ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.
ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...
ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಇನ್ನೂ ಅನುಭವಹೀನರಾಗಿದ್ದು, ತಂದೆಯ ಪ್ರಭಾವದಿಂದಲೇ ಸಚಿವರಾಗಿದ್ದಾರೆ ಎಂದು ಟೀಕಿಸಿದರು....
ಬೆಂಗಳೂರು: ರಾಯಚೂರು ಜಿಲ್ಲೆಯಲ್ಲಿ ಹೊಸದಾಗಿ ಕೆ.ಎಸ್.ಆರ್.ಪಿ ಪಡೆಯನ್ನು ಸ್ಥಾಪಿಸುವ ಪ್ರಸ್ತಾವನೆಯು ಸರ್ಕಾರದ ಪರಿಶೀಲನೆಯಲ್ಲಿದೆ. ಅಗತ್ಯತೆ ಆಧಾರದ ಮೇಲೆ ರಾಯಚೂರು ಜಿಲ್ಲೆಯಲ್ಲಿ ಕೆ.ಎಸ್.ಆರ್.ಪಿ ಪಡೆ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ: ಜಿ.ಪರಮೇಶ್ವರ್ ಅವರು...
ಬೆಂಗಳೂರು: ರಾಜ್ಯಾದಾದ್ಯಂತ ಅಕ್ರಮವಾಗಿ ಮದ್ಯ ಮಾರಾಟ ಮಾರಾಟ ಮಾಡುವುದನ್ನು ಹಾಗೂ ಅಕ್ರಮವಾಗಿ ಮದ್ಯ ತಯಾರಿಸಿ ಮಾರಾಟ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಅಕ್ರಮ ಮಾರಾಟ ತಡೆಗಟ್ಟಲು ಕರ್ನಾಟಕ ಅಬಕಾರಿ ಕಾಯ್ದೆಯನ್ನು ಪರಿಷ್ಕರಿಸಿ ಹೊಸ...
ಬೆಂಗಳೂರು: ವಿಲ್ಸನ್ ಗಾರ್ಡನ್ ಪ್ರದೇಶದಲ್ಲಿ ವ್ಯಕ್ತಿಯನ್ನು ಭೀಕರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದಾರೆ.
ಪರ್ವೇಜ್, ಅಫ್ರಿಧಿ, ಸಮೀರ್, ಶಬ್ಬೀರ್, ಸಾಧೀಕ್ ಮತ್ತು ಮುನಾವರ್ ಸೇರಿದಂತೆ ಏಳು ಮಂದಿ ಬಂಧಿತರಾಗಿದ್ದಾರೆ. ಈ...
ಬೆಂಗಳೂರು: ಮುಂದಿನ ಕಬ್ಬು ನುರಿಸುವ ಹಂಗಾಮಿನಿಂದ ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿಗೆ ಒಪ್ಪಂದ ಮಾಡಿಕೊಳ್ಳಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ...
ಕೋಲಾರ: ಹಾಲು ಉತ್ಪಾದಕರ ಬೇಡಿಕೆಗಳಿಗೆ ಸ್ಪಂದಿಸಿದ ಕೋಲಾರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (KOMUL), ಯುಗಾದಿ ಹಬ್ಬದ ಸಂದರ್ಭದಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪ್ರತಿ ಲೀಟರ್ ಹಾಲಿಗೆ ₹2 ಹೆಚ್ಚಳ ಘೋಷಿಸಿದೆ.
ಇದರೊಂದಿಗೆ,...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...