Crime News

ಶಾಲಾ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ: 6 ವಿದ್ಯಾರ್ಥಿಗಳಿಗೆ ಗಾಯ

ಮರಳಿ ಗ್ರಾಮಕ್ಕೆ ತೆರಳುವಾಗ ಅವಘಡ: ಗಂಭೀರ ಗಾಯಗೊಂಡ ಇಬ್ಬರು ಹುಬ್ಬಳ್ಳಿಯ ಕೆಎಂಸಿ...

ಪ್ರೀತಿಯ ಹೆಸರಿನಲ್ಲಿ ಕಿರುಕುಳ: ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು...

ರೇಣುಕಾಸ್ವಾಮಿ ಕೊಲೆ ಕೇಸ್: ಸಾಕ್ಷಿಗೆ ಬೆದರಿಕೆ ಆರೋಪಿ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿ,...

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Political News

ಬಹಳ ಜನ ರಾಜೀನಾಮೆ ಕೊಡಬೇಡಿ ಎಂದಿದ್ದರು, ಆದ್ರೆ ಮಾತು ಕೊಟ್ಟಿದ್ದೆ: ರಾಜೀನಾಮೆ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ

ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಡೂರಿನಲ್ಲಿ ಮಾತನಾಡಿದ...

ಪಾದಯಾತ್ರೆಯಿಂದ ನಮಗೇನು ಆತಂಕವಿಲ್ಲ, ಬಿಜೆಪಿಗರ ಬಿಪಿ-ಶುಗರ್ ಕಡಿಮೆಯಾಗುತ್ತದೆ: ಲಕ್ಷ್ಮಣ ಸವದಿ ವ್ಯಂಗ್ಯ

ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ. ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...

Cinema

Dharwad News

Gadag News

Trending

LPG ಸಂಕಷ್ಟ: “ಒಂದು ವಾರ ಸಹಿಸಿಕೊಳ್ಳಿ” – ಹೋಟೆಲ್ʼಗಳಿಗೆ ಸಚಿವ ಮುನಿಯಪ್ಪ ಮನವಿ

ಬೆಂಗಳೂರು: ರಾಜ್ಯದಲ್ಲಿ ಕಮರ್ಷಿಯಲ್ LPG ಕೊರತೆ ಹಿನ್ನೆಲೆಯಲ್ಲಿ ಹೋಟೆಲ್‌ಗಳು ಒಂದು ವಾರ ಸಹಕಾರ ನೀಡಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಮಾಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗ್ಯಾಸ್ ಸಮಸ್ಯೆ...

ಶಾರ್ಟ್ ಸರ್ಕ್ಯೂಟ್ ದುರಂತ: EV ಚಾರ್ಜಿಂಗ್ ಪಾಯಿಂಟ್ʼನಲ್ಲಿ ಬೆಂಕಿ, 7 ಮಂದಿ ಸಜೀವ ದಹನ

ಭೋಪಾಲ್: ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಭೀಕರ ಅಗ್ನಿ ಅವಘಡ ಸಂಭವಿಸಿ 7 ಮಂದಿ ಸಜೀವ ದಹನಗೊಂಡ ಘಟನೆ ಇಂದೋರ್ನಲ್ಲಿ ನಡೆದಿದೆ. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಬಂಗಾಳಿ ಸ್ಕ್ವೇರ್...

ಸರ್ಕಾರದಿಂದ ವೈಷ್ಣೋದೇವಿ ಯಾತ್ರೆಗೆ ₹5,000 ಸಹಾಯಧನ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಿಗಳಿಗೆ ತಲಾ ₹5,000 ಸಹಾಯಧನ ನೀಡುವ ಯೋಜನೆ ಜಾರಿಗೆ ತರುವುದಾಗಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಈ...

ಅಕ್ರಮ ಗನ್ ಸಪ್ಲೈ ಕೇಸ್: ಬೆಂಗಳೂರಿಗೆ ಶಸ್ತ್ರಾಸ್ತ್ರ ಪೂರೈಕೆ ಮಾಡಿದ ಡೀಲರ್ ಅರೆಸ್ಟ್!

ಬೆಂಗಳೂರು: ರಾಜಧಾನಿಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟಕ್ಕೆ ಮುಂದಾಗಿದ್ದ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, ಮಧ್ಯಪ್ರದೇಶ ಮೂಲದ ಗನ್ ಡೀಲರ್‌ನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಸೈಯದ್ ಇರ್ಫಾನ್ ರಿಜ್ವಿಯಿಂದ 3 ಕಂಟ್ರಿಮೇಡ್ ಪಿಸ್ತೂಲ್‌ಗಳು ಹಾಗೂ 2...

ಅಗತ್ಯತೆ ಅನುಸಾರ ವಿದ್ಯಾರ್ಥಿನಿಲಯಗಳ ಸ್ಥಾಪನೆಗೆ ಕ್ರಮ: ಸಚಿವ ಶಿವರಾಜ್ ಎಸ್. ತಂಗಡಗಿ

ಬೆಂಗಳೂರು: ಕುಷ್ಟಗಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಒಟ್ಟು 14 ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಗಳ ಬೇಡಿಕೆಯನುಸಾರ ಅಗತ್ಯತೆ ಅನುಸಾರ ವಿದ್ಯಾರ್ಥಿ ನಿಲಯಗಳ ಸ್ಥಾಪನೆಗೆ ಕ್ರಮ ವಹಿಸಲಾಗುವುದು ಎಂದು...

ಹೃದಯಾಘಾತಕ್ಕೆ ಮತ್ತೊಂದು ಬಲಿ: ಕೋಲಾರದಲ್ಲಿ ಹೆಡ್ ಕಾನ್ಸ್ಟೇಬಲ್ ಸಾವು!

ಕೋಲಾರ: ಹೃದಯಾಘಾತದಿಂದ ಪೊಲೀಸ್ ಮುಖ್ಯಪೇದೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದ ವೆಂಕಟರಮಣಪ್ಪ (50) ಮೃತ ದುರ್ದೈವಿ. ಅವರು ಕರ್ನಾಟಕ ಪೊಲೀಸ್ ಇಲಾಖೆಯ ಕೆಜಿಎಫ್ ಜಿಲ್ಲಾ ವ್ಯಾಪ್ತಿಯ ಊರಿಗಾಂ ಪೊಲೀಸ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News