ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.
ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...
ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...
ಧಾರವಾಡ: ಜಾಮೀನು ಪಡೆದು ಕೋರ್ಟ್‌ಗೆ ಹಾಜರಾಗದೇ ಬರೋಬ್ಬರಿ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಅರೆಸ್ಟ್ ಆಗಿದ್ದಾನೆ.
ಪಾಲಿಕೆ ಮಾಜಿ ಸದಸ್ಯ ಶ್ರೀಕಾಂತ ಜಮನಾಳ ಬಂಧಿತ ಆರೋಪಿ. ಧಾರವಾಡ ಉಪನಗರ ಠಾಣೆ ಪೊಲೀಸರಿಂದ ಬಂಧನ...
ರಾಮನಗರ:- ರಾಮನಗರ ತಾಲೂಕಿನ ಮಾಯಗಾನಹಳ್ಳಿ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ.
ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾನೆ....
ಸಾಮಾನ್ಯವಾಗಿ ನಾವು ತೆಂಗಿನಕಾಯಿ ಒಡೆದಾಗ ಅದರೊಳಗೆ ಬಿಳಿ ಬಣ್ಣದ ಹೂವಿನಂತೆ ಕಾಣುವ ಭಾಗ ಕಂಡುಬರುತ್ತದೆ. ಇದನ್ನು ‘ತೆಂಗಿನ ಹೂವು’ ಅಥವಾ ‘ತೆಂಗಿನ ಮೊಳಕೆ’ ಎಂದು ಕರೆಯಲಾಗುತ್ತದೆ.
ಹಲವರು ಇದನ್ನು ರುಚಿಗಾಗಿ ತಿನ್ನುತ್ತಾರೆ, ಆದರೆ ಇದು...
ಬಳ್ಳಾರಿ:ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧ ಸಂಘರ್ಷ ಬಳ್ಳಾರಿಯ ಜೀನ್ಸ್ ಉದ್ಯಮ ಮೇಲೆ ಭಾರೀ ಪರಿಣಾಮ ಬೀರಿದೆ. ಉದ್ಯಮಕ್ಕೆ ಬೇಕಾಗುತ್ತಿದ್ದ ಕೆಮಿಕಲ್ಸ್ ಸರಬರಾಜು ಸ್ಥಗಿತವಾಗಿದ್ದು, ಉತ್ಪಾದನೆ ಕುಸಿತವಾಗಿದೆ.
ಪ್ರಮುಖವಾಗಿ, ಯುಗಾದಿ ಮತ್ತು ರಂಜಾನ್ ಹಬ್ಬದ ಸಂದರ್ಭದಲ್ಲಿ...
ಚಾಮರಾಜನಗರ: ನಿನ್ನೆ ಸುರಿದ ಧಾರಾಕಾರ ಮಳೆ ಚಾಮರಾಜನಗರದ ರೈತರಿಗೆ ಅಪಾರ ನಷ್ಟವನ್ನು ಉಂಟುಮಾಡಿದೆ.
ಸುಮಾರು 300 ಕ್ಕೂ ಹೆಚ್ಚು ಪ್ರದೇಶದ ರೈತರಿಗೆ ಬೆಳೆ ನಷ್ಟವಾಗಿದೆ. ಪ್ರಮುಖವಾಗಿ ಬಾಳೆ, ಮೆಣಸಿನಕಾಯಿ, ಟೊಮ್ಯಾಟೊ ಮತ್ತು ಇತರ ತರಕಾರಿ...
ಇಸ್ಲಾಮಾಬಾದ್: ಮಧ್ಯಪ್ರಾಚ್ಯದ ಯುದ್ಧ ಪರಿಣಾಮವಾಗಿ ಉಂಟಾದ ತೈಲ ಬಿಕ್ಕಟ್ಟಿನಿಂದ ಪಾಕಿಸ್ತಾನವು ಗಂಭೀರ ತೊಂದರೆಯನ್ನು ಎದುರಿಸಿದೆ.
ಈ ಕಾರಣದಿಂದಾಗಿ ಮಾರ್ಚ್ 23 ರಂದು ನಡೆಯಬೇಕಿದ್ದ ಗಣರಾಜ್ಯೋತ್ಸವ ಪರೇಡ್ ರದ್ದುಗೊಂಡಿದೆ ಎಂದು ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...