Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

ಕಮರ್ಷಿಯಲ್ LPG ಸಿಲಿಂಡರ್‌ಗಳ ಕೊರತೆ: ಪ್ರಧಾನಿ ಮೋದಿಗೆ ಪತ್ರ ಬರೆದ ಬೆಂಗಳೂರು ಹೋಟೆಲ್​​ ಅಸೋಸಿಯೇಷನ್​​!

ಬೆಂಗಳೂರು:- ರಾಜ್ಯದಲ್ಲಿ ವಾಣಿಜ್ಯ LPG ಸಿಲಿಂಡರ್‌ಗಳ ಅಭಾವ ಹೆಚ್ಚಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಹೋಟೆಲ್​​ ಅಸೋಸಿಯೇಷನ್​​ ಪತ್ರ ಬರೆದಿದೆ. ಸಿಲಿಂಡರ್ ಕೊರತೆಯಿಂದ ಲಕ್ಷಾಂತರ ಕಾರ್ಮಿಕರ ಬದುಕು ಬೀದಿಗೆ ಬಿದ್ದಿದೆ, ಅನೇಕ...

‘ಕೊರಗಜ್ಜ’ 2ಡಿಯಿಂದ 3ಡಿಗೆ – ಭಾರೀ ಬಜೆಟ್, ಅಂಡರ್‌ವಾಟರ್ ಸಾಹಸಗಳೊಂದಿಗೆ ಹೊಸ ಸಿನೆಮಾಟಿಕ್ ಪ್ರಯೋಗ

ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾ, ತನ್ನ ನಿರ್ಮಾಣ ಹಂತದಿಂದಲೇ ವಿಭಿನ್ನ ಪ್ರಯೋಗಗಳ ಮೂಲಕ ಗಮನ ಸೆಳೆಯುತ್ತಿದ್ದು, ಇದೀಗ ಮತ್ತೊಂದು ಮಹತ್ವದ ತಾಂತ್ರಿಕ ನಿರ್ಧಾರದಿಂದ ಸಿನಿ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮೂಲತಃ 2ಡಿ ತಂತ್ರಜ್ಞಾನದಲ್ಲಿ...

ಮೆಟ್ರೋದಲ್ಲಿ ಹಾಡು ಹಾಡಿ ನೃತ್ಯ ಮಾಡಿದ ಯುವತಿಯರ ವಿರುದ್ದ ಪ್ರಕರಣ ದಾಖಲು!

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯರ ಗುಂಪೊಂದು ಜೋರಾಗಿ ಹಾಡು ಹಾಡಿ ನೃತ್ಯ ಮಾಡುತ್ತ ಸಾರ್ವಜನಿಕರಿಗೆ ತೊಂದರೆ ನೀಡಿದ ಘಟನೆಗೆ ಸಂಬಂಧಿಸಿದಂತೆ ಮೆಟ್ರೋ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಭಾನುವಾರ ರಾತ್ರಿ ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ...

ಕುಡಿದ ಅಮಲಿನಲ್ಲಿ ಬಸ್ ಚಲಾಯಿಸಿ ಉದ್ಧಟತನ ಮೆರೆದ ಬಿಎಂಟಿಸಿ ಚಾಲಕ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಬಿಎಂಟಿಸಿ ಬಸ್ ಗಳಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ. ಅದರಲ್ಲೂ ಚಾಲಕರ ನಿರ್ಲಕ್ಷ್ಯ ಅಪಘಾತಕ್ಕೆ ಮೂಲ ಕಾರಣ ಎಂಬ ಆರೋಪೂ ಇದೆ. ಇದೀಗ ಈ ಆರೋಪಕ್ಕೆ ಇಂಬು...

ಯುಗಾದಿ ಹಬ್ಬದಂದೇ ದುರಂತ: ಮನೆಯಲ್ಲಿ ನಿಗೂಢ ಸ್ಫೋಟ, ಮೂವರಿಗೆ ಗಾಯ! ಆಗಿದ್ದೇನು?

ನೆಲಮಂಗಲ:- ಯುಗಾದಿ ಹಬ್ಬದಂದೇ ನಿಗೂಢ ಸ್ಫೋಟ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಚಂದನ ಹೊಸಹಳ್ಳಿ ಗ್ರಾಮದ ಮನೆಯೊಂದರಲ್ಲಿ ಜರುಗಿದೆ. ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಉತ್ತರ ಪ್ರದೇಶ ಮೂಲದ ಅಭಿನಂದನ್ ಶರ್ಮಾ, ಅಭಿಷೇಕ್...

ಧಾರವಾಡ| ಜಾಮೀನು ಪಡೆದು 7 ವರ್ಷ ಕೋರ್ಟ್‌ಗೆ ಹಾಜರಾಗದೇ ಪರಾರಿಯಾಗಿದ್ದ ಪಾಲಿಕೆ ಮಾಜಿ ಸದಸ್ಯ ಅರೆಸ್ಟ್

ಧಾರವಾಡ: ಜಾಮೀನು ಪಡೆದು ಕೋರ್ಟ್‌ಗೆ ಹಾಜರಾಗದೇ ಬರೋಬ್ಬರಿ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಅರೆಸ್ಟ್ ಆಗಿದ್ದಾನೆ. ಪಾಲಿಕೆ ಮಾಜಿ ಸದಸ್ಯ ಶ್ರೀಕಾಂತ ಜಮನಾಳ ಬಂಧಿತ ಆರೋಪಿ. ಧಾರವಾಡ ಉಪನಗರ ಠಾಣೆ ಪೊಲೀಸರಿಂದ ಬಂಧನ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News