ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಬೆಂಗಳೂರು: ಬಹುನಿರೀಕ್ಷಿತ ‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋ ಆರಂಭಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ, ಕಾರ್ಯಕ್ರಮ ನಡೆಸಲು ಅಗತ್ಯ ಅನುಮತಿಗಳ ವಿಚಾರದಲ್ಲಿ ಗೊಂದಲ ಉಂಟಾಗಿದೆ.
ಸೆಪ್ಟೆಂಬರ್ 6ರಂದು ಶೋ ಆರಂಭಿಸುವುದಾಗಿ ಕಲರ್ಸ್...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಪಟ್ಟಣದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಉತ್ತರಾಧನೆ ಅಂಗವಾಗಿ ಸೋಮವಾರ ರಾಯರ ರಥೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ಭಕ್ತಿಪೂರ್ವಕವಾಗಿ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಪಟ್ಟಣ ಪಂಚಾಯಿತಿಗೆ ನೂತನ ಕಾರ್ಯಾಲಯ ನಿರ್ಮಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಜಾಪರ ವೇದಿಕೆ ವತಿಯಿಂದ ಮಂಗಳವಾರ ತಹಶೀಲ್ದಾರ ಕೆ. ರಾಘವೇಂದ್ರ ರಾವ್ ಅವರ ಮೂಲಕ ಪೌರಾಡಳಿತ ಸಚಿವರಿಗೆ ಮನವಿ...
ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮೇಜರ್ ಧ್ಯಾನಚಂದರವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ನಗರದ ಕೆ.ಎಚ್. ಪಾಟೀಲ...
ವಿಜಯಸಾಕ್ಷಿ ಸುದ್ದಿ, ಗದಗ: ಆಮ್ ಆದ್ಮಿ ಪಕ್ಷದ ಗದಗ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ನಿವೃತ್ತ ಉಪನ್ಯಾಸಕ ಪಿ.ವಿ. ಗೋಣೆಣ್ಣವರ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರ ಆದೇಶದ ಮೇರೆಗೆ ಗದಗ ಜಿಲ್ಲಾ ಅಧ್ಯಕ್ಷ ಡಾ. ದಾದಾಪೀರ ಭಾಷಾಸಾಬ ಕಲೇಗಾರ ಅವರು ಗೋಣೆಣ್ಣವರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಮುಂದಿನ ಆದೇಶದವರೆಗೆ ಜವಾಬ್ದಾರಿಯನ್ನು ನಿರ್ವಹಿಸುವಂತೆ ಸೂಚಿಸಲಾಗಿದೆ. ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಜಿಲ್ಲಾ ಅಧ್ಯಕ್ಷ ಡಾ. […]
ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆಯ ವಾರ್ಡ್ ನಂ. 24ರ ನಾಲ್ವಾಡ ಓಣಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ಹಾಗೂ ಐತಿಹಾಸಿಕ ಪಂಚರ ಹೊಂಡ ಬಾವಿಯ ಸ್ವಚ್ಛತಾ ಮತ್ತು ಕುಡಿಯುವ ನೀರಿನ ಯೋಜನೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...