Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

ಮದುವೆ ಮನೆಗಳಲ್ಲಿ ಸರಣಿ ಕಳ್ಳತನ: ಪ್ಯಾಲೇಸ್ ಗ್ರೌಂಡ್‌ನಲ್ಲಿ ರೆಡ್‌ಹ್ಯಾಂಡ್ ಆಗಿ ಸಿಕ್ಕ ಕಳ್ಳ!

ಬೆಂಗಳೂರು: ಮದುವೆ ಮನೆಗಳಲ್ಲಿ ಸರಣಿ ಕಳ್ಳತನ ನಡೆಸುತ್ತಿದ್ದ ಕುಖ್ಯಾತ ಆರೋಪಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಬಾಬು ಅಲಿಯಾಸ್ ಪಲ್ಸರ್ ಬಾಬು ಬಂಧಿತ ಆರೋಪಿಯಾಗಿದ್ದು, ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ...

ಸಣ್ಣ ಮಕ್ಕಳಲ್ಲಿ ಪ್ರೋಟೀನ್ ಕೊರತೆ ಕಂಡುಹಿಡಿಯುವುದು ಹೇಗೆ? ಯಾವ ರೀತಿಯ ಲಕ್ಷಣ ಕಂಡುಬರುತ್ತದೆ!?

ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಪ್ರೋಟೀನ್ ಅತ್ಯಂತ ಅಗತ್ಯವಾದ ಪೋಷಕಾಂಶವಾಗಿದ್ದು, ಇದರ ಕೊರತೆಯಿಂದ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಬೆಳೆಯುತ್ತಿರುವ ಮಕ್ಕಳಲ್ಲಿ ಹೊಸ ಸೆಲ್‌ಗಳ ನಿರ್ಮಾಣ, ಸ್ನಾಯುಗಳ ಬೆಳವಣಿಗೆ ಹಾಗೂ ರೋಗನಿರೋಧಕ...

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಡಿ.ಕೆ. ಶಿವಕುಮಾರ್ ಮನವಿ

ನವದೆಹಲಿ: ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ...

ಅಂತರ್ಜಾತಿ ವಿವಾಹವಾಗುವವರಿಗೆ ಶುಭ ಸುದ್ದಿ: ‘ಇವನಮ್ಮವ ಇವ ನಮ್ಮವ’ ವಿಧೇಯಕ ವಿಧಾನಸಭೆಯಲ್ಲಿ ಮಂಡನೆ

ಬೆಂಗಳೂರು: ಅಂತರ್ಜಾತಿ ವಿವಾಹಿತರ ರಕ್ಷಣೆಗೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ‘ಇವನಮ್ಮವ ಇವ ನಮ್ಮವ’ ಎಂಬ ಹೊಸ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ಅಂತರ್ಜಾತಿ ವಿವಾಹದ ಸಂದರ್ಭ ಕುಟುಂಬಸ್ಥರಿಂದ ಉಂಟಾಗುವ ವಿರೋಧ, ಸಾಮಾಜಿಕ ಬಹಿಷ್ಕಾರ...

ಅಂಗನವಾಡಿ ಕಾರ್ಯಕರ್ತೆಯರ ಕಡೆ ಕೇಂದ್ರ ಸರ್ಕಾರವೂ ಕಣ್ತೆರೆಯಲಿ: ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ವಿಷಯದಲ್ಲಿ ಕೇವಲ ರಾಜ್ಯ ಸರ್ಕಾರದ ಕಡೆಗೆ ಬೊಟ್ಟು ಮಾಡುವುದು ಸರಿಯಲ್ಲ, ಕೇಂದ್ರ ಸರ್ಕಾರವೂ ಈ ವಿಷಯದಲ್ಲಿ ಕಣ್ತೆರೆಯಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ಆಟೋ ಮ್ಯುಟೇಶನ್ ಜಾರಿ: ಶೇ.98 ಖಾತೆ ಬದಲಾವಣೆ ಈಗ ಸ್ವಯಂ ಚಾಲಿತ – ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಆಸ್ತಿ ನೋಂದಣಿ ಬಳಿಕ ಖಾತೆ ಬದಲಾವಣೆ ಪ್ರಕ್ರಿಯೆಯನ್ನು ಸುಲಭಗೊಳಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಆಟೋ ಮ್ಯುಟೇಶನ್ ವ್ಯವಸ್ಥೆಯ ಮೂಲಕ ಈಗ ಶೇ.98 ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾಗುತ್ತಿವೆ ಎಂದು ಸಚಿವ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News