Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

ಹೃದಯಾಘಾತಕ್ಕೆ ಮತ್ತೊಂದು ಬಲಿ: ಕೋಲಾರದಲ್ಲಿ ಹೆಡ್ ಕಾನ್ಸ್ಟೇಬಲ್ ಸಾವು!

ಕೋಲಾರ: ಹೃದಯಾಘಾತದಿಂದ ಪೊಲೀಸ್ ಮುಖ್ಯಪೇದೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದ ವೆಂಕಟರಮಣಪ್ಪ (50) ಮೃತ ದುರ್ದೈವಿ. ಅವರು ಕರ್ನಾಟಕ ಪೊಲೀಸ್ ಇಲಾಖೆಯ ಕೆಜಿಎಫ್ ಜಿಲ್ಲಾ ವ್ಯಾಪ್ತಿಯ ಊರಿಗಾಂ ಪೊಲೀಸ್...

ಅತಿಥಿ ಶಿಕ್ಷಕಿಗೆ ಲೈಂಗಿಕ ದೌರ್ಜನ್ಯ: ಖಾಯಂ ಶಿಕ್ಷಕನ ವಿರುದ್ಧ ಕೇಸ್ ರದ್ದು ಮಾಡಲು ಹೈಕೋರ್ಟ್ ನಿರಾಕರಣೆ

ಬೆಂಗಳೂರು: ಅತಿಥಿ ಶಿಕ್ಷಕಿಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಆರೋಪಿ ಲಿಂಗರಾಜು ನಾಯಕ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ವಜಾಗೊಳಿಸಿ, ಪ್ರಕರಣದ ಸಂಪೂರ್ಣ...

ದೆಹಲಿ ಅಗ್ನಿ ಅವಘಡ: ವಸತಿ ಕಟ್ಟಡದಲ್ಲಿ ಬೆಂಕಿ, 8 ಮಂದಿ ಸಾವು

ನವದೆಹಲಿ: ನೈಋತ್ಯ ದೆಹಲಿಯ ಪಾಲಂ ಪ್ರದೇಶದಲ್ಲಿರುವ ವಸತಿ ಕಟ್ಟಡವೊಂದರಲ್ಲಿ ಬುಧವಾರ ಬೆಳಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 8 ಮಂದಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಬೆಳಗ್ಗೆ ಸುಮಾರು 7 ಗಂಟೆಯ ಸುಮಾರಿಗೆ ಅಗ್ನಿ ಅವಘಡದ...

ಭಾರತೀಯ ರೈಲ್ವೆಯಿಂದ “ಶ್ರೀ ರಾಮಾಯಣ ಯಾತ್ರೆ” ಪ್ರಕಟ: ದಿನಾಂಕ, ಮಾರ್ಗ, ವೆಚ್ಚದ ಸಂಪೂರ್ಣ ವಿವರ ಇಲ್ಲಿದೆ

ನವದೆಹಲಿ: ದೇಶದಲ್ಲಿ ಆಧ್ಯಾತ್ಮಿಕ ಪ್ರವಾಸೋದ್ಯಮಕ್ಕೆ ಹೆಚ್ಚುತ್ತಿರುವ ಆಸಕ್ತಿ ನಡುವೆಯೇ, ಭಾರತೀಯ ರೈಲ್ವೆ ‘ಶ್ರೀ ರಾಮಾಯಣ ಯಾತ್ರೆ’ ಎಂಬ 17 ದಿನಗಳ ವಿಶೇಷ ರೈಲು ಪ್ರವಾಸವನ್ನು ಘೋಷಿಸಿದೆ. ಈ ಯಾತ್ರೆ ಮಾರ್ಚ್ 30ರಿಂದ ಆರಂಭವಾಗಲಿದೆ. ‘ಭಾರತ್...

ಪೆನ್‌ಡ್ರೈವ್ ಕೇಸ್‌ಗೆ ಟ್ವಿಸ್ಟ್: 13,712 ಪುಟ ಚಾರ್ಜ್‌ಶೀಟ್, 39 ಜನರ ವಿರುದ್ಧ ಆರೋಪ – ಪ್ರಜ್ವಲ್ ಹೆಸರು ಗೈರು!

ಹಾಸನ: ರಾಜ್ಯವನ್ನು ನಡುಗಿಸಿದ್ದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ವಿಡಿಯೋ ಪ್ರಕರಣದಲ್ಲಿ ದೊಡ್ಡ ಟ್ವಿಸ್ಟ್ ಸಿಕ್ಕಿದೆ. SIT 13,712 ಪುಟಗಳ ಭಾರೀ ಚಾರ್ಜ್‌ಶೀಟ್ ಸಲ್ಲಿಸಿದ್ದು, 52 ಮಂದಿಯಲ್ಲಿ 39 ಜನರ ವಿರುದ್ಧ ಆರೋಪ ಸಾಬೀತಾಗಿದೆ. ಜೆಡಿಎಸ್...

ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ!

ಬೆಂಗಳೂರು: ಕರ್ನಾಟಕದಾದ್ಯಂತ ಇಂದು ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಗರಿಷ್ಠ ತಾಪಮಾನ 33°C ಮತ್ತು ಕನಿಷ್ಠ 21°C ಆಗಿರಲಿದೆ. ಬೆಂಗಳೂರಿನಲ್ಲಿ ಗರಿಷ್ಠ 32°C ಮತ್ತು ಕನಿಷ್ಠ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News