ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ವಿಜಯಸಾಕ್ಷಿ ಸುದ್ದಿ, ಗದಗ: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಗದಗ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಹೆಲಿಪ್ಯಾಡ್‌ಗೆ ಆಗಮಿಸಿದರು.
ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಹೆಲಿಪ್ಯಾಡ್‌ಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ಶಿವಮೊಗ್ಗ: ವಿಕಲಚೇತನರ ಪಿಂಚಣಿ ಮಂಜೂರು ಮಾಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಉಪ ತಹಶೀಲ್ದಾರ್‌ಗೆ ನ್ಯಾಯಾಲಯ 4 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹40 ಸಾವಿರ ದಂಡ ವಿಧಿಸಿದೆ.
ಶಿವಮೊಗ್ಗ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಮೀಪದ ಜಕ್ಕಲಿ ಗ್ರಾಮದ ರಾಧ್ಯ ದೈವ ಕಲ್ಮೇಶ್ವರ ದೇವರ ಹುಚ್ಚಯ್ಯ ತೇರು ಉತ್ಸವ ಸೋಮವಾರ ನೂರಾರು ಭಕ್ತರ ಸಮ್ಮುಖದಲ್ಲಿ ಭಕ್ತಿ-ಭಾವ ಮತ್ತು ಸಂಭ್ರಮ-ಸಡಗರದಿಂದ ಜರುಗಿತು.
ಜಾತ್ರಾ ಮಹೋತ್ಸವದ ಅಂಗವಾಗಿ ಮುಂಜಾನೆಯಿಂದಲೇ...
ಗದಗ: ತಾಲೂಕಿನ ಹುಲಕೋಟಿ ಗ್ರಾಮ ಪಂಚಾಯಿತಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಮಂಗಳವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ,...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನಡೆದ ಮೂರು ದಿನಗಳ ಆರಾಧನಾ ಮಹೋತ್ಸವದ ಸಮಾರೋಪದ ಅಂಗವಾಗಿ ಸೋಮವಾರ ರಾಯರ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ನೂರಾರು ಭಕ್ತರ ವೇದಘೋಷ, ವಾದ್ಯವೈಭವ...
ವಿಜಯಸಾಕ್ಷಿ ಸುದ್ದಿ, ಗದಗ: ಸಹಕಾರಿ ಸಂಘ-ಸಂಸ್ಥೆಗಳು ಪ್ರಗತಿ ಹೊಂದಲು ಸದಸ್ಯರು ಹಾಗೂ ಶೇರುದಾರರು ಫೋಟ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅವಶ್ಯವಾಗಿದೆ ಎಂದು ಗದುಗಿನ ಕೃತಪುರ ಅರ್ಬನ್ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ಅಧ್ಯಕ್ಷ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...