Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

2027 ವಿಶ್ವಕಪ್‌ಗೆ ಟೀಂ ಇಂಡಿಯಾ ಸಿದ್ಧತೆ: 20 ಆಟಗಾರರ ಪಟ್ಟಿ ಸಿದ್ಧಪಡಿಸಿದ ಬಿಸಿಸಿಐ!

ಕಳೆದ ಮೂರು ವರ್ಷಗಳಲ್ಲಿ ಐಸಿಸಿ ಟೂರ್ನಿಗಳಲ್ಲಿ ಸತತ ಯಶಸ್ಸು ಸಾಧಿಸಿರುವ ಟೀಂ ಇಂಡಿಯಾ ಇದೀಗ 2027ರ ಏಕದಿನ ವಿಶ್ವಕಪ್‌ಗೆ ಕಣ್ಣಿಟ್ಟಿದ್ದು, ಬಿಸಿಸಿಐ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. 2024ರಲ್ಲಿ ಟಿ20 ವಿಶ್ವಕಪ್ ಗೆದ್ದ ಭಾರತ, 2025ರಲ್ಲಿ...

ಗದಗದಲ್ಲಿ ಕಾಡುಹಂದಿ ದಾಳಿ: ಕುರಿ ಕಾಯುತ್ತಿದ್ದವನ ಮೇಲೆ ಅಟ್ಯಾಕ್, ಸ್ಥಿತಿ ಗಂಭೀರ!

ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಜಲ್ಲಿಗೇರಿ ತಾಂಡಾ ಬಳಿ ಕುರಿ ಮೇಯಿಸುತ್ತಿದ್ದ ವೇಳೆ ಕುರಿಗಾಯಿಯ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ನಡೆದಿದೆ. ಜಲ್ಲಿಗೇರಿ ತಾಂಡಾದ ನಿವಾಸಿ ಮಹಾಂತೇಶ್ ಚವ್ಹಾನ್ ಅವರು ಕಪ್ಪತ್ತಗುಡ್ಡ ಅರಣ್ಯದ...

ಬೆಂಗಳೂರಿನ ಪ್ರತಿಷ್ಟಿತ ಅಪಾರ್ಟ್‌ಮೆಂಟ್‌ನಲ್ಲಿ ಕೋಟಿ-ಕೋಟಿ ವಂಚನೆ ಆರೋಪ: 18 ಜನರ ವಿರುದ್ಧ FIR!

ಬೆಂಗಳೂರು: ಉತ್ತರ ತಾಲೂಕಿನ ಶೆಟ್ಟಿಹಳ್ಳಿಯಲ್ಲಿರುವ ಪ್ರತಿಷ್ಠಿತ ಪ್ರಿನ್ಸ್ ಟೌನ್ ಅಪಾರ್ಟ್‌ಮೆಂಟ್‌ನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಆರೋಪ ಕೇಳಿಬಂದಿದೆ. ಸುಮಾರು 700 ಫ್ಲಾಟ್‌ಗಳಿರುವ ಈ ಅಪಾರ್ಟ್‌ಮೆಂಟ್‌ನ ಅಸೋಸಿಯೇಷನ್ ಸದಸ್ಯರು ಸಂಗ್ರಹಿಸಿದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು...

ಕನವಳ್ಳಿಯಲ್ಲಿ ಭೀಕರ ಅಗ್ನಿ ಅವಘಡ: ದನದ ಕೊಟ್ಟಿಗೆಗೆ ಬೆಂಕಿ, 10ಕ್ಕೂ ಹೆಚ್ಚು ಎಮ್ಮೆಗಳು ಸಜೀವ ದಹನ!

ಹಾವೇರಿ: ತಾಲೂಕಿನ ಕನವಳ್ಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ದನದ ಕೊಟ್ಟಿಗೆಯಲ್ಲಿ ಇದ್ದ 10ಕ್ಕೂ ಹೆಚ್ಚು ಎಮ್ಮೆಗಳು ಸಜೀವವಾಗಿ ದಹನಗೊಂಡ ದುರ್ಘಟನೆ ನಡೆದಿದೆ. ಗ್ರಾಮದ ರೈತ ಪರಮೇಶ ಜಾಡರ್ ಅವರಿಗೆ ಸೇರಿದ ದನದ...

Crime News: ಇಬ್ಬರ ಮಕ್ಕಳ ತಾಯಿಗೆ ಡ್ರ್ಯಾಗರ್ ಇರಿದು ಕೊಲೆಗೈದ ಆರೋಪಿ ಅರೆಸ್ಟ್!

ಬೆಂಗಳೂರು: ಗಂಗೊಂಡನಹಳ್ಳಿಯಲ್ಲಿ ಇಬ್ಬರು ಮಕ್ಕಳ ತಾಯಿಯನ್ನು ಡ್ರ್ಯಾಗರ್ ನಿಂದ ಇರಿದು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಾಲೇಔಟ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಿನ್ನೆ ಸಂಜೆ ಫೀರ್ದೋಸ್ ಬಾನು ಎಂಬ ಮಹಿಳೆಯನ್ನು ಹಫೀಜ್ ಎಂಬ ಯುವಕ ಹತ್ಯೆಗೈದಿದ್ದು, ಘಟನೆ...

ಶಿವಮೊಗ್ಗದಲ್ಲಿ ಭೀಕರ ಅಪಘಾತ: ಕಾರು ಪಲ್ಟಿ, ತಪ್ಪಿದ ಅನಾಹುತ!

ಶಿವಮೊಗ್ಗ: ನಗರದ ಜನನಿಬಿಡ ಪ್ರದೇಶವಾದ ಅಕ್ಕಮಹಾದೇವಿ ವೃತ್ತದಲ್ಲಿ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಬ್ರೀಜಾ ಕಾರು ಮತ್ತು ಆ್ಯಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಕಾರು ನಿಯಂತ್ರಣ ತಪ್ಪಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News