ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.
ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...
ಬೆಂಗಳೂರು:ಹುಡುಗಿಯೊಬ್ಬಳ ಜೊತೆಗಿದ್ದ ದೃಶ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾನೆ ಎಂಬ ಆರೋಪದ ಮೇಲೆ ಯುವಕನನ್ನು ಸಿನಿಮೀಯ ಶೈಲಿಯಲ್ಲಿ ಕಿಡ್ನಾಪ್ ಮಾಡಿದ ಘಟನೆ ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು...
ಚಿತ್ರದುರ್ಗ: ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಉಪಾಧ್ಯ ಹೋಟೆಲ್ ಬಳಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ಬಡಾವಣೆ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.
ಶಿವಮೊಗ್ಗದಿಂದ ಚಿತ್ರದುರ್ಗ ಮೂಲಕ ತುಮಕೂರು ಕಡೆಗೆ ಹೊರಟಿದ್ದ...
ಚಿಕ್ಕಮಗಳೂರು: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷದಿಂದ ಉಂಟಾದ ಗ್ಯಾಸ್ ಕೊರತೆಯ ಪರಿಣಾಮ ಶಾಲೆಗಳ ಬಿಸಿಯೂಟ ಯೋಜನೆ ಮೇಲೂ ಬೀರಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ...
ಉಡುಪಿ: ಮಧ್ಯಪ್ರಾಚ್ಯ ಯುದ್ಧದಿಂದ ಗ್ಯಾಸ್ ಅಭಾವದ ಪರಿಸ್ಥಿತಿ ನಿರ್ಮಾಣವಾಗಿರುವ ನಡುವೆಯೇ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ನಡೆದಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟ್ಯಾಂಕರ್ ಕಾಮಗಾರಿ ನಡೆಯುತ್ತಿರುವ...
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಏರಿಳಿತದ ಪರಿಣಾಮ ಚಿನ್ನ ಮತ್ತು ಬೆಳ್ಳಿ ದರದಲ್ಲೂ ಬದಲಾವಣೆ ಕಂಡುಬರುತ್ತಿದೆ. ಇಂದಿನ ಆರಂಭಿಕ ವಹಿವಾಟಿನಲ್ಲಿ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆ...
ದೇವನಹಳ್ಳಿ: ದೊಡ್ಡಬಳ್ಳಾಪುರದಲ್ಲಿ ಹೆಲ್ಮೆಟ್ ಧರಿಸದೇ ತ್ರಿಬಲ್ ರೈಡ್ ಮಾಡಿಕೊಂಡು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡವರಿಗೆ ಪೊಲೀಸರೇ ಶಾಕ್ ನೀಡಿದ್ದಾರೆ.
ಬೈಕ್ ಮೇಲೆ ಮೂವರು ಸೇರಿ ‘ಹುಲಿ ಹುಲಿ’ ಹಾಡಿಗೆ ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...