ಚಿಕ್ಕಮಗಳೂರು: ‘ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಎಂದು ಹೇಳಿದ್ದರು. ಆದರೆ ನಾನು ಮಾತು ಕೊಟ್ಟಿದ್ದೇನೆ, ಅದನ್ನು ಉಳಿಸಿಕೊಳ್ಳಬೇಕು ಎಂದು ರಾಜೀನಾಮೆ ನೀಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಡೂರಿನಲ್ಲಿ ಮಾತನಾಡಿದ...
ಕಾರವಾರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ಆತಂಕ ಉಂಟಾಗಿದೆ ಎಂಬುದು ಸುಳ್ಳು. ಪಾದಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.
ಇಂದು ಅಂಕೋಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ...
ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಹೋಟೆಲ್‌ಗಳಿಗೆ ಸ್ವಲ್ಪ ಮಟ್ಟಿಗೆ ಎಲ್‌ಪಿಜಿ ಪೂರೈಕೆ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ K....
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಎದುರಾಗಿದ್ದು, ಇದರ ನಡುವೆ ಬೆಂಗಳೂರಿನಲ್ಲಿ ಅಕ್ರಮ ಸಿಲಿಂಡರ್ ದಾಸ್ತಾನು ಹಾಗೂ ಬ್ಲಾಕ್ ಮಾರಾಟ ಪ್ರಕರಣಗಳು ಹೆಚ್ಚುತ್ತಿರುವುದು ಕಂಡುಬಂದಿದೆ.
ನಗರದ ಪೀಣ್ಯ, ಆರ್‌ಎಂಸಿ...
ನವದೆಹಲಿ: ತಮಿಳುನಾಡಿನ ಕರೂರ್‌ನಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ವಿಜಯ್ ಅವರು ಸಿಬಿಐ ಮುಂದೆ ಮೂರನೇ ಸುತ್ತಿನ ವಿಚಾರಣೆಗೆ ಹಾಜರಾದರು. 2025ರ ಸೆಪ್ಟೆಂಬರ್ 27ರಂದು ತಮಿಳುನಾಡಿನಲ್ಲಿ ನಡೆದ ವಿಧಾನಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ...
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಗೂಡ್ಸ್ ಆಟೋ ಪಲ್ಟಿಯಾದ ಪರಿಣಾಮ 13 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಯಳಂದೂರು ಪಟ್ಟಣದ ಸಮೀಪದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದ 13...
ಚಿತ್ರದುರ್ಗ: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ಸಂಭವಿಸಿದೆ.
ಮೃತರನ್ನು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳಾದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...