ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.
ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...
ಬೆಂಗಳೂರು: ಕುಷ್ಟಗಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಒಟ್ಟು 14 ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಗಳ ಬೇಡಿಕೆಯನುಸಾರ ಅಗತ್ಯತೆ ಅನುಸಾರ ವಿದ್ಯಾರ್ಥಿ ನಿಲಯಗಳ ಸ್ಥಾಪನೆಗೆ ಕ್ರಮ ವಹಿಸಲಾಗುವುದು ಎಂದು...
ಕೋಲಾರ: ಹೃದಯಾಘಾತದಿಂದ ಪೊಲೀಸ್ ಮುಖ್ಯಪೇದೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದ ವೆಂಕಟರಮಣಪ್ಪ (50) ಮೃತ ದುರ್ದೈವಿ. ಅವರು ಕರ್ನಾಟಕ ಪೊಲೀಸ್ ಇಲಾಖೆಯ ಕೆಜಿಎಫ್ ಜಿಲ್ಲಾ ವ್ಯಾಪ್ತಿಯ ಊರಿಗಾಂ ಪೊಲೀಸ್...
ನವದೆಹಲಿ: ನೈಋತ್ಯ ದೆಹಲಿಯ ಪಾಲಂ ಪ್ರದೇಶದಲ್ಲಿರುವ ವಸತಿ ಕಟ್ಟಡವೊಂದರಲ್ಲಿ ಬುಧವಾರ ಬೆಳಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 8 ಮಂದಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಬೆಳಗ್ಗೆ ಸುಮಾರು 7 ಗಂಟೆಯ ಸುಮಾರಿಗೆ ಅಗ್ನಿ ಅವಘಡದ...
ನವದೆಹಲಿ: ದೇಶದಲ್ಲಿ ಆಧ್ಯಾತ್ಮಿಕ ಪ್ರವಾಸೋದ್ಯಮಕ್ಕೆ ಹೆಚ್ಚುತ್ತಿರುವ ಆಸಕ್ತಿ ನಡುವೆಯೇ, ಭಾರತೀಯ ರೈಲ್ವೆ ‘ಶ್ರೀ ರಾಮಾಯಣ ಯಾತ್ರೆ’ ಎಂಬ 17 ದಿನಗಳ ವಿಶೇಷ ರೈಲು ಪ್ರವಾಸವನ್ನು ಘೋಷಿಸಿದೆ. ಈ ಯಾತ್ರೆ ಮಾರ್ಚ್ 30ರಿಂದ ಆರಂಭವಾಗಲಿದೆ.
‘ಭಾರತ್...
ಹಾಸನ: ರಾಜ್ಯವನ್ನು ನಡುಗಿಸಿದ್ದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ವಿಡಿಯೋ ಪ್ರಕರಣದಲ್ಲಿ ದೊಡ್ಡ ಟ್ವಿಸ್ಟ್ ಸಿಕ್ಕಿದೆ. SIT 13,712 ಪುಟಗಳ ಭಾರೀ ಚಾರ್ಜ್‌ಶೀಟ್ ಸಲ್ಲಿಸಿದ್ದು, 52 ಮಂದಿಯಲ್ಲಿ 39 ಜನರ ವಿರುದ್ಧ ಆರೋಪ ಸಾಬೀತಾಗಿದೆ.
ಜೆಡಿಎಸ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...