Crime News

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

‘ಸ್ಲಂ ನಿವಾಸಿಗಳಿಗೆ ಭೂಹಕ್ಕು ಖಾತ್ರಿ ಸರ್ಕಾರದ ಜವಾಬ್ದಾರಿ’: ಸ್ಲಂ ಸಮಿತಿ ಆಗ್ರಹ

ವಿಜಯಸಾಕ್ಷಿ ಸುದ್ದಿ, ರೋಣ: ರಾಜ್ಯದ ಅಘೋಷಿತ ಗುಡಿಸಲು ಪ್ರದೇಶಗಳನ್ನು ಸ್ಲಂ ಕಾಯ್ದೆ–1973ರಡಿ ಗುರುತಿಸಿ ಘೋಷಣೆ ಮಾಡಬೇಕು. ಘೋಷಿತ ಕೊಳಗೇರಿ ಪ್ರದೇಶಗಳ ನಿವಾಸಿಗಳಿಗೆ ವಸತಿ ಸೌಲಭ್ಯ ಕಲ್ಪಿಸಿ ಭೂಮಿ ಹಕ್ಕನ್ನು ಖಾತ್ರಿಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ...

ಬರಪಟ್ಟಿಯಿಂದ ಮೂರು ತಾಲೂಕು ಕೈಬಿಟ್ಟಿದ್ದಕ್ಕೆ ರೈತರ ಆಕ್ರೋಶ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಮುಂಡರಗಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ಸಮಗ್ರ ರೈತ ಸಂಘಟನೆಗಳ ಒಕ್ಕೂಟ, ವಿವಿಧ ರೈತ ಸಂಘಟನೆಗಳು...

ರಸ್ತೆಯಲ್ಲೇ ಸಂತೆ, ಸಂಚಾರಕ್ಕೆ ಸಂಕಷ್ಟ: ಎಪಿಎಂಸಿ ಮಾರುಕಟ್ಟೆ ದುರಸ್ತಿಗೆ ಸಾರ್ವಜನಿಕರ ಆಗ್ರಹ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಪಟ್ಟಣದಲ್ಲಿ ದಿನನಿತ್ಯ ಹಾಗೂ ರವಿವಾರ ನಡೆಯುತ್ತಿರುವ ಸಂತೆ ಮಾರುಕಟ್ಟೆಯನ್ನು ಸ್ಥಳಾಂತರಿಸಿ, ಪಾಳುಬಿದ್ದಿರುವ ಎಪಿಎಂಸಿ ಮಾರುಕಟ್ಟೆಯನ್ನು ದುರಸ್ತಿಗೊಳಿಸಿ ಕಾರ್ಯಾರಂಭ ಮಾಡಬೇಕು ಎಂದು ಆಗ್ರಹಿಸಿ ಸಾರ್ವಜನಿಕರು ಮಂಗಳವಾರ ತಹಸೀಲ್ದಾರ್ ಕೆ. ರಾಘವೇಂದ್ರ...

Bigg Boss Kannada 13: ಅನುಮತಿ ಇಲ್ಲದೆ ಶೋ ಆರಂಭವಾಗುತ್ತಾ? ಜಿಲ್ಲಾಧಿಕಾರಿ ಹೇಳಿದ್ದೇನು?

ಬೆಂಗಳೂರು: ಬಹುನಿರೀಕ್ಷಿತ ‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋ ಆರಂಭಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ, ಕಾರ್ಯಕ್ರಮ ನಡೆಸಲು ಅಗತ್ಯ ಅನುಮತಿಗಳ ವಿಚಾರದಲ್ಲಿ ಗೊಂದಲ ಉಂಟಾಗಿದೆ. ಸೆಪ್ಟೆಂಬರ್ 6ರಂದು ಶೋ ಆರಂಭಿಸುವುದಾಗಿ ಕಲರ್ಸ್...

ಶಿರಹಟ್ಟಿಯಲ್ಲಿ 355ನೇ ಆರಾಧನಾ ಮಹೋತ್ಸವದ ಉತ್ತರಾಧನೆ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಪಟ್ಟಣದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಉತ್ತರಾಧನೆ ಅಂಗವಾಗಿ ಸೋಮವಾರ ರಾಯರ ರಥೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ಭಕ್ತಿಪೂರ್ವಕವಾಗಿ...

ಪಪಂಗೆ ನೂತನ ಕಾರ್ಯಾಲಯ ನಿರ್ಮಿಸಲು ಆಗ್ರಹಿಸಿ ಮನವಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಪಟ್ಟಣ ಪಂಚಾಯಿತಿಗೆ ನೂತನ ಕಾರ್ಯಾಲಯ ನಿರ್ಮಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಜಾಪರ ವೇದಿಕೆ ವತಿಯಿಂದ ಮಂಗಳವಾರ ತಹಶೀಲ್ದಾರ ಕೆ. ರಾಘವೇಂದ್ರ ರಾವ್ ಅವರ ಮೂಲಕ ಪೌರಾಡಳಿತ ಸಚಿವರಿಗೆ ಮನವಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News