Crime News

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ಸಮಾಜವನ್ನು ತಿದ್ದಿ ಮಾರ್ಗದರ್ಶನ ನೀಡುವವರು ಜಂಗಮರು: ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು

ವಿಜಯಸಾಕ್ಷಿ ಸುದ್ದಿ, ಗದಗ: ಹಿಂಡಾಗಿರುವ ಗುಂಪಿಗೆ ಸಮಾಜ ಎನ್ನಲಾಗದು. ಸಂಸ್ಕಾರ ಹಾಗೂ ಧರ್ಮಾಚರಣೆ ಇರುವ ಸಮುದಾಯವೇ ನಿಜವಾದ ಸಮಾಜವಾಗಿದ್ದು, ಸಮಾಜವನ್ನು ತಿದ್ದಿ ಸರಿಯಾದ ಮಾರ್ಗದಲ್ಲಿ ಮುನ್ನಡೆಸುವ ಜವಾಬ್ದಾರಿ ಜಂಗಮರ ಮೇಲಿದೆ ಎಂದು ನರೇಗಲ್‌ನ...

ದೇಶ, ಸಮಾಜಕ್ಕಾಗಿ ಕೆಲಸ ಮಾಡುವ ಸಂಕಲ್ಪ ಮಾಡಬೇಕು: ವಿನಾಯಕ ತಳಗೇರಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಹಿಂದೂಗಳ ಬಗ್ಗೆ ಹಿಂದೂಗಳು ದೇಶವ್ಯಾಪಿ ಜಾಗೃತರಾಗಬೇಕು. ಪ್ರತಿಯೊಬ್ಬ ಹಿಂದೂ ಪ್ರಜೆಯೂ ದೇಶ ಹಾಗೂ ಹಿಂದೂ ಸಮಾಜಕ್ಕಾಗಿ ಕೆಲಸ ಮಾಡುತ್ತೇನೆ ಎಂಬ ಸಂಕಲ್ಪ ಮಾಡಬೇಕು ಎಂದು ವಿಶ್ವ ಹಿಂದೂ ಪರಿಷತ್...

ಮನೆಬಾಗಿಲಿಗೆ ಆಡಳಿತ: ಸೆ.5ರಿಂದ ‘ಪ್ರಜಾಸೇವಾ ಅಭಿಯಾನ’

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಸರ್ಕಾರಿ ಸೇವೆಗಳು ಮತ್ತು ಯೋಜನೆಗಳ ಸೌಲಭ್ಯ ಪಡೆಯಲು ಸಾರ್ವಜನಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ, ಆಡಳಿತ ವ್ಯವಸ್ಥೆಯನ್ನೇ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವಾಕಾಂಕ್ಷೆಯ ‘ಪ್ರಜಾಸೇವಾ ಅಭಿಯಾನ’...

ಕ್ಯಾಮೆರಾ ಕಣ್ಣಿನ ಸಾಧಕನಿಗೆ ಭಾವಪೂರ್ಣ ನಮನ: ಮುಂಡರಗಿಯಲ್ಲಿ ಛಾಯಾಗ್ರಹಣ ದಿನಾಚರಣೆ

ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಮುಂಡರಗಿ ತಾಲೂಕು ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 187ನೇ ವಿಶ್ವ ಛಾಯಾಗ್ರಹಣ ದಿನಾಚರಣೆ, ಸಂಘದ 14ನೇ ವಾರ್ಷಿಕೋತ್ಸವ ಹಾಗೂ ಹಿರಿಯ ಚೇತನ ದಿ. ಬಿ. ಬಾಬು ಅವರಿಗೆ ನುಡಿ...

‘ಸ್ಲಂ ನಿವಾಸಿಗಳಿಗೆ ಭೂಹಕ್ಕು ಖಾತ್ರಿ ಸರ್ಕಾರದ ಜವಾಬ್ದಾರಿ’: ಸ್ಲಂ ಸಮಿತಿ ಆಗ್ರಹ

ವಿಜಯಸಾಕ್ಷಿ ಸುದ್ದಿ, ರೋಣ: ರಾಜ್ಯದ ಅಘೋಷಿತ ಗುಡಿಸಲು ಪ್ರದೇಶಗಳನ್ನು ಸ್ಲಂ ಕಾಯ್ದೆ–1973ರಡಿ ಗುರುತಿಸಿ ಘೋಷಣೆ ಮಾಡಬೇಕು. ಘೋಷಿತ ಕೊಳಗೇರಿ ಪ್ರದೇಶಗಳ ನಿವಾಸಿಗಳಿಗೆ ವಸತಿ ಸೌಲಭ್ಯ ಕಲ್ಪಿಸಿ ಭೂಮಿ ಹಕ್ಕನ್ನು ಖಾತ್ರಿಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ...

ಬರಪಟ್ಟಿಯಿಂದ ಮೂರು ತಾಲೂಕು ಕೈಬಿಟ್ಟಿದ್ದಕ್ಕೆ ರೈತರ ಆಕ್ರೋಶ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಮುಂಡರಗಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ಸಮಗ್ರ ರೈತ ಸಂಘಟನೆಗಳ ಒಕ್ಕೂಟ, ವಿವಿಧ ರೈತ ಸಂಘಟನೆಗಳು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News