Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

KMFಗೂ ಎದುರಾದ ಸಂಕಷ್ಟ! ಇನ್ನೆರಡು ದಿನ ಕಳೆದ್ರೆ ಸಿಗಲ್ಲ ನಂದಿನಿ ಉತ್ಪನ್ನಗಳು; ಕಾರಣ?

ಬೆಂಗಳೂರು: ಯುಗಾದಿ ಹಬ್ಬದ ವೇಳೆಯೇ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ KMF ಕ್ಕೂ ಸಂಕಷ್ಟ ಎದುರಾಗಿದೆ. ಇತ್ತೀಚಿನ ಇರಾನ್-ಇಸ್ರೇಲ್ ಸೇನಾ ಸಂಘರ್ಷ ಹಾಗೂ ದೇಶಾದ್ಯಂತ ಉಂಟಾಗಿರುವ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಕೊರತೆ ಪರಿಣಾಮ ನಂದಿನಿ ಉತ್ಪನ್ನಗಳ...

ಯುಗಾದಿ ಸಂಭ್ರಮ: ಬೆಂಗಳೂರಲ್ಲಿ ಖರೀದಿ ಭರಾಟೆ ಜೋರು!

ಬೆಂಗಳೂರು: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಂಗಳೂರಿನಲ್ಲಿ ಹಬ್ಬದ ಖರೀದಿ ಜೋರಾಗಿ ನಡೆಯುತ್ತಿದೆ. ಕೆಆರ್ ಮಾರುಕಟ್ಟೆಯಲ್ಲಿ ಕಿಕ್ಕಿರಿದು ಜನ ತುಂಬಿದ್ದಾರೆ. ಹೂವು,ಹಣ್ಣು, ಮಾವಿನ ಸೊಪ್ಪು, ಬೇವಿನಸೊಪ್ಪು ಖರೀದಿಸಲು ಜನರು ಮುಗಿಬಿದ್ದಿದ್ದಾರೆ. ಮಧ್ಯರಾತ್ರಿಯಿಂದಲೇ ಕೆ.ಆರ್...

ಭಾರೀ ಪ್ರಮಾಣದಲ್ಲಿ ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಬೃಹತ್ ಗಾತ್ರದ ಮೀನು ಕಂಡು ಅಚ್ಚರಿಗೊಂಡ ಜನ!

ಕೊಪ್ಪಳ: ನಾಲ್ಕೈದು ಜಿಲ್ಲೆಗಳ ಕೃಷಿ ಹಾಗೂ ಕುಡಿಯುವ ನೀರಿನ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯದ ಎಡದಂಡೆ ಮುಖ್ಯ ಕಾಲುವೆ ಭಾರಿ ಪ್ರಮಾಣದಲ್ಲಿ ಒಡೆದು ಆತಂಕ ಸೃಷ್ಟಿಸಿದೆ. ಜಲಾಶಯದ ಅಧಿಕಾರಿಗಳು ಕುಡಿಯುವ ನೀರಿನ ಉದ್ದೇಶಕ್ಕಾಗಿ ಕಾಲುವೆಗೆ ನೀರು...

ಒಣ ಕೆಮ್ಮಿನ ಸಮಸ್ಯೆ ಹೆಚ್ಚಾಗಿದ್ಯಾ!? ನಿರ್ಲಕ್ಷ್ಯ ಬೇಡ, ಮುನ್ನೆಚ್ಚರಿಕೆ ವಹಿಸಿ!

ದೇಶದ ಹಲವು ರಾಜ್ಯಗಳಲ್ಲಿ ಇತ್ತೀಚೆಗೆ ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡುಬರುತ್ತಿದ್ದು, ಇದರಿಂದ ಒಣ ಕೆಮ್ಮಿನ ಸಮಸ್ಯೆ ಹೆಚ್ಚುತ್ತಿರುವುದು ಗಮನಕ್ಕೆ ಬಂದಿದೆ. ಬೆಳಿಗ್ಗೆ ಬಿಸಿಲು ಮತ್ತು ಸಂಜೆ ತಂಪಾದ ವಾತಾವರಣದ ನಡುವಿನ ವ್ಯತ್ಯಾಸದಿಂದ ದೇಹ ಹೊಂದಿಕೊಳ್ಳಲು...

ಪ್ಯಾನ್ ಕಾರ್ಡ್‌ಗೆ ಹೊಸ ರೂಲ್ಸ್: ಜನ್ಮ ದಿನಾಂಕಕ್ಕೆ ಹೆಚ್ಚುವರಿ ಪ್ರೂಫ್ ಅಗತ್ಯ!

ನವದೆಹಲಿ: ಪ್ಯಾನ್ ಕಾರ್ಡ್‌ಗೆ ಸಂಬಂಧಿಸಿದ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಏಪ್ರಿಲ್ 1ರಿಂದ ಹೊಸ ನಿಯಮಗಳು ಜಾರಿಗೆ ಬರಲಿವೆ. ಇದರಿಂದ ಪ್ಯಾನ್ ಪಡೆಯುವ ಪ್ರಕ್ರಿಯೆ ಮತ್ತಷ್ಟು ಕಠಿಣವಾಗಲಿದೆ. ಈವರೆಗೆ ಪ್ಯಾನ್‌ಗೆ ಅರ್ಜಿ ಸಲ್ಲಿಸಲು ಆಧಾರ್...

ಕರ್ನಾಟಕದಲ್ಲಿ ಬೇಸಿಗೆ ಮಳೆ ಆರ್ಭಟ: ಆಲಿಕಲ್ಲು ಮಳೆಗೆ ಜನತೆ ಖುಷ್!

ಬೆಂಗಳೂರು: ಕರ್ನಾಟಕದಲ್ಲಿ ಬೇಸಿಗೆ ಮಳೆಯ ಆರ್ಭಟ ಮುಂದುವರಿದಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದ ನಡುವೆಯೇ ಸಂಜೆ ವೇಳೆ ನಗರದ ಹಲವೆಡೆ ಮಳೆ ಸುರಿದು,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News