Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

ತುಮಕೂರು ಲಾಕಪ್ ಡೆತ್: ಸಿಐಡಿ ತನಿಖೆಗೆ ಆದೇಶ – ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ತುಮಕೂರಿನಲ್ಲಿ ನಡೆದ ಲಾಕಪ್ ಡೆತ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, “ನಿನ್ನೆ ವಿಚಾರಣೆ ನಡೆಯುವ ಸಂದರ್ಭದಲ್ಲೇ ವ್ಯಕ್ತಿ ಮೃತಪಟ್ಟಿದ್ದಾನೆ. ಸಾವಿಗೆ...

ನೀರಾನೆ ದಾಳಿಗೆ ಸಿಲುಕಿ ಪಶುವೈದ್ಯೆ ಸಾವು! ಈಶ್ವರ್ ಖಂಡ್ರೆ‌ ಸಂತಾಪ – ತನಿಖೆಗೆ ಆದೇಶ

ಶಿವಮೊಗ್ಗ: ನಗರದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಎಂದು ಗುರುತಿಸಲಾಗಿದೆ. ಅವರು ಸಫಾರಿಯಲ್ಲಿ...

BREAKING: ಶಿವಾನಂದ ಮಠದ ಪೀಠಾಧಿಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕು ವ್ಯಾಪ್ತಿಯ ಬಸ್ಸಾಪುರ (ಇಜೆ) ಗ್ರಾಮದಲ್ಲಿರುವ ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ದೇವೇಂದ್ರಪ್ಪ ಸ್ವಾಮಿ (58) ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮಠದ ಭೋಜನಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ...

ರಥೋತ್ಸವ ಮಧ್ಯೆ ಕಾರು ಕಿರಿಕ್: ಜಾತ್ರೆಯಲ್ಲಿ ಗಲಾಟೆ, ಮೂವರು ಯುವಕರು ವಶಕ್ಕೆ!

ಗದಗ: ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ನಡೆದ ಬಸವೇಶ್ವರ ಜಾತ್ರೆಯ ರಥೋತ್ಸವ ವೇಳೆ ಕಾರಿನ ವಿಚಾರವಾಗಿ ಗಲಾಟೆ ಉಂಟಾಗಿ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಿನ್ನೆ ನಡೆದ ಜಾತ್ರೆಯ ರಥೋತ್ಸವದಲ್ಲಿ ಗ್ರಾಮಸ್ಥರು ಭಕ್ತಿಭಾವದಿಂದ ಪಾಲ್ಗೊಂಡಿದ್ದರು....

ಜೈ ಬಾಂಗ್ಲಾ ಘೋಷಣೆ ಪ್ರಕರಣ: ಮಹಿಳೆಗೆ ಷರತ್ತುಬದ್ಧ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರು: ನಗರದ ಹೆಬ್ಬಗೋಡಿ ಪ್ರದೇಶದಲ್ಲಿ ಸರ್ಕಾರಿ ಜಮೀನಿನ ಅಕ್ರಮ ಶೆಡ್ ತೆರವು ವೇಳೆ ಘೋಷಣೆ ಕೂಗಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಹಿಳೆಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಮೂಲತಃ ಪಶ್ಚಿಮ ಬಂಗಾಳದವರಾದ ಹಾಗೂ...

‘ಸರ್ಸೆ ಸೆರಗ’ ಹಾಡಿನ ವಿವಾದ : ಸಂಜಯ್ ದತ್, ನೋರಾ ಫತೇಹಿ ಸೇರಿ ತಂಡಕ್ಕೆ NCW ನೋಟಿಸ್

‘ಕೆಡಿ’ ಚಿತ್ರದ ‘ಸರ್ಸೆ ಸೆರಗ’ ಹಾಡು ವಿವಾದ ಈಗ ರಾಷ್ಟ್ರ ಮಟ್ಟಕ್ಕೆ ತಲುಪಿದ್ದು, ರಾಷ್ಟ್ರೀಯ ಮಹಿಳಾ ಆಯೋಗ ಸಿನಿಮಾ ತಂಡದ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಹಾಡಿನ ಸಾಹಿತ್ಯ ಹಾಗೂ ದೃಶ್ಯಗಳು ಅಸಭ್ಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News