ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.
ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿ ಸರ್ಕಾರದ ಗಮನ ಸೆಳೆಯಲು ಶಾಸಕರುಗಳು ಪ್ರಶ್ನೆಗಳನ್ನು ಸಲ್ಲಿಸುತ್ತಾರೆ. ಆದರೆ ನಿಗದಿತ ಸಮಯದಲ್ಲಿ ಉತ್ತರಗಳನ್ನು ಇಲಾಖೆಗಳು ಸಲ್ಲಿಸುತ್ತಿಲ್ಲ . ಮುಂದಿನ ದಿನಗಳಲ್ಲಿ ನಿಗದಿತ ಸಮಯಕ್ಕೆ ಉತ್ತರಗಳನ್ನು ನೀಡುವಂತೆ ಸಭಾಧ್ಯಕ್ಷ ಯು.ಟಿ.ಖಾದರ್...
ಬೆಂಗಳೂರು: 2026 ನೇ ಮಾರ್ಚ್ 18 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿಗಳು ಸದನದಲ್ಲಿ ಶುಭಾಶಯ ಕೋರಿದರು.
ಪ್ರಸ್ತುತ ಸಾಲಿನಲ್ಲಿ 8,65,968 ಮಕ್ಕಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಶಿಕ್ಷಣ...
ಚಿಕ್ಕಮಗಳೂರು: ಕಡೂರು ಪಟ್ಟಣದ ಬಿಸಿಲೇಹಳ್ಳಿ ಗ್ರಾಮದ ರಂಜಿತ್ ಅವರು ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ ಕಾರಣ, ಚಿಕ್ಕಮಗಳೂರು ನ್ಯಾಯಾಲಯವು ವಿಶಿಷ್ಟ ಕಮ್ಯೂನಿಟಿ ಶಿಕ್ಷೆ ವಿಧಿಸಿದೆ. ರಂಜಿತ್ ಮೇಲೆ ಹೆಲ್ಮೆಟ್ ಧರಿಸದೇ ಬೈಕ್ ಓಡಿಸುವುದು,...
ದಾವಣಗೆರೆ: ಜಗಳೂರು ತಾಲ್ಲೂಕಿನ ಹಲವೆ ಹೋಟೆಲ್‌ಗಳಲ್ಲಿ ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್ ಬಳಸಿ ಅಡುಗೆ ತಯಾರಿಸಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ ತಹಶೀಲ್ದಾರ್‌ಗಳು ದಾಳಿ ನಡೆಸಿದರು. ದಾಳಿ ವೇಳೆ 20 ಗೃಹ ಬಳಕೆ ಸಿಲಿಂಡರ್...
ಬೆಂಗಳೂರು: ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನು ಮದುವೆ ಮಾತು ನಡೆದಿದ್ದ ಯುವಕನೇ ಕೊಲೆ ಮಾಡಿದ ದಾರುಣ ಘಟನೆ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಯುವತಿಯನ್ನು ಶಬೀಲ್ (20) ಎಂಬಾತ ಪಾಳು ಬಿದ್ದ...
ಬೆಂಗಳೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಹಾಗೂ ಕುಡಿಯುವ ನೀರಿನ ಯೋಜನೆಗೆ ಸಣ್ಣ ನೀರಾವರಿ ಇಲಾಖೆಯಿಂದ 490 ಕೋಟಿ ಅನುದಾನವನ್ನು ಪ್ರಸ್ತುತ ವರ್ಷದ ಆಯವ್ಯಯದಲ್ಲಿ ಮೀಸಲಿಟ್ಟಿದೆ ಎಂದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...