Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ: ದೇಹವನ್ನೇ ಸುಟ್ಟು ಹಾಕಿದ ದುಷ್ಕರ್ಮಿಗಳು!

ಹಾಸನ: ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಯುವಕನನ್ನು ಕರೆದುಕೊಂಡು ಹೋಗಿ ಬರ್ಬರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕು ವ್ಯಾಪ್ತಿಯ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ವರುಣ್ ಕೆ.ಎಂ (22) ಎಂದು ಗುರುತಿಸಲಾಗಿದೆ. ಜೇನುಕಲ್ಲು...

ಹೊಸತೊಡಕು ಸಂಭ್ರಮ: ಮಟನ್ ಬೆಲೆ 1500 ರೂ. ತಲುಪಿದ್ರೂ ಕಮ್ಮಿ ಆಗಿಲ್ಲ ಜನಸಾಗರ

ಬೆಂಗಳೂರು: ಹಿಂದೂಗಳ ಹೊಸ ವರ್ಷ ಯುಗಾದಿ. ಹಬ್ಬವನ್ನು ರಾಜ್ಯದ ಜನತೆಗೆ ಸಂಭ್ರಮ-ಸಡಗರ, ಪೂಜೆ-ಪುನಸ್ಕಾರಗಳೊಂದಿಗೆ ಬರಮಾಡಿಕೊಂಡಿದ್ದಾರೆ. ಹಬ್ಬದ ದಿನ ಬೇವು-ಬೆಲ್ಲದ ಸಿಹಿ ಮತ್ತು ಕಹಿ ಸವಿದ ಜನ, ಮಾರನೇ ದಿನ ಖಾರದ ಊಟ ಮಾಡುತ್ತಾರೆ....

ವಿಚಾರಣೆಗೆ ಕರೆತಂದ ವ್ಯಕ್ತಿ ಸಾವು: ಪೊಲೀಸರ ವಿರುದ್ಧ ಗ್ರಾಮಸ್ಥರ ಆಕ್ರೋಶ, ಠಾಣೆಯಲ್ಲಿ ಪ್ರತಿಭಟನೆ

ತುಮಕೂರು: ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆತರಲಾಗಿದ್ದ ವ್ಯಕ್ತಿಯೊಬ್ಬರ ಸಾವಿನ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪೊಲೀಸರ ಹಲ್ಲೆಯಿಂದಲೇ ಸಾವು ಸಂಭವಿಸಿದೆ ಎಂದು ಆರೋಪಿಸಿ ಗ್ರಾಮಸ್ಥರು ಠಾಣೆಯೊಳಗೆ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಚಿಕ್ಕನಾಯಕನಹಳ್ಳಿ...

ಬಿಸಿಲಿನ ಕಾಟ ಹೆಚ್ಚಳ: ಬೆಂಗಳೂರಿನಲ್ಲಿ ಹೆಚ್ಚಿದ ಸೆಕೆ, ಉತ್ತರದಲ್ಲಿ ಸೂರ್ಯನ ಕಾಟ!

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಬೇಸಿಗೆಯ ತಾಪಮಾನ ಜನರನ್ನು ಕಂಗಾಲಾಗಿಸಿದೆ. ರಾಜಧಾನಿ ಬೆಂಗಳೂರುನಲ್ಲಿ ಇಂದು ಗರಿಷ್ಠ ತಾಪಮಾನ 34°C ರಿಂದ 35°C ತಲುಪುವ ಸಾಧ್ಯತೆಯಿದೆ. ಸಂಜೆ ವೇಳೆ ಭಾಗಶಃ ಮೋಡ ಕವಿದ...

“ಸರ್ಸೆ ಸೆರಗ ಸರ್ಸೆ” ಹಾಡು ವಿವಾದ: ಇದು ಉದ್ದೇಶಪೂರ್ವಕವಲ್ಲ.. ಕ್ಷಮಿಸಿ ಎಂದ ಗಾಯಕಿ ಮಂಗ್ಲಿ

ಕೆಡಿ ಸಿನಿಮಾದ ‘ಸರ್ಸೆ ಸೆರಗ ಸರ್ಸೆ’ ಹಾಡು ವಿವಾದಕ್ಕೆ ಗಾಯಕಿ ಮಂಗ್ಲಿ ಕ್ಷಮೆಯಾಚಿಸಿದ್ದಾರೆ. ಈ ಹಾಡನ್ನು ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ಹಾಡಿದ್ದ ಮಂಗ್ಲಿ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡು, “ಸಾರ್ವಜನಿಕರ ಭಾವನೆಗಳಿಗೆ...

ರೀಲ್ಸ್ʼಗಾಗಿ ಸ್ಟಂಟ್: ಹುಬ್ಬಳ್ಳಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ಸಾವು!

ಧಾರವಾಡ: ರೀಲ್ಸ್ ವಿಡಿಯೋ ಚಿತ್ರೀಕರಣಕ್ಕಾಗಿ ಅಪಾಯಕರ ಸ್ಟಂಟ್ ಮಾಡಲು ಹೋಗಿ 15 ವರ್ಷದ ಬಾಲಕ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೈಸೂರಿನಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ನಮೀಷ್ ಸಂಗಳದ (15) ಮೃತ ಬಾಲಕನಾಗಿದ್ದು, ಯುಗಾದಿ ಹಬ್ಬದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News