‌ನಲ್ಲಿ ಸಿಲುಕಿ ವ್ಯಕ್ತಿ ಸಾವು

ಕೋಲ್ಕತ್ತಾ: ಕೋಲ್ಕತ್ತಾದ ಆರ್ಜಿ ಕರ್ ಆಸ್ಪತ್ರೆಗೆ ಸಂಬಂಧಿಸಿದಂತೆ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಲಿಫ್ಟ್‌ನಲ್ಲಿ ಸಿಲುಕಿಕೊಂಡ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ. ಅರೂಪ್ ಬಂಡೋಪಾಧ್ಯಾಯ ಎಂದು ಗುರುತಿಸಲ್ಪಟ್ಟ ಮೃತರು, ತಮ್ಮ...

ಪ್ರೀಮಿಯಮ್ ಪೆಟ್ರೋಲ್ ದರ ಏರಿಕೆ: ಲೀಟರ್‌ಗೆ ₹2.30 ಹೆಚ್ಚಳ

ನವದೆಹಲಿ: ದೇಶದಲ್ಲಿ ಪ್ರೀಮಿಯಮ್ ಪೆಟ್ರೋಲ್ ದರವನ್ನು ಲೀಟರ್‌ಗೆ ₹2.30ರಷ್ಟು ಹೆಚ್ಚಳ ಮಾಡಲಾಗಿದೆ. ಜಾಗತಿಕ ತೈಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾದ ಪರಿಣಾಮ ಈ ಏರಿಕೆ ಆಗಿರಬಹುದು ಎಂದು ಅಂದಾಜಿಸಲಾಗುತ್ತಿದೆ. ತೈಲ ಮಾರುಕಟ್ಟೆ ಕಂಪನಿಗಳಾದ ಐಒಸಿಎಲ್, ಬಿಪಿಸಿಎಲ್...

ಹಿಡನ್ ಕ್ಯಾಮೆರಾ ಬಳಸಿ 58 ಮಹಿಳೆಯರ ಅಶ್ಲೀಲ ವಿಡಿಯೋ: ಸಂಖ್ಯಾಶಾಸ್ತ್ರಜ್ಞ ಬಂಧನ

ಮುಂಬೈ/ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಆಧ್ಯಾತ್ಮಿಕತೆಯ ಹೆಸರಿನಲ್ಲಿ ಮಹಿಳೆಯರನ್ನು ಮೋಸಗೊಳಿಸಿ ಲೈಂಗಿಕ ಶೋಷಣೆ ನಡೆಸಿದ ಆರೋಪದ ಮೇಲೆ ಪ್ರಭಾವಿ ಸಂಖ್ಯಾಶಾಸ್ತ್ರಜ್ಞ ಅಶೋಕ್ ಖರತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. 67 ವರ್ಷದ ಖರತ್, ತನ್ನನ್ನು ‘ಕ್ಯಾಪ್ಟನ್’ ಎಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News