Crime News

ಪ್ರೀತಿಯ ಹೆಸರಿನಲ್ಲಿ ಕಿರುಕುಳ: ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು...

ರೇಣುಕಾಸ್ವಾಮಿ ಕೊಲೆ ಕೇಸ್: ಸಾಕ್ಷಿಗೆ ಬೆದರಿಕೆ ಆರೋಪಿ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿ,...

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Dating App ನಲ್ಲಿ ಪರಿಚಯ: “ಬಾ ಸುತ್ತಾಡೋಣ” ಅಂತ ಕರೆದು ಯುವಕನಿಂದ 3.75 ಲಕ್ಷ ದೋಚಿದ ಯುವತಿ!

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಯುವಕನನ್ನು ಅಪಹರಿಸಿ 3.70...

Political News

ಪಾದಯಾತ್ರೆಯಿಂದ ನಮಗೇನು ಆತಂಕವಿಲ್ಲ, ಬಿಜೆಪಿಗರ ಬಿಪಿ-ಶುಗರ್ ಕಡಿಮೆಯಾಗುತ್ತದೆ: ಲಕ್ಷ್ಮಣ ಸವದಿ ವ್ಯಂಗ್ಯ

ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ. ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...

ಕರ್ನಾಟಕ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...

Cinema

Dharwad News

Gadag News

Trending

ಚಾಮರಾಜನಗರ: ಧಾರಾಕಾರ ಮಳೆಗೆ ರೈತರಿಗೆ ಭಾರಿ ನಷ್ಟ – ನೆಲಕಚ್ಚಿದ ಬಾಳೆ, ಅಪಾರ ಹಾನಿ!

ಚಾಮರಾಜನಗರ: ನಿನ್ನೆ ಸುರಿದ ಧಾರಾಕಾರ ಮಳೆ ಚಾಮರಾಜನಗರದ ರೈತರಿಗೆ ಅಪಾರ ನಷ್ಟವನ್ನು ಉಂಟುಮಾಡಿದೆ. ಸುಮಾರು 300 ಕ್ಕೂ ಹೆಚ್ಚು ಪ್ರದೇಶದ ರೈತರಿಗೆ ಬೆಳೆ ನಷ್ಟವಾಗಿದೆ. ಪ್ರಮುಖವಾಗಿ ಬಾಳೆ, ಮೆಣಸಿನಕಾಯಿ, ಟೊಮ್ಯಾಟೊ ಮತ್ತು ಇತರ ತರಕಾರಿ...

ಮಧ್ಯಪ್ರಾಚ್ಯದ ಯುದ್ಧದ ಎಫೆಕ್ಟ್: ತೈಲ ಬಿಕ್ಕಟ್ಟು, ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು!

ಇಸ್ಲಾಮಾಬಾದ್: ಮಧ್ಯಪ್ರಾಚ್ಯದ ಯುದ್ಧ ಪರಿಣಾಮವಾಗಿ ಉಂಟಾದ ತೈಲ ಬಿಕ್ಕಟ್ಟಿನಿಂದ ಪಾಕಿಸ್ತಾನವು ಗಂಭೀರ ತೊಂದರೆಯನ್ನು ಎದುರಿಸಿದೆ. ಈ ಕಾರಣದಿಂದಾಗಿ ಮಾರ್ಚ್ 23 ರಂದು ನಡೆಯಬೇಕಿದ್ದ ಗಣರಾಜ್ಯೋತ್ಸವ ಪರೇಡ್ ರದ್ದುಗೊಂಡಿದೆ ಎಂದು ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್...

ಹೊಸ ವರ್ಷಕ್ಕೆ ದೇಶದ ಜನತೆಗೆ ಶುಭಾಶಯ ಕೋರಿದ ಪಿಎಂ ಮೋದಿ: ಕನ್ನಡಿಗರಿಗೆ ಕನ್ನಡದಲ್ಲೇ ವಿಶ್!

ದೆಹಲಿ: ಯುಗಾದಿ ಮತ್ತು ಹೊಸ ವರ್ಷದ ಶುಭ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ದೇಶದ ಜನರಿಗೆ ಪತ್ರ ಬರೆದಿರುವ ಅವರು, ವಸಂತ ಋತುವಿನ ಆಗಮನವು...

KMFಗೂ ಎದುರಾದ ಸಂಕಷ್ಟ! ಇನ್ನೆರಡು ದಿನ ಕಳೆದ್ರೆ ಸಿಗಲ್ಲ ನಂದಿನಿ ಉತ್ಪನ್ನಗಳು; ಕಾರಣ?

ಬೆಂಗಳೂರು: ಯುಗಾದಿ ಹಬ್ಬದ ವೇಳೆಯೇ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ KMF ಕ್ಕೂ ಸಂಕಷ್ಟ ಎದುರಾಗಿದೆ. ಇತ್ತೀಚಿನ ಇರಾನ್-ಇಸ್ರೇಲ್ ಸೇನಾ ಸಂಘರ್ಷ ಹಾಗೂ ದೇಶಾದ್ಯಂತ ಉಂಟಾಗಿರುವ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಕೊರತೆ ಪರಿಣಾಮ ನಂದಿನಿ ಉತ್ಪನ್ನಗಳ...

ಯುಗಾದಿ ಸಂಭ್ರಮ: ಬೆಂಗಳೂರಲ್ಲಿ ಖರೀದಿ ಭರಾಟೆ ಜೋರು!

ಬೆಂಗಳೂರು: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಂಗಳೂರಿನಲ್ಲಿ ಹಬ್ಬದ ಖರೀದಿ ಜೋರಾಗಿ ನಡೆಯುತ್ತಿದೆ. ಕೆಆರ್ ಮಾರುಕಟ್ಟೆಯಲ್ಲಿ ಕಿಕ್ಕಿರಿದು ಜನ ತುಂಬಿದ್ದಾರೆ. ಹೂವು,ಹಣ್ಣು, ಮಾವಿನ ಸೊಪ್ಪು, ಬೇವಿನಸೊಪ್ಪು ಖರೀದಿಸಲು ಜನರು ಮುಗಿಬಿದ್ದಿದ್ದಾರೆ. ಮಧ್ಯರಾತ್ರಿಯಿಂದಲೇ ಕೆ.ಆರ್...

ಭಾರೀ ಪ್ರಮಾಣದಲ್ಲಿ ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಬೃಹತ್ ಗಾತ್ರದ ಮೀನು ಕಂಡು ಅಚ್ಚರಿಗೊಂಡ ಜನ!

ಕೊಪ್ಪಳ: ನಾಲ್ಕೈದು ಜಿಲ್ಲೆಗಳ ಕೃಷಿ ಹಾಗೂ ಕುಡಿಯುವ ನೀರಿನ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯದ ಎಡದಂಡೆ ಮುಖ್ಯ ಕಾಲುವೆ ಭಾರಿ ಪ್ರಮಾಣದಲ್ಲಿ ಒಡೆದು ಆತಂಕ ಸೃಷ್ಟಿಸಿದೆ. ಜಲಾಶಯದ ಅಧಿಕಾರಿಗಳು ಕುಡಿಯುವ ನೀರಿನ ಉದ್ದೇಶಕ್ಕಾಗಿ ಕಾಲುವೆಗೆ ನೀರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News