Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

ಶಿವಮೊಗ್ಗದಲ್ಲಿ ಭೀಕರ ಅಪಘಾತ: ಕಾರು ಪಲ್ಟಿ, ತಪ್ಪಿದ ಅನಾಹುತ!

ಶಿವಮೊಗ್ಗ: ನಗರದ ಜನನಿಬಿಡ ಪ್ರದೇಶವಾದ ಅಕ್ಕಮಹಾದೇವಿ ವೃತ್ತದಲ್ಲಿ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಬ್ರೀಜಾ ಕಾರು ಮತ್ತು ಆ್ಯಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಕಾರು ನಿಯಂತ್ರಣ ತಪ್ಪಿ...

“‘ಸರ್ಕೆ ಚುನರಿ’ ಸಾಂಗ್‌ಗೆ ಅಶ್ಲೀಲ ನೃತ್ಯ: ನೋರಾ ಫತೇಹಿ ವಿರುದ್ಧ ಫತ್ವಾ

‘ಕೆಡಿ: ದಿ ಡೆವಿಲ್’ ಸಿನಿಮಾದ ‘ಸರ್ಕೆ ಚುನರಿ’ ಹಾಡು ಸೃಷ್ಟಿಸಿರುವ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಈಗಾಗಲೇ ಸಿಬಿಎಫ್ಸಿ, ಸೈಬರ್ ಪೊಲೀಸರಿಗೆ ದೂರು ದಾಖಲಾಗಿರುವ ನಡುವೆ, ಉತ್ತರ ಪ್ರದೇಶದ ಧಾರ್ಮಿಕ ಸಂಸ್ಥೆಯೊಂದು ನೋರಾ...

RCB ಅಭಿಮಾನಿಗಳಿಗೆ ಬಂಪರ್ ಆಫರ್: ಟಿಕೆಟ್ ಇದ್ದರೆ ಮೆಟ್ರೋದಲ್ಲಿ ಉಚಿತ ಪ್ರಯಾಣ!

ಬೆಂಗಳೂರು: ಐಪಿಎಲ್ ಆರಂಭಕ್ಕೆ ಇನ್ನೂ ಒಂದು ವಾರ ಬಾಕಿ ಇರುವಾಗ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಅಭಿಮಾನಿಗಳಿಗೆ ವಿಶೇಷ ಸೌಲಭ್ಯ ಘೋಷಿಸಿದೆ. ತವರಿನ ಪಂದ್ಯಗಳಿಗೆ ಟಿಕೆಟ್ ಖರೀದಿಸುವವರಿಗೆ ‘ನಮ್ಮ ಮೆಟ್ರೋ’ದಲ್ಲಿ ಉಚಿತ ಪ್ರಯಾಣದ...

Gold Rate Rise: ಭಾರಿ ಕುಸಿತದ ಬಳಿಕ ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ! ಇಂದಿನ ದರ ಹೀಗಿದೆ?

ಬೆಂಗಳೂರು: ಚಿನ್ನದ ಬೆಲೆ ನಿನ್ನೆ ಭಾರೀ ಕುಸಿತ ಕಂಡಿದ್ದರೆ, ಇಂದು ಮತ್ತೆ ಏರಿಕೆಯ ಹಾದಿ ಹಿಡಿದಿದೆ. ನಿನ್ನೆ ಒಂದೇ ದಿನದಲ್ಲಿ 7 ಸಾವಿರ ರೂಪಾಯಿಗೂ ಹೆಚ್ಚು ಇಳಿಕೆಯಾಗಿದ್ದ ಚಿನ್ನದ ದರ, ಇಂದು ಏರಿಕೆಯಾಗಿದೆ. ಮಾರ್ಚ್...

ತುಮಕೂರು ಲಾಕಪ್ ಡೆತ್: ಸಿಐಡಿ ತನಿಖೆಗೆ ಆದೇಶ – ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ತುಮಕೂರಿನಲ್ಲಿ ನಡೆದ ಲಾಕಪ್ ಡೆತ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, “ನಿನ್ನೆ ವಿಚಾರಣೆ ನಡೆಯುವ ಸಂದರ್ಭದಲ್ಲೇ ವ್ಯಕ್ತಿ ಮೃತಪಟ್ಟಿದ್ದಾನೆ. ಸಾವಿಗೆ...

ನೀರಾನೆ ದಾಳಿಗೆ ಸಿಲುಕಿ ಪಶುವೈದ್ಯೆ ಸಾವು! ಈಶ್ವರ್ ಖಂಡ್ರೆ‌ ಸಂತಾಪ – ತನಿಖೆಗೆ ಆದೇಶ

ಶಿವಮೊಗ್ಗ: ನಗರದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಎಂದು ಗುರುತಿಸಲಾಗಿದೆ. ಅವರು ಸಫಾರಿಯಲ್ಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News