ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...
ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಗೆ ಗುಂಡಿಗೆ ಇದ್ದರೆ ಯಾರ ಮನೆ ಬಾಗಿಲನ್ನು ಯಾರು ಬಡಿದರು ಎಂಬ ಚರ್ಚೆಗೆ ತಮ್ಮ ಜೊತೆ ಬರುವಂತೆ ಸಚಿವ ಚೆಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ರಾತ್ರಿ 9 ಗಂಟೆಗೆ ಹೋಗಿ ಯಾರ...
ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾ, ತನ್ನ ನಿರ್ಮಾಣ ಹಂತದಿಂದಲೇ ವಿಭಿನ್ನ ಪ್ರಯೋಗಗಳ ಮೂಲಕ ಗಮನ ಸೆಳೆಯುತ್ತಿದ್ದು, ಇದೀಗ ಮತ್ತೊಂದು ಮಹತ್ವದ ತಾಂತ್ರಿಕ ನಿರ್ಧಾರದಿಂದ ಸಿನಿ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಮೂಲತಃ 2ಡಿ ತಂತ್ರಜ್ಞಾನದಲ್ಲಿ...
ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯರ ಗುಂಪೊಂದು ಜೋರಾಗಿ ಹಾಡು ಹಾಡಿ ನೃತ್ಯ ಮಾಡುತ್ತ ಸಾರ್ವಜನಿಕರಿಗೆ ತೊಂದರೆ ನೀಡಿದ ಘಟನೆಗೆ ಸಂಬಂಧಿಸಿದಂತೆ ಮೆಟ್ರೋ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.
ಭಾನುವಾರ ರಾತ್ರಿ ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ...
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಬಿಎಂಟಿಸಿ ಬಸ್ ಗಳಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ.
ಅದರಲ್ಲೂ ಚಾಲಕರ ನಿರ್ಲಕ್ಷ್ಯ ಅಪಘಾತಕ್ಕೆ ಮೂಲ ಕಾರಣ ಎಂಬ ಆರೋಪೂ ಇದೆ. ಇದೀಗ ಈ ಆರೋಪಕ್ಕೆ ಇಂಬು...
ನೆಲಮಂಗಲ:- ಯುಗಾದಿ ಹಬ್ಬದಂದೇ ನಿಗೂಢ ಸ್ಫೋಟ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಚಂದನ ಹೊಸಹಳ್ಳಿ ಗ್ರಾಮದ ಮನೆಯೊಂದರಲ್ಲಿ ಜರುಗಿದೆ.
ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಉತ್ತರ ಪ್ರದೇಶ ಮೂಲದ ಅಭಿನಂದನ್ ಶರ್ಮಾ, ಅಭಿಷೇಕ್...
ಧಾರವಾಡ: ಜಾಮೀನು ಪಡೆದು ಕೋರ್ಟ್‌ಗೆ ಹಾಜರಾಗದೇ ಬರೋಬ್ಬರಿ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಅರೆಸ್ಟ್ ಆಗಿದ್ದಾನೆ.
ಪಾಲಿಕೆ ಮಾಜಿ ಸದಸ್ಯ ಶ್ರೀಕಾಂತ ಜಮನಾಳ ಬಂಧಿತ ಆರೋಪಿ. ಧಾರವಾಡ ಉಪನಗರ ಠಾಣೆ ಪೊಲೀಸರಿಂದ ಬಂಧನ...
ರಾಮನಗರ:- ರಾಮನಗರ ತಾಲೂಕಿನ ಮಾಯಗಾನಹಳ್ಳಿ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ.
ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾನೆ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...