ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ವಿಜಯಸಾಕ್ಷಿ ಸುದ್ದಿ, ಗದಗ: ಆಮ್ ಆದ್ಮಿ ಪಕ್ಷದ ಗದಗ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ನಿವೃತ್ತ ಉಪನ್ಯಾಸಕ ಪಿ.ವಿ. ಗೋಣೆಣ್ಣವರ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರ ಆದೇಶದ ಮೇರೆಗೆ ಗದಗ ಜಿಲ್ಲಾ ಅಧ್ಯಕ್ಷ ಡಾ. ದಾದಾಪೀರ ಭಾಷಾಸಾಬ ಕಲೇಗಾರ ಅವರು ಗೋಣೆಣ್ಣವರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಮುಂದಿನ ಆದೇಶದವರೆಗೆ ಜವಾಬ್ದಾರಿಯನ್ನು ನಿರ್ವಹಿಸುವಂತೆ ಸೂಚಿಸಲಾಗಿದೆ. ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಜಿಲ್ಲಾ ಅಧ್ಯಕ್ಷ ಡಾ. […]
ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆಯ ವಾರ್ಡ್ ನಂ. 24ರ ನಾಲ್ವಾಡ ಓಣಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ಹಾಗೂ ಐತಿಹಾಸಿಕ ಪಂಚರ ಹೊಂಡ ಬಾವಿಯ ಸ್ವಚ್ಛತಾ ಮತ್ತು ಕುಡಿಯುವ ನೀರಿನ ಯೋಜನೆ...
ವಿಜಯಸಾಕ್ಷಿ ಸುದ್ದಿ, ಗದಗ: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವರ್ಗೀಕರಣ ಹಾಗೂ ಶೇಕಡಾವಾರು ಹಂಚಿಕೆಗೆ ಸಂಬಂಧಿಸಿದ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಹಿನ್ನೆಲೆಯಲ್ಲಿ, ಅಂತಿಮ ತೀರ್ಪು ಪ್ರಕಟವಾಗುವವರೆಗೆ ಹಳೆಯ ಮೀಸಲಾತಿ ವ್ಯವಸ್ಥೆಯನ್ನೇ ಮುಂದುವರಿಸಬೇಕು ಎಂದು...
ಬೆಂಗಳೂರು: ಸರ್ಕಾರಿ ಉದ್ಯೋಗ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿಸುದ್ದಿ ನೀಡಿದೆ.
ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 4,744 ಹುದ್ದೆಗಳ ನೇಮಕಾತಿಗೆ ಈ ಸೆಪ್ಟೆಂಬರ್ ತಿಂಗಳಲ್ಲೇ ಅಧಿಸೂಚನೆ ಹೊರಡಿಸಲಾಗುವುದು...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೋಳಿ ಮಾಂಸದ ತ್ಯಾಜ್ಯ ವಿಲೇವಾರಿ ವಿಚಾರ ಇದೀಗ ವಿವಾದಕ್ಕೆ ಕಾರಣವಾಗಿದೆ.
ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ ಕಳೆದ 15 ದಿನಗಳಿಂದ ಹೊಸ ನೋಟಿಸ್ ಜಾರಿಗೊಳಿಸಿದ್ದು, ಕೋಳಿ ಮಾಂಸದ ಅಂಗಡಿಗಳಿಂದ ಉತ್ಪತ್ತಿಯಾಗುವ...
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಸಿದ್ದ ಬಿ-ರಿಪೋರ್ಟ್ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ಕುರಿತು ಹೈಕೋರ್ಟ್ ನಾಳೆ ಮಹತ್ವದ ಆದೇಶ ಪ್ರಕಟಿಸಲಿದೆ.
ಹೈಕೋರ್ಟ್‌ನ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಪ್ರಕರಣದ ವಿಚಾರಣೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...