ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.
ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...
ಬೆಂಗಳೂರು: ಕರ್ನಾಟಕದಾದ್ಯಂತ ಇಂದು ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಗರಿಷ್ಠ ತಾಪಮಾನ 33°C ಮತ್ತು ಕನಿಷ್ಠ 21°C ಆಗಿರಲಿದೆ. ಬೆಂಗಳೂರಿನಲ್ಲಿ ಗರಿಷ್ಠ 32°C ಮತ್ತು ಕನಿಷ್ಠ...
ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಪರೀಕ್ಷೆ SSLC ಪರೀಕ್ಷೆ-1 ಇಂದಿನಿಂದ ಆರಂಭವಾಗಿದೆ.
ಪರೀಕ್ಷೆಗೆ ಪರೀಕ್ಷಾ ಬೋರ್ಡ್ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಅಕ್ರಮಗಳು ನಡೆಯದಂತೆ ಕಟ್ಟುನಿಟ್ಟಿನ ಹದ್ದಿನ ಕಣ್ಣು ಇಡಲಾಗಿದೆ. ಈ ದಿನ ಬೆಳಗ್ಗೆ 10...
ಇತ್ತೀಚಿನ ದಿನಗಳಲ್ಲಿ ಮಲಬದ್ಧತೆ ಸಮಸ್ಯೆ ಹೆಚ್ಚುತ್ತಿರುವುದು ವೈದ್ಯಕೀಯ ತಜ್ಞರ ಆತಂಕಕ್ಕೆ ಕಾರಣವಾಗಿದೆ. ಆಹಾರ ಪದ್ಧತಿ ಹಾಗೂ ಜೀವನಶೈಲಿಯಲ್ಲಿ ಆಗಿರುವ ಬದಲಾವಣೆಗಳಿಂದಾಗಿ ಈ ಸಮಸ್ಯೆಯಿಂದ ಬಳಲುವವರ ಸಂಖ್ಯೆ ಹೆಚ್ಚುತ್ತಿದೆ.
ದೀರ್ಘಕಾಲ ಮಲಬದ್ಧತೆಯನ್ನು ನಿರ್ಲಕ್ಷಿಸಿದರೆ ಅದು ಗಂಭೀರ...
ರಾಯಚೂರು: ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದಿರುವ ಘಟನೆ ಜಿಲ್ಲೆಯ ಅರಕೇರಾ ತಾಲ್ಲೂಕಿನ ಹಾಳಜಾಡಲದಿನ್ನಿ ಗ್ರಾಮದಲ್ಲಿ ಜರುಗಿದೆ.
ರೈತ ಶರೀಫ್ ಸಾಬ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಈ ಘಟನೆ ಸಂಭವಿಸಿದೆ. ಗುಡುಗು ಸಹಿತ...
ಬೆಂಗಳೂರು: ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಮೆರೆಯುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರುಯ ಹೃದಯಭಾಗದ ಕೆಆರ್ ಮಾರುಕಟ್ಟೆನಲ್ಲಿ ಖರೀದಿ ಭರಾಟೆ ಜೋರಾಗಿದೆ. ಬುಧವಾರ ಬೆಳ್ಳಂಬೆಳಿಗ್ಗೆಯಿಂದಲೇ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳ ಖರೀದಿಗಾಗಿ ಜನಸಾಗರ...
ಚೆನ್ನೈ: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ನಗರದ ಪಲ್ಲವರಂನ ಭಾರತಿ ನಗರದಲ್ಲಿ ನಡೆದಿದೆ. 29 ವರ್ಷದ ಸನಾ ಫಾತಿಮಾ ಸಂತ್ರಸ್ತೆಯಾಗಿದ್ದು, ಸದ್ಯ ಆರೋಪಿ ಪತಿ ಮೊಹಮ್ಮದ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...