Crime News

ಶಾಲಾ ವಾಹನ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ: 6 ವಿದ್ಯಾರ್ಥಿಗಳಿಗೆ ಗಾಯ

ಮರಳಿ ಗ್ರಾಮಕ್ಕೆ ತೆರಳುವಾಗ ಅವಘಡ: ಗಂಭೀರ ಗಾಯಗೊಂಡ ಇಬ್ಬರು ಹುಬ್ಬಳ್ಳಿಯ ಕೆಎಂಸಿ...

ಪ್ರೀತಿಯ ಹೆಸರಿನಲ್ಲಿ ಕಿರುಕುಳ: ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು...

ರೇಣುಕಾಸ್ವಾಮಿ ಕೊಲೆ ಕೇಸ್: ಸಾಕ್ಷಿಗೆ ಬೆದರಿಕೆ ಆರೋಪಿ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿ,...

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ...

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ... ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್...

Political News

ಬಹಳ ಜನ ರಾಜೀನಾಮೆ ಕೊಡಬೇಡಿ ಎಂದಿದ್ದರು, ಆದ್ರೆ ಮಾತು ಕೊಟ್ಟಿದ್ದೆ: ರಾಜೀನಾಮೆ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ

ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಡೂರಿನಲ್ಲಿ ಮಾತನಾಡಿದ...

ಪಾದಯಾತ್ರೆಯಿಂದ ನಮಗೇನು ಆತಂಕವಿಲ್ಲ, ಬಿಜೆಪಿಗರ ಬಿಪಿ-ಶುಗರ್ ಕಡಿಮೆಯಾಗುತ್ತದೆ: ಲಕ್ಷ್ಮಣ ಸವದಿ ವ್ಯಂಗ್ಯ

ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ. ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...

Cinema

Dharwad News

Gadag News

Trending

ಗದಗ| ಸಿಲಿಂಡರ್ ಅಭಾವ; ನರಗುಂದದ ಇಂಡಿಯನ್ ಏಜೆನ್ಸಿಯಲ್ಲೂ ನೋ ಸ್ಟಾಕ್, ಖಾಲಿ ಸಿಲಿಂಡರ್ ಜೊತೆ ಮರಳಿದ ಜನ!

ಗದಗ:- ಅಮೆರಿಕ, ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದ ಪರಿಣಾಮವಾಗಿ ದೇಶದೆಲ್ಲೆಡೆ ಎಲ್​ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗಿದ್ದು, ಜನತೆ ಸಂಕಷ್ಟಕ್ಕೀಡಾಗಿದ್ದಾರೆ. ಅದರಂತೆ ಮಧ್ಯಪ್ರಾಚ್ಯದ ಯುದ್ಧದ ಎಫೆಕ್ಟ್ ಇದೀಗ ಗದಗ ಜಿಲ್ಲೆಗೂ ತಟ್ಟಿದೆ. ಗದಗ...

ದೂರು ಕೊಡಲು ಬಂದ ಮಹಿಳೆ ಮೇಲೆ ಲೈಂಗಿಕ ಕಿರುಕುಳ ಆರೋಪ: ತಡರಾತ್ರಿ ಮನೆಯ ಕಾಂಪೌಂಡ್ ಹಾರಿದ್ದ ಪೊಲೀಸ್!

ಮಂಗಳೂರು: ದೂರು ನೀಡಲು ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಅನೇಕ ಆರೋಪಗಳು ಕೇಳಿಬರುತ್ತಿವೆ. ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ...

ಹೊಸಕೋಟೆ: ಅರಣ್ಯ ಪ್ರದೇಶದಲ್ಲಿ ಯುವಕನ ಮೃತದೇಹ ಪತ್ತೆ!

ಹೊಸಕೋಟೆ: ಯುವಕನೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹೊಸಕೋಟೆ ತಾಲ್ಲೂಕಿನ ಅಲಸಹಳ್ಳಿ ಗೇಟ್ ಬಳಿಯ ಅರಣ್ಯ ಪ್ರದೇಶದಲ್ಲಿ ಜರುಗಿದೆ. ಸೋಹೇಲ್ (24) ನೇಣಿಗೆ ಶರಣಾದ ಯುವಕ. ಮಗನ ದುರಂತವನ್ನು ಕಂಡ ಕುಟುಂಬಸ್ಥರ...

ಎಲ್‌ಪಿಜಿ ಕೊರತೆ ಭೀತಿಗೆ ತಾತ್ಕಾಲಿಕ ರಿಲೀಫ್? ಮಂಗಳೂರಿನಲ್ಲಿ 26 ಸಾವಿರ ಮೆಟ್ರಿಕ್‌ ಟನ್ LPG ಅನ್‌ಲೋಡ್‌

ಮಂಗಳೂರು: ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆಯ ನಡುವೆ ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿದ್ದ ಹಡಗುಗಳ ಸಂಚಾರಕ್ಕೆ ಈಗ ತಾತ್ಕಾಲಿಕ ಪರಿಹಾರ ಕಂಡುಬಂದಿದೆ. ಇರಾನ್‌ನಿಂದ ನಾಲ್ಕು ಹಡಗುಗಳಿಗೆ ಅನುಮತಿ ಸಿಕ್ಕಿದ್ದು, ಮೊದಲ ಹಡಗು ಮಾರ್ಚ್...

ಮೇಲಾಧಿಕಾರಿಯ ಕಿರುಕುಳ ಆರೋಪ: ಡೆತ್ ನೋಟ್ ಬರೆದಿಟ್ಟು ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ!

ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ‌ ಗೌರಿಪುರದಲ್ಲಿ ಮೇಲಾಧಿಕಾರಿಯ ಮಾನಸಿಕ ಕಿರುಕುಳ ಹಿನ್ನೆಲೆ ಕೃಷಿ ಇಲಾಖೆಯ ಗುತ್ತಿಗೆ ನೌಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ರಾಜು ಆತ್ಮಹತ್ಯೆಗೆ ಶರಣಾಗಿರುವ ಗುತ್ತಿಗೆ ನೌಕರ. ಮೂರು ಪುಟಗಳ ಡೆತ್‌ನೋಟ್‌ನಲ್ಲಿ...

ಹೆರಿಗೆಗೆ ಹೋಗುವ ಶಿಕ್ಷಕಿಯರಿಗೆ 15 ದಿನ ಮುಂಚಿತವಾಗಿಯೇ ರಜೆ: ಮಧು ಬಂಗಾರಪ್ಪ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಹೆರಿಗೆಗೆ ಹೋಗುವ ಶಿಕ್ಷಕಿಯರಿಗೆ 15 ದಿನ ಮುಂಚಿತವಾಗಿ ಶಿಶುಪಾಲನಾ ರಜೆ ನೀಡಬೇಕೆಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ನಡೆದ ಪ್ರಶ್ನೋತ್ತರದಲ್ಲಿ, ಶಿಕ್ಷಕರಿಗೆ ಶಿಶುಪಾಲನಾ ರಜೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News