ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...
ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...
ಬೆಂಗಳೂರು: ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ ಅಂತಿಮ ವರದಿ ಸಲ್ಲಿಸುವ ಸಾಧ್ಯತೆ ಇದೆ.
ಈ ಪ್ರಕರಣದಲ್ಲಿ ಅಧಿಕಾರಿಗಳು ನಾಲ್ಕು ವಿಭಿನ್ನ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ....
ಇಂದಿನ ವೇಗದ ಜೀವನಶೈಲಿಯಲ್ಲಿ ಆಫೀಸ್ ಕೆಲಸ, ಮನೆ ಕಾರ್ಯಗಳು ಹಾಗೂ ಆನ್‌ಲೈನ್ ಅಧ್ಯಯನದ ಹಿನ್ನೆಲೆಯಲ್ಲಿ ಜನರು ಹಲವು ಗಂಟೆಗಳ ಕಾಲ ನಿರಂತರವಾಗಿ ಕುಳಿತುಕೊಳ್ಳುವುದು ಸಾಮಾನ್ಯವಾಗಿದೆ. ಆದರೆ ಈ ಅಭ್ಯಾಸ ಆರೋಗ್ಯದ ಮೇಲೆ ಗಂಭೀರ...
ರಾಯಚೂರು: ಸಿಂಧನೂರು ತಾಲೂಕಿನ ಬಸಾಪುರ ಗ್ರಾಮದಲ್ಲಿ ಸ್ವಾಮೀಜಿಯೊಬ್ಬರು ಮಠದೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಕ್ತರಲ್ಲಿ ಆತಂಕ ಮತ್ತು ಆಘಾತ ಮೂಡಿಸಿದೆ. ದೇವೇಂದ್ರಪ್ಪ(58), ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದವರು, ವೈರಾಗ್ಯ ಜೀವನವನ್ನು ಅಳವಡಿಸಿಕೊಂಡು ಶಿವಾನಂದ ಜಗದ್ಗುರು...
ತಮಿಳು ನಟ ವಿಜಯ್ ಈ ವರ್ಷದ ಇಫ್ತಾರ್ ಕೂಟವನ್ನು ಹಿಂದಿನ ವಿವಾದಗಳ ಹಿನ್ನೆಲೆ ಹೆಚ್ಚು ಜಾಗ್ರತೆಯೊಂದಿಗೆ ಆಯೋಜಿಸಿರುವುದು ಗಮನಾರ್ಹವಾಗಿದೆ. ಮಮಲ್ಲಪುರಂನಲ್ಲಿ ನಡೆದ ಈ ಕಾರ್ಯಕ್ರಮ, ನಿಯಂತ್ರಿತ ಮತ್ತು ನಿಯಮಬದ್ಧ ವ್ಯವಸ್ಥೆಯೊಂದಿಗೆ ನೆರವೇರಿತು.
ಹೋಟೆಲ್‌ನಲ್ಲಿ ಸಂಜೆ...
ಬೆಂಗಳೂರು:- ಬೇಸಿಗೆಯ ಬಿರು ಬಿಸಿಲಿನಿಂದ ದಣಿದಿದ್ದ ರಾಜ್ಯದ ಜನರಿಗೆ ಕಳೆದ ಎರಡು ದಿನದಿಂದ ಸುರಿದ ಮಳೆ ಕೊಂಚ ನೆಮ್ಮದಿ ತಂದಿದೆ. ಇದೀಗ ಈ ಮಳೆ ಇನ್ನೂ ಎರಡು ದಿನ ಭಾರೀ ಪ್ರಮಾಣದಲ್ಲಿ ಆಗಲಿದೆ...
ರಾಯಚೂರು: ಮಂತ್ರಾಲಯದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಯುಗಾದಿ ಹಬ್ಬದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಸಂಪ್ರದಾಯಬದ್ಧವಾಗಿ ನೆರವೇರಿಸಲ್ಪಟ್ಟವು. ಈ ಸಂದರ್ಭದಲ್ಲಿ ಮಠದಲ್ಲಿ ಆಧ್ಯಾತ್ಮಿಕ ವಾತಾವರಣ ಕಂಗೊಳಿಸಿತು.
ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...