Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

ನವೀಕರಿಸಬಹುದಾದ ಇಂಧನದಲ್ಲಿ ಭಾರತಕ್ಕೆ ಭಾರೀ ಸಾಧನೆ: ಜಗತ್ತಿನಲ್ಲಿ 3ನೇ ಸ್ಥಾನ – ಪ್ರಹ್ಲಾದ್ ಜೋಶಿ

ನವದೆಹಲಿ: ಸೌರಶಕ್ತಿ ಹಾಗೂ ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಭಾರತವು ಜಗತ್ತಿನಲ್ಲಿ ಮೂರನೇ ಅತಿದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿದ್ದು, ಇದು ಊಹಿಸಲಸಾಧ್ಯವಾದ ಮಹತ್ವದ ಸಾಧನೆಯಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. WION...

ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರ ಆತಂಕ

ಚಿಕ್ಕಮಗಳೂರು: ಯುಗಾದಿ ಹಬ್ಬದ ದಿನವೇ ದೇವಾಲಯದ ಎದುರು ವಾಮಾಚಾರ ನಡೆಸಿರುವ ಘಟನೆ ಕಳಸ ತಾಲೂಕಿನ ಕಂಚಿನಕೆರೆ ಗ್ರಾಮದಲ್ಲಿ ನಡೆದಿದೆ. ಅಮಾವಾಸ್ಯೆ ಹಿನ್ನೆಲೆ ಕಳೆದ ರಾತ್ರಿ ದುಷ್ಕರ್ಮಿಗಳು ಕಾಲಭೈರವೇಶ್ವರನ ಗುಡಿಯ ಮುಂಭಾಗದಲ್ಲಿ ವಾಮಾಚಾರ ನಡೆಸಿದ್ದಾರೆ. ದೇವಸ್ಥಾನದ...

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಸಹೋದರಿ ಜವರಮ್ಮ ನಿಧನ: ಕುಟುಂಬದಲ್ಲಿ ಶೋಕ

ಹಾಸನ: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಅವರ ಸಹೋದರಿ ಜವರಮ್ಮ ಅವರು ಇಂದು ನಿಧನರಾಗಿದ್ದಾರೆ. 88 ವರ್ಷದ ಜವರಮ್ಮ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆ ಅಂತಿಮ ಹಂತಕ್ಕೆ – ಮುಂದಿನ ವಾರ ವರದಿ ಸಲ್ಲಿಕೆ

ಬೆಂಗಳೂರು: ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ ಅಂತಿಮ ವರದಿ ಸಲ್ಲಿಸುವ ಸಾಧ್ಯತೆ ಇದೆ. ಈ ಪ್ರಕರಣದಲ್ಲಿ ಅಧಿಕಾರಿಗಳು ನಾಲ್ಕು ವಿಭಿನ್ನ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ....

ದೀರ್ಘಕಾಲ ಕುಳಿತುಕೊಳ್ಳುವುದು ಅಪಾಯಕಾರಿಯೇ? ತಜ್ಞರ ಎಚ್ಚರಿಕೆ ತಿಳಿದುಕೊಳ್ಳಿ!

ಇಂದಿನ ವೇಗದ ಜೀವನಶೈಲಿಯಲ್ಲಿ ಆಫೀಸ್ ಕೆಲಸ, ಮನೆ ಕಾರ್ಯಗಳು ಹಾಗೂ ಆನ್‌ಲೈನ್ ಅಧ್ಯಯನದ ಹಿನ್ನೆಲೆಯಲ್ಲಿ ಜನರು ಹಲವು ಗಂಟೆಗಳ ಕಾಲ ನಿರಂತರವಾಗಿ ಕುಳಿತುಕೊಳ್ಳುವುದು ಸಾಮಾನ್ಯವಾಗಿದೆ. ಆದರೆ ಈ ಅಭ್ಯಾಸ ಆರೋಗ್ಯದ ಮೇಲೆ ಗಂಭೀರ...

ಜಗದ್ಗುರು ಶಿವಾನಂದ ಮಠ ಕಟ್ಟಿದ್ದ ಶಿಕ್ಷಕ ಹಾಗೂ ಸ್ವಾಮೀಜಿ ಆತ್ಮಹತ್ಯೆ: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ರಾಯಚೂರು: ಸಿಂಧನೂರು ತಾಲೂಕಿನ ಬಸಾಪುರ ಗ್ರಾಮದಲ್ಲಿ ಸ್ವಾಮೀಜಿಯೊಬ್ಬರು ಮಠದೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಕ್ತರಲ್ಲಿ ಆತಂಕ ಮತ್ತು ಆಘಾತ ಮೂಡಿಸಿದೆ. ದೇವೇಂದ್ರಪ್ಪ(58), ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದವರು, ವೈರಾಗ್ಯ ಜೀವನವನ್ನು ಅಳವಡಿಸಿಕೊಂಡು ಶಿವಾನಂದ ಜಗದ್ಗುರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News