Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ!

ಬೆಂಗಳೂರು: ಕರ್ನಾಟಕದಾದ್ಯಂತ ಇಂದು ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಗರಿಷ್ಠ ತಾಪಮಾನ 33°C ಮತ್ತು ಕನಿಷ್ಠ 21°C ಆಗಿರಲಿದೆ. ಬೆಂಗಳೂರಿನಲ್ಲಿ ಗರಿಷ್ಠ 32°C ಮತ್ತು ಕನಿಷ್ಠ...

ಇಂದಿನಿಂದ SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ ಶುಭ ಕೋರಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ!

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಪರೀಕ್ಷೆ SSLC ಪರೀಕ್ಷೆ-1 ಇಂದಿನಿಂದ ಆರಂಭವಾಗಿದೆ. ಪರೀಕ್ಷೆಗೆ ಪರೀಕ್ಷಾ ಬೋರ್ಡ್ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಅಕ್ರಮಗಳು ನಡೆಯದಂತೆ ಕಟ್ಟುನಿಟ್ಟಿನ ಹದ್ದಿನ ಕಣ್ಣು ಇಡಲಾಗಿದೆ. ಈ ದಿನ ಬೆಳಗ್ಗೆ 10...

ಮಲಬದ್ಧತೆ ಸಮಸ್ಯೆ ಇದೆಯಾ? ಮಜ್ಜಿಗೆಯಲ್ಲಿ ಇವು ಸೇರಿಸಿ ಕುಡಿದರೆ ಸಿಗುತ್ತೆ ಪರಿಹಾರ!

ಇತ್ತೀಚಿನ ದಿನಗಳಲ್ಲಿ ಮಲಬದ್ಧತೆ ಸಮಸ್ಯೆ ಹೆಚ್ಚುತ್ತಿರುವುದು ವೈದ್ಯಕೀಯ ತಜ್ಞರ ಆತಂಕಕ್ಕೆ ಕಾರಣವಾಗಿದೆ. ಆಹಾರ ಪದ್ಧತಿ ಹಾಗೂ ಜೀವನಶೈಲಿಯಲ್ಲಿ ಆಗಿರುವ ಬದಲಾವಣೆಗಳಿಂದಾಗಿ ಈ ಸಮಸ್ಯೆಯಿಂದ ಬಳಲುವವರ ಸಂಖ್ಯೆ ಹೆಚ್ಚುತ್ತಿದೆ. ದೀರ್ಘಕಾಲ ಮಲಬದ್ಧತೆಯನ್ನು ನಿರ್ಲಕ್ಷಿಸಿದರೆ ಅದು ಗಂಭೀರ...

ರಾಯಚೂರು| ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ!

ರಾಯಚೂರು: ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದಿರುವ ಘಟನೆ ಜಿಲ್ಲೆಯ ಅರಕೇರಾ ತಾಲ್ಲೂಕಿನ ಹಾಳಜಾಡಲದಿನ್ನಿ ಗ್ರಾಮದಲ್ಲಿ ಜರುಗಿದೆ. ರೈತ ಶರೀಫ್ ಸಾಬ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಈ ಘಟನೆ ಸಂಭವಿಸಿದೆ. ಗುಡುಗು ಸಹಿತ...

ಯುಗಾದಿ ಹಬ್ಬದ ಸಂಭ್ರಮ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ, ಹೂ-ಹಣ್ಣು ದರ ಏರಿಕೆ

ಬೆಂಗಳೂರು: ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಮೆರೆಯುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರುಯ ಹೃದಯಭಾಗದ ಕೆಆರ್ ಮಾರುಕಟ್ಟೆನಲ್ಲಿ ಖರೀದಿ ಭರಾಟೆ ಜೋರಾಗಿದೆ. ಬುಧವಾರ ಬೆಳ್ಳಂಬೆಳಿಗ್ಗೆಯಿಂದಲೇ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳ ಖರೀದಿಗಾಗಿ ಜನಸಾಗರ...

ವಿಚ್ಛೇದನಕ್ಕೆ ಮುಂದಾಗಿದ್ದ ಪತ್ನಿಯನ್ನು ಅಟ್ಟಾಡಿಸಿಕೊಂಡು ಹೋಗಿ ಆಸಿಡ್ ಹಾಕಿದ ಪತಿ: ವಿಡಿಯೋ ವೈರಲ್

ಚೆನ್ನೈ: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ನಗರದ ಪಲ್ಲವರಂನ ಭಾರತಿ ನಗರದಲ್ಲಿ ನಡೆದಿದೆ. 29 ವರ್ಷದ ಸನಾ ಫಾತಿಮಾ ಸಂತ್ರಸ್ತೆಯಾಗಿದ್ದು, ಸದ್ಯ ಆರೋಪಿ ಪತಿ ಮೊಹಮ್ಮದ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News