ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.
ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...
ಬೆಂಗಳೂರು: ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಲೂಟಿ ಮಾಡಿದ್ದೇ ಜನಾರ್ದನ ರೆಡ್ಡಿ ಮತ್ತು...
ಕೊಪ್ಪಳ: ನಾಲ್ಕೈದು ಜಿಲ್ಲೆಗಳ ಕೃಷಿ ಹಾಗೂ ಕುಡಿಯುವ ನೀರಿನ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯದ ಎಡದಂಡೆ ಮುಖ್ಯ ಕಾಲುವೆ ಭಾರಿ ಪ್ರಮಾಣದಲ್ಲಿ ಒಡೆದು ಆತಂಕ ಸೃಷ್ಟಿಸಿದೆ.
ಜಲಾಶಯದ ಅಧಿಕಾರಿಗಳು ಕುಡಿಯುವ ನೀರಿನ ಉದ್ದೇಶಕ್ಕಾಗಿ ಕಾಲುವೆಗೆ ನೀರು...
ದೇಶದ ಹಲವು ರಾಜ್ಯಗಳಲ್ಲಿ ಇತ್ತೀಚೆಗೆ ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡುಬರುತ್ತಿದ್ದು, ಇದರಿಂದ ಒಣ ಕೆಮ್ಮಿನ ಸಮಸ್ಯೆ ಹೆಚ್ಚುತ್ತಿರುವುದು ಗಮನಕ್ಕೆ ಬಂದಿದೆ.
ಬೆಳಿಗ್ಗೆ ಬಿಸಿಲು ಮತ್ತು ಸಂಜೆ ತಂಪಾದ ವಾತಾವರಣದ ನಡುವಿನ ವ್ಯತ್ಯಾಸದಿಂದ ದೇಹ ಹೊಂದಿಕೊಳ್ಳಲು...
ನವದೆಹಲಿ: ಪ್ಯಾನ್ ಕಾರ್ಡ್‌ಗೆ ಸಂಬಂಧಿಸಿದ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಏಪ್ರಿಲ್ 1ರಿಂದ ಹೊಸ ನಿಯಮಗಳು ಜಾರಿಗೆ ಬರಲಿವೆ. ಇದರಿಂದ ಪ್ಯಾನ್ ಪಡೆಯುವ ಪ್ರಕ್ರಿಯೆ ಮತ್ತಷ್ಟು ಕಠಿಣವಾಗಲಿದೆ.
ಈವರೆಗೆ ಪ್ಯಾನ್‌ಗೆ ಅರ್ಜಿ ಸಲ್ಲಿಸಲು ಆಧಾರ್...
ಬೆಂಗಳೂರು: ಕರ್ನಾಟಕದಲ್ಲಿ ಬೇಸಿಗೆ ಮಳೆಯ ಆರ್ಭಟ ಮುಂದುವರಿದಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದ ನಡುವೆಯೇ ಸಂಜೆ ವೇಳೆ ನಗರದ ಹಲವೆಡೆ ಮಳೆ ಸುರಿದು,...
ಬೆಂಗಳೂರು: ಮದುವೆ ಮನೆಗಳಲ್ಲಿ ಸರಣಿ ಕಳ್ಳತನ ನಡೆಸುತ್ತಿದ್ದ ಕುಖ್ಯಾತ ಆರೋಪಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.
ಬಾಬು ಅಲಿಯಾಸ್ ಪಲ್ಸರ್ ಬಾಬು ಬಂಧಿತ ಆರೋಪಿಯಾಗಿದ್ದು, ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ...
ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಪ್ರೋಟೀನ್ ಅತ್ಯಂತ ಅಗತ್ಯವಾದ ಪೋಷಕಾಂಶವಾಗಿದ್ದು, ಇದರ ಕೊರತೆಯಿಂದ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಬಹುದು ಎಂದು ವೈದ್ಯರು ತಿಳಿಸಿದ್ದಾರೆ.
ಬೆಳೆಯುತ್ತಿರುವ ಮಕ್ಕಳಲ್ಲಿ ಹೊಸ ಸೆಲ್‌ಗಳ ನಿರ್ಮಾಣ, ಸ್ನಾಯುಗಳ ಬೆಳವಣಿಗೆ ಹಾಗೂ ರೋಗನಿರೋಧಕ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...