Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

ವಿಜಯ್ ಇಫ್ತಾರ್ ಕೂಟ: ವಿವಾದಗಳ ಬಳಿಕ ಕಟ್ಟುನಿಟ್ಟಿನ ನಿಯಮಗಳೊಂದಿಗೆ ಆಯೋಜನೆ

ತಮಿಳು ನಟ ವಿಜಯ್ ಈ ವರ್ಷದ ಇಫ್ತಾರ್ ಕೂಟವನ್ನು ಹಿಂದಿನ ವಿವಾದಗಳ ಹಿನ್ನೆಲೆ ಹೆಚ್ಚು ಜಾಗ್ರತೆಯೊಂದಿಗೆ ಆಯೋಜಿಸಿರುವುದು ಗಮನಾರ್ಹವಾಗಿದೆ. ಮಮಲ್ಲಪುರಂನಲ್ಲಿ ನಡೆದ ಈ ಕಾರ್ಯಕ್ರಮ, ನಿಯಂತ್ರಿತ ಮತ್ತು ನಿಯಮಬದ್ಧ ವ್ಯವಸ್ಥೆಯೊಂದಿಗೆ ನೆರವೇರಿತು. ಹೋಟೆಲ್‌ನಲ್ಲಿ ಸಂಜೆ...

ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರೀ ಮಳೆ: ಇಲ್ಲೆಲ್ಲಾ ಆರೆಂಜ್ ಅಲರ್ಟ್ ಘೋಷಣೆ!

ಬೆಂಗಳೂರು:- ಬೇಸಿಗೆಯ ಬಿರು ಬಿಸಿಲಿನಿಂದ ದಣಿದಿದ್ದ ರಾಜ್ಯದ ಜನರಿಗೆ ಕಳೆದ ಎರಡು ದಿನದಿಂದ ಸುರಿದ ಮಳೆ ಕೊಂಚ ನೆಮ್ಮದಿ ತಂದಿದೆ. ಇದೀಗ ಈ ಮಳೆ ಇನ್ನೂ ಎರಡು ದಿನ ಭಾರೀ ಪ್ರಮಾಣದಲ್ಲಿ ಆಗಲಿದೆ...

ಮಂತ್ರಾಲಯದಲ್ಲಿ ಯುಗಾದಿ ಆಚರಣೆ: ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು

ರಾಯಚೂರು: ಮಂತ್ರಾಲಯದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಯುಗಾದಿ ಹಬ್ಬದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಸಂಪ್ರದಾಯಬದ್ಧವಾಗಿ ನೆರವೇರಿಸಲ್ಪಟ್ಟವು. ಈ ಸಂದರ್ಭದಲ್ಲಿ ಮಠದಲ್ಲಿ ಆಧ್ಯಾತ್ಮಿಕ ವಾತಾವರಣ ಕಂಗೊಳಿಸಿತು. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು...

ಕೊನೆ ಕ್ಷಣದಲ್ಲಿ ಬದಲಾವಣೆ ಸಾಧ್ಯ: ದಾವಣಗೆರೆ ದಕ್ಷಿಣ ಟಿಕೆಟ್ ವಿವಾದಕ್ಕೆ ಯತ್ನಾಳ್‌ ಹೊಸ ಬಾಂಬ್‌

ದಾವಣಗೆರೆ: ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ಹಂಚಿಕೆ ಕುರಿತಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಿದ್ದೇಶ್ವರ ಆಪ್ತರಿಗೆ ಟಿಕೆಟ್ ನೀಡಲಾಗಿದೆ ಎಂಬ ವರದಿಗಳ ನಡುವೆಯೇ,...

‘ಸರ್ಸೆ ಸೆರಗ’ ವಿವಾದ: ಉದ್ದೇಶ ಮತ್ತು ಅರ್ಥದ ಮಧ್ಯೆ ಗೊಂದಲ – ಪ್ರೇಮ್ ಸ್ಪಷ್ಟನೆ

ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ’ ಹಾಡು ಸೃಷ್ಟಿಸಿದ ವಿವಾದವು ಈಗ ಸಿನಿ ವಲಯದಿಂದ ಹೊರಬಂದು ಸಾರ್ವಜನಿಕ ಚರ್ಚೆಯ ವಿಷಯವಾಗಿದೆ. ವಿಶೇಷವಾಗಿ ಹಿಂದಿ ಆವೃತ್ತಿಯ ಪದ ಬಳಕೆಯ ಬಗ್ಗೆ ತೀವ್ರ...

ಹೊಸ ‘ಸ್ಪೈಡರ್​​ಮ್ಯಾನ್’ ಟ್ರೈಲರ್ ಬಿಡುಗಡೆ

ಸೂಪರ್ ಹೀರೋ ಸಿನೆಮಾಗಳಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ಸ್ಪೈಡರ್‌ಮ್ಯಾನ್ ಪಾತ್ರ ಇದೀಗ ಮತ್ತೊಂದು ಭಾವನಾತ್ಮಕ ಹಾಗೂ ಮನೋವೈಜ್ಞಾನಿಕ ತಿರುವಿನೊಂದಿಗೆ ಮರಳುತ್ತಿದೆ. ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಟ್ರೈಲರ್ ಬಿಡುಗಡೆಯಾಗಿದ್ದು, ಕಥೆಯ ಗಾಢತೆಯನ್ನು ಸ್ಪಷ್ಟಪಡಿಸಿದೆ. ಈ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News