Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

ಯಾದಗಿರಿಯಲ್ಲಿ ತಂದೆ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಂದೆ ಹತ್ಯೆಗೆ ಮಗನ ಪ್ಲ್ಯಾನ್! ಯಾಕೆ ಗೊತ್ತಾ..?

ಯಾದಗಿರಿ: ಜಿಲ್ಲೆಯ ಗೋನಾಳ ಗ್ರಾಮದಲ್ಲಿ ನಡೆದ ವೃದ್ಧನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಮಗನೇ ತಂದೆಯನ್ನು ಸುಪಾರಿ ಕೊಟ್ಟು ಹತ್ಯೆ ಮಾಡಿಸಿದ್ದಾನೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. ಮಾರ್ಚ್ 12ರ ರಾತ್ರಿ 74 ವರ್ಷದ...

ಕರಾವಳಿಯಾದ್ಯಂತ ಶುಕ್ರವಾರ ಈದುಲ್ ಫಿತ್ರ್ ಹಬ್ಬ ಸಂಭ್ರಮ

ಮಂಗಳೂರು: ಕರಾವಳಿ ಭಾಗದಾದ್ಯಂತ ಶುಕ್ರವಾರ ಈದುಲ್ ಫಿತ್ರ್ ಹಬ್ಬವನ್ನು ಆಚರಿಸುವಂತೆ ದಕ್ಷಿಣ ಕನ್ನಡ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಕರೆ ನೀಡಿದ್ದಾರೆ. ಶವ್ವಾಲ್ ಮಾಸದ ಪ್ರಥಮ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ನಾಳೆ ಈದ್ ಹಬ್ಬವನ್ನು...

ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಆಕ್ಷೇಪ

ಬೆಂಗಳೂರು: ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಸ್ತಕ್ಷೇಪಕ್ಕೆ ಕರ್ನಾಟಕ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಬೆಸ್ಕಾಂ ಎಇ ಚೇತನ್ ಎಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಗ್ರೂಪ್ ಬಿ ಮತ್ತು ಸಿ...

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ವಿಮಾನಯಾನದಲ್ಲಿ ಗೊಂದಲ, ಪ್ರಯಾಣ ವೆಚ್ಚ ಭಾರೀ ಏರಿಕೆ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇತ್ತೀಚಿನ ಯುದ್ಧ ಪರಿಸ್ಥಿತಿ ಮತ್ತು ಉದ್ವಿಗ್ನತೆ ಜಾಗತಿಕ ವಿಮಾನಯಾನ ಹಾಗೂ ಪ್ರವಾಸೋದ್ಯಮ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರಿದೆ. ಹಲವಾರು ದೇಶಗಳ ವಾಯುಪ್ರದೇಶಗಳಲ್ಲಿ ವಿಧಿಸಲಾಗಿರುವ ನಿರ್ಬಂಧಗಳು, ವಿಮಾನ ಮಾರ್ಗ ಬದಲಾವಣೆಗಳು...

ಲಂಡನ್ʼನಲ್ಲಿ ಪಾನ್ ಉಗುಳಿದ ಇಬ್ಬರು ಭಾರತೀಯರಿಗೆ ₹1.7 ಲಕ್ಷ ದಂಡ!

ಲಂಡನ್: ರಸ್ತೆಯಲ್ಲಿ ಪಾನ್ ಉಗುಳಿದ ಪ್ರಕರಣದಲ್ಲಿ ಭಾರತೀಯ ಮೂಲದ ಇಬ್ಬರು ವ್ಯಕ್ತಿಗಳಿಗೆ ತಲಾ ಸುಮಾರು ₹1.7 ಲಕ್ಷ ದಂಡ ವಿಧಿಸಿರುವ ಘಟನೆ ಲಂಡನ್ ನಲ್ಲಿ ನಡೆದಿದೆ. ಮೊದಲ ಪ್ರಕರಣದಲ್ಲಿ, ಎಡ್ಗ್ವೇರ್ ನಿವಾಸಿಯಾದ ಅಕ್ಷಿತ್‌ಕುಮಾರ್ ಭದ್ರೆ...

ಪಶ್ಚಿಮ ಏಷ್ಯಾ ಬಿಕ್ಕಟ್ಟು: ರಾಜತಾಂತ್ರಿಕತೆಗೆ ಮರಳುವಂತೆ ಪ್ರಧಾನಿ ಮೋದಿ ಒತ್ತಾಯ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಶಮನಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿ ಕುರಿತು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News