ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.
ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...
ದೆಹಲಿ: ಕೊಲ್ಲಿ ಯುದ್ಧ ಫೆಬ್ರವರಿ 28 ರಂದು ಆರಂಭವಾದ ಬಳಿಕ, ಗಲ್ಫ್ ಪ್ರದೇಶದ ದೇಶಗಳಿಂದ 2,20,000ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ಸರ್ಕಾರ ತಿಳಿಸಿದೆ.
ಯುಎಇ, ಸೌದಿ ಅರೇಬಿಯಾ, ಓಮನ್ ಮತ್ತು...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಕಸ್ತೂರ ಬಾ ನಗರದಲ್ಲಿ ಬಾವಿಗೆ ಬಿದ್ದಿದ್ದ ಎರಡು ವರ್ಷದ ಬಾಲೆ ಭುವಿ ಪವಾಡ ಸದೃಶವಾಗಿ ಬದುಕುಳಿದ ಘಟನೆ ನಡೆದಿದೆ.
ಆಟವಾಡುತ್ತಿದ್ದ ವೇಳೆ ಏಕಾಏಕಿ ನಾಪತ್ತೆಯಾಗಿದ್ದ ಭುವಿಯನ್ನು...
ಬೆಂಡೆಕಾಯಿ ಆರೋಗ್ಯಕ್ಕೆ ತುಂಬಾ ಉಪಯುಕ್ತವಾದ ತರಕಾರಿ ಎಂಬುದು ಎಲ್ಲರಿಗೂ ತಿಳಿದ ವಿಚಾರ.
ಫೈಬರ್, ವಿಟಮಿನ್ ಸಿ, ವಿಟಮಿನ್ ಕೆ ಮತ್ತು ಉತ್ಕರ್ಷಣ ನಿರೋಧಕಾಂಶಗಳನ್ನು ಹೊಂದಿರುವ ಬೆಂಡೆಕಾಯಿ ಜೀರ್ಣಕ್ರಿಯೆ ಸುಧಾರಿಸುವುದಲ್ಲದೆ ದೇಹಕ್ಕೆ ಹಲವಾರು ರೀತಿಯಲ್ಲಿ ಲಾಭಕಾರಿ...
ಬೆಂಗಳೂರು: ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯ ಗೆಲುವಿನಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು. ಅವರು ಇಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ...
ನವದೆಹಲಿ: ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳಿಂದ, ಅದರಲ್ಲಿಯೂ ಕಾಂಗ್ರೆಸ್ ಸದಸ್ಯರಿಂದ ಕಲಾಪಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೆಗೌಡರು; ಈ ಬಗ್ಗೆ...
ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಉಚಿತ ಬಸ್ ಪ್ರಯಾಣ ಸೌಲಭ್ಯ ಘೋಷಿಸಿದೆ. ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ನಿವಾಸದಿಂದ ಪರೀಕ್ಷಾ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...