Crime News

ಶಾಲಾ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ: 6 ವಿದ್ಯಾರ್ಥಿಗಳಿಗೆ ಗಾಯ

ಮರಳಿ ಗ್ರಾಮಕ್ಕೆ ತೆರಳುವಾಗ ಅವಘಡ: ಗಂಭೀರ ಗಾಯಗೊಂಡ ಇಬ್ಬರು ಹುಬ್ಬಳ್ಳಿಯ ಕೆಎಂಸಿ...

ಪ್ರೀತಿಯ ಹೆಸರಿನಲ್ಲಿ ಕಿರುಕುಳ: ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು...

ರೇಣುಕಾಸ್ವಾಮಿ ಕೊಲೆ ಕೇಸ್: ಸಾಕ್ಷಿಗೆ ಬೆದರಿಕೆ ಆರೋಪಿ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿ,...

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Political News

ಬಹಳ ಜನ ರಾಜೀನಾಮೆ ಕೊಡಬೇಡಿ ಎಂದಿದ್ದರು, ಆದ್ರೆ ಮಾತು ಕೊಟ್ಟಿದ್ದೆ: ರಾಜೀನಾಮೆ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ

ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಡೂರಿನಲ್ಲಿ ಮಾತನಾಡಿದ...

ಪಾದಯಾತ್ರೆಯಿಂದ ನಮಗೇನು ಆತಂಕವಿಲ್ಲ, ಬಿಜೆಪಿಗರ ಬಿಪಿ-ಶುಗರ್ ಕಡಿಮೆಯಾಗುತ್ತದೆ: ಲಕ್ಷ್ಮಣ ಸವದಿ ವ್ಯಂಗ್ಯ

ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ. ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...

Cinema

Dharwad News

Gadag News

Trending

ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್: ವೃದ್ಧೆಯಿಂದ 38 ಲಕ್ಷ ರೂ. ದೋಚಿದ ಖದೀಮರು!

ಬೆಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ವೃದ್ಧೆಯನ್ನು ಬೆದರಿಸಿ 38 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಾರ್ಚ್ 11ರಂದು ವೃದ್ಧೆಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ಮುಂಬೈ ಶಾಖೆಯಲ್ಲಿ ನಿಮ್ಮ ಹೆಸರಿನಲ್ಲಿ ಖಾತೆ...

ರಾಯಚೂರು| ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಸಾವು!

ರಾಯಚೂರು:- ರಾಯಚೂರಿನ ಸಿಂಧನೂರು ಬಸ್ ನಿಲ್ದಾಣದ ಮುಖ್ಯದ್ವಾರದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜರುಗಿದೆ. ದೊಡ್ಡ ಈರಮ್ಮ (38) ಮೃತ ದುರ್ದೈವಿ. ಇವರು ಕೊಪ್ಪಳದ ಬೆವಿನಹಾಳ ಗ್ರಾಮದ ನಿವಾಸಿ.ಬಸ್ ಚಾಲಕನ ಅಜಾಗರೂಕತೆಯಿಂದ...

ಋತುಚಕ್ರ ರಜೆ: ಉದ್ಯೋಗದಾತರಿಗೆ ಶೋಕಾಸ್‌ ನೋಟಿಸ್ ಬೇಡ – ಹೈಕೋರ್ಟ್ ಸೂಚನೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ನೀಡುವ ಕುರಿತು ರಾಜ್ಯ ಸರ್ಕಾರ ಹೊರಡಿಸಿದ ಅಧಿಸೂಚನೆ ಹಿನ್ನೆಲೆ, ಉದ್ಯೋಗದಾತರಿಗೆ ಶೋಕಾಸ್‌ ನೋಟಿಸ್ ನೀಡಬಾರದು ಎಂದು ಹೈಕೋರ್ಟ್...

ಚಾಮರಾಜನಗರ: ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿ ಸಾವು!

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಬಳಿ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಸುಮಾರು ಎರಡು ವರ್ಷದ ಹುಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಕೇರಳ ಮೂಲದ ಜಮೀನಿಗೆ ಅಳವಡಿಸಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ...

ಲಂಚ ಪಡೆಯುವಾಗಲೇ ಲಾಕ್: ಲೋಕಾ ಅಧಿಕಾರಿಗಳ ಮುಂದೆ ಮಹಿಳಾ ಪಿಡಿಒ ಹೈಡ್ರಾಮಾ! ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನ

ಮೈಸೂರು:- ಲಂಚ ಸ್ವೀಕರಿಸುತ್ತಿದ್ದಾಗ ಲೋಕಾ ಅಧಿಕಾರಿಗಳ ಬಲೆಗೆ ಬಿದ್ದ ಮಹಿಳಾ ಅಧಿಕಾರಿಯೊಬ್ಬರು ಭಾರೀ ಹೈಡ್ರಾಮಾ ನಡೆಸಿದ್ದಾರೆ. ಜಿಲ್ಲೆಯ ಹುಣಸೂರು ತಾಲೂಕಿನ ಮುಳ್ಳೂರು ಗ್ರಾ.ಪಂ. ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯಿತಿ...

ಆರೋಗ್ಯವಂತ ವ್ಯಕ್ತಿ ದಿನಕ್ಕೆ ಎಷ್ಟು ಬಾರಿ ಮೂತ್ರ ಮಾಡಬೇಕು? ತಜ್ಞರ ಮಾಹಿತಿ ಇಲ್ಲಿದೆ!

ನಾವು ಪ್ರತಿದಿನ ಸೇವಿಸುವ ಆಹಾರ ಮತ್ತು ದ್ರವಗಳು ದೇಹದ ವಿವಿಧ ಕ್ರಿಯೆಗಳಿಗೆ ಸಹಕಾರಿಯಾಗುತ್ತವೆ. ಈ ಪ್ರಕ್ರಿಯೆಯಲ್ಲಿ ಮೂತ್ರಪಿಂಡಗಳು ಪ್ರಮುಖ ಪಾತ್ರವಹಿಸಿ, ದೇಹದಲ್ಲಿನ ದ್ರವಗಳನ್ನು ಫಿಲ್ಟರ್ ಮಾಡಿ ಅಗತ್ಯ ಪೋಷಕಾಂಶಗಳನ್ನು ಉಳಿಸಿ, ತ್ಯಾಜ್ಯವನ್ನು ಮೂತ್ರದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News