ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.
ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...
ಬೆಂಗಳೂರು: ರಾಜ್ಯದ ಗಡಿ ಜಿಲ್ಲೆಯಾದ ಬೆಳಗಾವಿಯನ್ನು ಅಭಿವೃದ್ಧಿಪರ ಕೇಂದ್ರವಾಗಿ ರೂಪಿಸಲು ಐಟಿ ಪಾರ್ಕ್ ಹಾಗೂ ಸೆಮಿಕಂಡಕ್ಟರ್ ಪಾರ್ಕ್ ಸ್ಥಾಪನೆಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಐಟಿ ಮತ್ತು ಜೈವಿಕ...
ಲಕ್ನೋ: ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ನ ಆನ್‌ಲೈನ್ ಜಾಲದೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿಯನ್ನು ಉತ್ತರ ಪ್ರದೇಶದ ಎಟಿಎಸ್ ಬಂಧಿಸಿದೆ.
ಸಹರಾನ್ಪುರ ಜಿಲ್ಲೆಯ ನಿವಾಸಿ ಹರಿಶ್ ಅಲಿ...
ಕಾಬೂಲ್: ಕಾಬೂಲ್‌ನಲ್ಲಿರುವ ಆಸ್ಪತ್ರೆ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯನ್ನು ಅಫ್ಘಾನಿಸ್ತಾನ ಕ್ರಿಕೆಟ್ ಆಟಗಾರರು ತೀವ್ರವಾಗಿ ಖಂಡಿಸಿದ್ದಾರೆ.
ಅಫ್ಘಾನಿಸ್ತಾನ ತಂಡದ ಖ್ಯಾತ ಆಟಗಾರ ರಶೀದ್ ಖಾನ್ ಈ ದಾಳಿಗೆ ಕಿಡಿಕಾರಿದ್ದು, ಪಾಕಿಸ್ತಾನ ಸೇನೆಯ...
ಬೆಂಗಳೂರು: ಸದನದಲ್ಲಿ ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ 8 ಐಎಎಸ್ ಅಧಿಕಾರಿಗಳಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ...
ಗಾಂಧಿನಗರ: ಗುಜರಾತ್ನಲ್ಲಿ ಎಲ್‌ಪಿಜಿ ಕೊರತೆಯ ನಡುವೆಯೇ ಮಹತ್ವದ ಬೆಳವಣಿಗೆಯಾಗಿದ್ದು, 46,000 ಟನ್ ಎಲ್‌ಪಿಜಿ ಹೊತ್ತ ನಂದಾ ದೇವಿ ಹಡಗು ಕೆಲವೇ ಗಂಟೆಗಳಲ್ಲಿ ಕಾಂಡ್ಲಾ ಬಂದರು ತಲುಪಲಿದೆ. ಇದರಿಂದ ದೇಶದಲ್ಲಿ ತಲೆದೂರಿದ್ದ ಅಡುಗೆ ಅನಿಲದ...
ಬೆಂಗಳೂರು: ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ಬಾಕಿ ಉಳಿಸಿಕೊಂಡಿದೆ ಆದ ಕಾರಣ ನಾನು, ಹೆಚ್.ಕೆ ಪಾಟೀಲ್ ಹಾಗೂ ಎಂ.ಬಿ ಪಾಟೀಲ್ ಅವರು ಕರ್ನಾಟಕದ ಎಲ್ಲಾ ಸಂಸದರನ್ನು ಭೇಟಿ ಮಾಡಿ ಚರ್ಚಿಸುತ್ತೇವೆ” ಎಂದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...