ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.
ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...
ಗದಗ:- ಒಂದು ಹುಡುಗಿಗಾಗಿ ಒಡ ಹುಟ್ಟಿದ ತಮ್ಮನನ್ನೆ ಅಣ್ಣನೋರ್ವ ಕೊಲೆಗೈದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದ ಹೊರವಲಯದ ಜಮೀನಿನಲ್ಲಿ ಜರುಗಿದೆ.
ಅಶೋಕ ಕೊಲೆ ಮಾಡಿದ ಪಾಪಿ ಅಣ್ಣ. ಫಕ್ಕೀರಪ್ಪ ಕೊಲೆಗೀಡಾದ...
ದಾಳಿಂಬೆ ಹಣ್ಣು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿ ಹಣ್ಣಾಗಿದೆ. ಸಣ್ಣ ಕೆಂಪು ಕಣಗಳಂತೆ ಕಾಣುವ ಬೀಜಗಳನ್ನು ಹೊಂದಿರುವ ಈ ಹಣ್ಣು ಪೋಷಕಾಂಶಗಳ ಭಂಡಾರವೆಂದೇ ಹೇಳಬಹುದು.
ಇದರಲ್ಲಿ ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು, ನಾರಿನಾಂಶ, ಸಿ ಮತ್ತು ಕೆ...
ಗದಗ: ಜಿಲ್ಲೆಯ ಹಲವೆಡೆ ಇಂದು ಸಂಜೆ ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ರೋಣ ತಾಲೂಕಿನ ವಿವಿಧ ಭಾಗಗಳಲ್ಲಿ ಆಲಿಕಲ್ಲು ಮಳೆಯೂ ಸುರಿದಿದೆ.
ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯು ಬೇಸಿಗೆ ಬಿಸಿಲಿನಿಂದ...
ಗದಗ: ಗದಗ ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭಾರೀ ಸೈಬರ್ ವಂಚನೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಈ ಸಂಬಂಧ 5 ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 11 ಮೊಬೈಲ್ ಫೋನ್‌ಗಳು, ಬ್ಯಾಂಕ್...
ಬೆಂಗಳೂರು: ನಗರದ ಅತ್ತಿಮರ ಗೊರವಿನಗೆರೆಯಲ್ಲಿ ಸುತ್ತಿಗೆಯಿಂದ ಹೊಡೆದು ಸ್ನೇಹಿತನನ್ನೇ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ.
ಕುನಾಲ್ ಕುಮಾರ್ (22) ಕೊಲೆಯಾದ ಯುವಕ. ಮೊಹಮ್ಮದ್ ನಸ್ರುಲ್ಲಾ(24) ಕೊಲೆ ಮಾಡಿದ ಸ್ನೇಹಿತ. ಘಟನೆಗೆ ಸಂಬಂಧಿಸಿದಂತೆ ಆವಲಹಳ್ಳಿ ಪೊಲೀಸರು...
ನವದೆಹಲಿ: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ದತ್ತು ಪಡೆದ ತಾಯಂದಿರಿಗೆ ಹೆರಿಗೆ ರಜೆ ಕುರಿತು ಮಹತ್ವದ ನಿರ್ಧಾರ ಪ್ರಕಟಿಸಿದೆ.
ಇನ್ನು ಮುಂದೆ 3 ತಿಂಗಳಿಗಿಂತ ಹೆಚ್ಚಿನ ವಯಸ್ಸಿನ ಮಗುವನ್ನು ದತ್ತು ತೆಗೆದುಕೊಂಡರೂ ಸಹ,...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...