Crime News

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

Political News

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

ನನ್ನ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಏನೂ ಇಲ್ಲ, ಅವರ ಬಗ್ಗೆ ಹೇಳಲು ಸಾವಿರ ಇದೆ: ಚೆಲುವರಾಯಸ್ವಾಮಿ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...

Cinema

Dharwad News

Gadag News

Trending

ಬೆಂಗಳೂರು| ಬೈಕ್‌ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್‌ ಅರೆಸ್ಟ್, 10 ಲಕ್ಷ ಹಣ ಜಪ್ತಿ!

ಬೆಂಗಳೂರು:- ಬನ್ನೇರುಘಟ್ಟ ಪೋಲೀಸರು ಕಾರ್ಯಾಚರಣೆ ನಡೆಸಿ ಬೈಕ್‌ ಅಡ್ಡಗಟ್ಟಿ ದರೋಡೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನಿಖಿಲ್, ಪ್ರಶಾಂತ್ ಅಲಿಯಾಸ್‌ ಪಿಂಕಿ, ಅರುಣ್ ಕುಮಾರ್, ಹರೀಶ್, ರಕ್ಷಿತ್ ಎಂದು ಗುರುತಿಸಲಾಗಿದೆ. ಬಂಧಿತ ಗ್ಯಾಂಗ್, ಶ್ರೀ...

LPG ಗ್ಯಾಸ್ ಸಿಲಿಂಡರ್ ಬಿಕ್ಕಟ್ಟು: ಕಾಳಸಂತೆ ದಂಧೆ ಬಯಲು, 15 ಸಾವಿರ ಸಿಲಿಂಡರ್ ಸೀಜ್!

ಬೆಂಗಳೂರು / ನವದೆಹಲಿ, ಮಾರ್ಚ್ 18:ಮಧ್ಯಪ್ರಾಚ್ಯ ಪ್ರದೇಶದಲ್ಲಿ ನಡೆಯುತ್ತಿರುವ ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮವಾಗಿ ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ ಗ್ಯಾಸ್ ಸಿಲಿಂಡರ್‌ಗಳ ಕೊರತೆ ಉಂಟಾಗಿದೆ. ಇದರ ಪರಿಣಾಮವಾಗಿ ಕಮರ್ಷಿಯಲ್ ಸಿಲಿಂಡರ್‌ಗಳ ಪೂರೈಕೆ ವ್ಯತ್ಯಯಗೊಂಡಿದ್ದು, ಹೋಟೆಲ್...

ಮೈಸೂರು: ಅರಮನೆ ಮುಂಭಾಗದ ರಾಜಮಾರ್ಗ ಒಡೆದು ಟಾಂಗಾ ಸ್ಟ್ಯಾಂಡ್​; ಸಾರ್ವಜನಿಕರ ಆಕ್ರೋಶ!

ಮೈಸೂರು: ಪಾರಂಪರಿಕ ಕಟ್ಟಡಗಳ ತವರಾಗಿರುವ ಮೈಸೂರಿನಲ್ಲಿ, ನಗರ ಪರಂಪರೆ ಉಳಿಸುವ ಹೆಸರಿನಲ್ಲಿ ನಡೆಯುತ್ತಿರುವ ಟಾಂಗಾ ಸ್ಟ್ಯಾಂಡ್ ನಿರ್ಮಾಣ ಕೆಲಸವು ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ. ‘ಸ್ವದೇಶ ದರ್ಶನ 2.0’ ಯೋಜನೆಯಡಿ ನಗರದಲ್ಲಿ 10 ಸ್ಥಳಗಳಲ್ಲಿ ಟಾಂಗಾ...

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್‌ ಟಿಕೆಟ್‌ ದರ ಮೂರು ಪಟ್ಟು ಹೆಚ್ಚಳ!

ಬೆಂಗಳೂರು: ಯುಗಾದಿ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಸಂಸ್ಥೆಗಳು ಟಿಕೆಟ್ ದರವನ್ನು 2–3 ಪಟ್ಟು ಹೆಚ್ಚಿಸಿರುವುದು ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಿದೆ. ಹಬ್ಬದ ಸಮಯವನ್ನು ಸದುಪಯೋಗ ಮಾಡಿಕೊಂಡು, ಬೆಂಗಳೂರಿನಿಂದ ವಿವಿಧ ನಗರಗಳಿಗೆ ಹೊರಡುವ ಬಸ್‌ಗಳಲ್ಲಿ...

ಯುಗಾದಿಯಂದು ಬೇವು-ಬೆಲ್ಲ ಸೇವಿಸುವುದು ಯಾಕೆ? ಇದರ ವಿಶೇಷತೆ ತಿಳಿಯಿರಿ!

ಯುಗಾದಿ ಎಂದರೆ ಹೊಸ ವರ್ಷದ ಮೊದಲ ದಿನ. ಈ ದಿನವನ್ನು ಹಿಂದಿನ ವರ್ಷದ ಸಾಧನೆಗಳನ್ನು ಪರಿಶೀಲಿಸಿ, ಹೊಸ ವರ್ಷದಲ್ಲಿ ಯಾವ ಯೋಜನೆಗಳನ್ನು ಅನುಸರಿಸಬೇಕು ಎಂಬುದನ್ನು ನಿರ್ಧರಿಸುವ ದಿನವೆಂದು ಪರಿಗಣಿಸಲಾಗುತ್ತದೆ. ವೇದಗಳಲ್ಲಿ ವರ್ಷವನ್ನು ರಥಕ್ಕೆ, ಅದರ...

ಗದಗ| ಮಲ್ಲಾಪೂರದಲ್ಲಿ ಭಾರೀ ಆಲಿಕಲ್ಲು ಮಳೆ, ಹಿಮಪಾತದಂತ ದೃಶ್ಯ – ಅಚ್ಚರಿಗೊಂಡ ಗ್ರಾಮಸ್ಥರು!

ಗದಗ: ಜಿಲ್ಲೆಯ ರೋಣ ತಾಲೂಕಿನ ಮಲ್ಲಾಪೂರ ಗ್ರಾಮದಲ್ಲಿ ಭಾರಿ ಪ್ರಮಾಣದಲ್ಲಿ ಆಲಿಕಲ್ಲು ಮಳೆ ಆಗಿದ್ದು, ಗ್ರಾಮಸ್ಥರು ಅಚ್ಚರಿಗೊಂಡಿದ್ದಾರೆ. ಸರಿಸುಮಾರು ಒಂದೂವರೆ ಗಂಟೆಗಳ ಕಾಲ ನಿರಂತರವಾಗಿ ಸುರಿದ ಆಲಿಕಲ್ಲು ಮಳೆಯಿಂದ ಗ್ರಾಮದಲ್ಲಿ ಹಿಮಪಾತದಂತೆಯೇ ದೃಶ್ಯ ನಿರ್ಮಾಣವಾಗಿತ್ತು....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News