ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.
ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...
ಉಡುಪಿ: ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಕಾಮಗಾರಿ ನಡೆಯುತ್ತಿದ್ದ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಘಟನೆಯಿಂದ ಸ್ಥಳದಲ್ಲಿ...
ಬೆಂಗಳೂರು: ಕರ್ನಾಟಕದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಕೊರತೆ ತೀವ್ರಗೊಂಡಿದ್ದು, ಅದರ ಪರಿಣಾಮವಾಗಿ ಬೆಂಗಳೂರಿನ ಹೋಟೆಲ್ ಮತ್ತು ಉಪಾಹಾರ ಮಂದಿರಗಳ ಕಾರ್ಯಾಚರಣೆಗೆ ದೊಡ್ಡ ಹೊಡೆತ ಬಿದ್ದಿದೆ.
ವಿಶೇಷವಾಗಿ ತೈಲ ಮತ್ತು ಅನಿಲ ಪೂರೈಕೆಯ ಅಡಚಣೆಯಿಂದ ಹಲವು...
ಇತ್ತೀಚಿನ ದಿನಗಳಲ್ಲಿ ಬೊಜ್ಜು ಸಮಸ್ಯೆ ಸಾಮಾನ್ಯವಾಗುತ್ತಿದ್ದು, ಮಕ್ಕಳು ಹಾಗೂ ವಯಸ್ಕರು ಇಬ್ಬರೂ ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆಹಾರ ಪದ್ಧತಿಯಲ್ಲಿ ನಿಯಂತ್ರಣ ಇಲ್ಲದಿರುವುದು ಮತ್ತು ಜೀವನಶೈಲಿಯ ಅಸಮತೋಲನವೇ ಇದರ ಪ್ರಮುಖ ಕಾರಣ ಎಂದು ತಜ್ಞರು...
ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಇನ್ನೂ ಕೇವಲ ಒಂಬತ್ತು ದಿನಗಳು ಬಾಕಿಯಿರುವ ಹಿನ್ನೆಲೆ, ಈ ಬಾರಿಯ ಉತ್ಸವವನ್ನು ವಿಶೇಷವಾಗಿ ಆಚರಿಸಲು ಭರ್ಜರಿ ಸಿದ್ಧತೆಗಳು ಆರಂಭವಾಗಿವೆ.
ಧರ್ಮರಾಯಸ್ವಾಮಿ ದೇವಾಲಯದಲ್ಲಿ ನಡೆಯುವ ಕರಗ ಶಕ್ತ್ಯೋತ್ಸವವನ್ನು ಈ...
ಇಂಡಿಯನ್ ಪ್ರೀಮಿಯರ್ ಲೀಗ್‌ನ ಮೊದಲ ಹಂತದ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದ್ದು, ಅದರಂತೆ ಈ ಬಾರಿಯ ಟೂರ್ನಿ ಮಾರ್ಚ್ 28ರಿಂದ ಆರಂಭವಾಗಲಿದೆ.
ಉದ್ಘಾಟನಾ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್...
ಭುವನೇಶ್ವರ: ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಘಾತ ಆರೈಕೆ ಘಟಕದ ತೀವ್ರ ನಿಗಾ ವಿಭಾಗದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 10 ರೋಗಿಗಳು ಮೃತಪಟ್ಟಿದ್ದು, ರಕ್ಷಣಾ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...